No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Sunday, June 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು: ವಿದ್ಯಾಪೀಠದಲ್ಲಿ ನ್ಯಾಯ ಸುಧಾ ಮಂಗಳ ಮಹೋತ್ಸವ…

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 13, 2021
in ಬೆಂಗಳೂರು ನಗರ
0
ಬೆಂಗಳೂರು: ವಿದ್ಯಾಪೀಠದಲ್ಲಿ ನ್ಯಾಯ ಸುಧಾ ಮಂಗಳ ಮಹೋತ್ಸವ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ನಗರದ ವಿದ್ಯಾಪೀಠದಲ್ಲಿ 41ನೆಯ ಶ್ರೀ ಮದನು ವ್ಯಾಖ್ಯಾನ ನ್ಯಾಯ ಸುಧಾ ಮಂಗಳ ಮಹೋತ್ಸವ ಸಂಭ್ರಮದಿಂದ ನಡೆಯಿತು. ಶ್ರೀ ಮಠದ ವಿದ್ಯಾರ್ಥಿಗಳು ಹಾಗೂ ಭಕ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು.

ವಿಶ್ವ ಪ್ರಸನ್ನ ತೀರ್ಥ ಶ್ರೀಗಳ ಅನುಗ್ರಹ ಸಂದೇಶ:
ಶ್ರೀ ಮನ್ ನ್ಯಾಯ ಸುಧಾ ಈ ಗ್ರಂಥವು ಬ್ರಹ್ಮ ಸೂತ್ರಗಳಿಗೆ ವ್ಯಾಖ್ಯಾನವಾಗಿದೆ. ಬ್ರಹ್ಮ ಸೂತ್ರಗಳನ್ನು ರಚನೆ ಮಾಡಿದವರು ಭಗವಾನ್ ವೇದ ವ್ಯಾಸರು ಈ ಬ್ರಹ್ಮ ಸೂತ್ರಗಳಿಗೆ ಶ್ರೀಮನ್ ಮಧ್ವಾಚಾರ್ಯರು ಬ್ರಹ್ಮ ಸೂತ್ರ ಭಾಷ್ಯ. ಶ್ರೀಮದ್ ಅಣು ವ್ಯಾಖ್ಯಾನ ಎಂಬ ಎರಡು ವ್ಯಾಖ್ಯಾನವನ್ನು ಮಾಡಿದರು. ಈ ಅಣು ವ್ಯಾಖ್ಯಾನಕ್ಕೆ ಜಯತೀರ್ಥ ಯತಿಗಳು ರಚಿಸಿದ ವ್ಯಾಖ್ಯಾನ ಶ್ರೀಮನ್ ನ್ಯಾಯ ಸುಧಾ… ವ್ಯಾಸ ತೀರ್ಥರು ರಚನೆ ಮಾಡಿದ ವ್ಯಾಖ್ಯಾನ ಚಂದ್ರಿಕಾ ಚಂದ್ರಿಕಾಕ್ಕೆ. ವ್ಯಾಖ್ಯಾನ-ರಾಯರು ಬರೆದ ಚಂದ್ರಿಕಾ ಪ್ರಕಾಶ. ನ್ಯಾಯ ಸುಧಾಕ್ಕೆ ರಾಯರು ಬರೆದ ವ್ಯಾಖ್ಯಾನ ಪರಿಮಳ. ಅನೇಕ ವ್ಯಾಖ್ಯಾನಗಳನ್ನೂ ಒಳಗೊಂಡ ಶ್ರೇಷ್ಠ ಮೇರು ಕೃತಿ ನ್ಯಾಯ ಸುಧಾ ಆಗಿದೆ ಎಂದರು.

ಲೋಕದಲ್ಲಿ ಒಂದು ಮಾತು ಸುಧಾವಾ ಪಠಿಣಿಯ… ವಸುಧಾವಾ ಪಾಲಿನೀಯಾ… ಅಂದರೆ ಇದರ ಅರ್ಥ. ಜಗತ್ತಿನ ಆಡಳಿತ ಎಷ್ಟು ಕಷ್ಟವು ಅಷ್ಟೇ ಕಷ್ಟ ನ್ಯಾಯ ಸುಧಾ ಅಧ್ಯಯನ. ಈ ನ್ಯಾಯ ಸುಧಾವನ್ನು ಓದಿದ್ದರೆ ಸಂಪತ್ತು ನಿಶ್ಚಿತ ಎಂಬ ವಿಚಾರವನ್ನು ಶ್ರೀ ವಾದಿರಾಜರು ಹೇಳಿರುತ್ತಾರೆ. ನಾಲ್ಕು ಅಧ್ಯಾಯದ ಸಾರವನ್ನು ತಿಳಿಸಿ ಪೇಜಾವರ ಮಠಧೀಶರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.

ಪೇಜಾವರ ಮಠಧೀಶರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಮಂಟಪದಲ್ಲಿ ಗ್ರಂಥಗಳನ್ನು ಇರಿಸಿ ಪೂಜೆ ಸಲ್ಲಿಸಿದರು. ನಾಗ ಸಂಪಿಗೆ – ಪೂರ್ಣ ಪ್ರಜ್ಞಾ ಸಂಸ್ಥೆಯ ನಿರ್ದೇಶಕ ವಿದ್ವಾನ್ ಆನಂದ ತೀರ್ಥ ಆಚಾರ್ಯ ಮದನು ವ್ಯಾಖ್ಯಾನ ನ್ಯಾಯ ಸುಧಾ ಮಂಗಳದ ಬಗ್ಗೆ ತಿಳಿಸಿದರು.

ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಗಳ ಅಧ್ಯಕ್ಷತೆಯಲ್ಲಿ ಹಾಗೂ ಶುಭ ಆರ್ಶಿವಾದದೊಂದಿಗೆ ಕಾರ್ಯಕ್ರಮ ನೆರೆವೇರಿತು.

ಪೂರ್ಣಪ್ರಜ್ಞ ವಿದ್ಯಾಪೀಠದ ಬಗ್ಗೆ:
ದೇಶ ಹಾಗೂ ಹಿಂದೂ ಧರ್ಮಕ್ಕೆ ತನ್ನದೇ ಆದ ರೀತಿಯಲ್ಲಿ ವಿಶಿಷ್ಟ ಕೊಡುಗೆ ನೀಡುತ್ತಾ ಬಂದಿರುವ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ ನಗರದ ಪ್ರಮುಖ ಆಧ್ಯಾತ್ಮಿಕ ಸಂಸ್ಥೆಯಾಗಿದೆ.
ವೇದ, ಉಪನಿಷತ್ತುಗಳ ಸಮಗ್ರ ಮತ್ತು ಗಾಢ ಅಧ್ಯಯನದ ಮೂಲಕ ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿಯ ಪರಿಪೂರ್ಣ ಜ್ಞಾನವನ್ನು ಈ ಸಂಸ್ಥೆ ನೀಡುತ್ತದೆ. ಆಧ್ಯಾತ್ಮಿಕ ಆಚಾರ-ವಿಚಾರ ಮತ್ತು ಸಂಸ್ಕೃತ ಅಧ್ಯಯನದಲ್ಲಿ ಇಡೀ ದೇಶದಲ್ಲಿಯೇ ಗಣ್ಯ ಸಂಸ್ಥೆಯಾಗಿದೆ.

1957-58ರ ಸುಮಾರಿಗೆ ಬೆಂಗಳೂರಿನ ದಕ್ಷಿಣ ಭಾಗದಲ್ಲಿರುವ ಕತ್ರಿಗುಪ್ಪೆ ರಸ್ತೆಯಲ್ಲಿ ಮೂರುವರೆ ಎಕರೆ ನಿವೇಶದಲ್ಲೂ ಸಮುಚ್ಚಯ ನಿರ್ಮಿಸಲಾಯಿತು. ಆರಂಭದ ದಿನದಿಂದಲೂ ವಿದ್ಯಾರ್ಥಿ ಸಮುದಾಯಕ್ಕೆ ಶಾಲಾ ಕೊಠಡಿ, ವಸತಿಗೃಹ, ಗ್ರಂಥ ಭಂಡಾರ, ಸಭಾಗೃಹಗಳನ್ನು ಒದಗಿಸಿದೆ. ವಿದ್ಯಾಪೀಠದ ಆವರಣದಲ್ಲಿ ಶ್ರೀಕೃಷ್ಣನ ಗುಡಿಯನ್ನು 1980 ರಲ್ಲಿ ನಿರ್ಮಿಸಲಾಯಿತು. ವಿಶ್ವಸಂತ ಪೇಜಾವರ ಶ್ರೀಗಳು ಕೃಷ್ಣೈಕ್ಯರಾಗಿರುವ ಇವರ ವೃಂದಾವನಸ್ಥರಾಗಿರುವ ಸನ್ನಿಧಾನ ಬೆಂಗಳೂರಿನ ವಿದ್ಯಾಪೀಠದಲ್ಲಿದೆ.

ಕೋವಿಡ್ ಮಾರ್ಗಸೂಚಿ ಪಾಲನೆ:
ಕೊರೋನಾ ಇರುವ ಕಾರಣ ಭಕ್ತರ ಆರೋಗ್ಯ ಮತ್ತು ದೇವಾಲಯದ ಹಿತ ದೃಷ್ಟಿಯಿಂದ ಭಕ್ತರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಆರೋಗ್ಯ ಇಲಾಖೆಯ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ವರದಿ : ತೀರ್ಥಹಳ್ಳಿ ಅನಂತ ಕಲ್ಲಾಪುರ
ಚಿತ್ರಕೃಪೆ : ಗೋಪಾಲ ಕೃಷ್ಣ ಭಟ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCovidKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSri Vishwa Prasanna Thirtharuಕೋವಿಡ್ಬೆಂಗಳೂರುವಿದ್ಯಾಪೀಠವಿಶ್ವ ಪ್ರಸನ್ನ ತೀರ್ಥ ಶ್ರೀ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟ: ಪ್ರವಾಹದಲ್ಲಿ ಕೊಚ್ಚಿ ಹೋದ ಕಾರುಗಳು! ವೀಡಿಯೋ ಇಲ್ಲಿದೆ ನೋಡಿ…

Next Post

ಸೃಜನಾತ್ಮಕ ಜೀವನಶೈಲಿಯಿಂದ ಆರೋಗ್ಯಕರ ಜೀವನ ಸಾಧ್ಯ: ಡಾ.ಜ್ಯೋತಿ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೃಜನಾತ್ಮಕ ಜೀವನಶೈಲಿಯಿಂದ ಆರೋಗ್ಯಕರ ಜೀವನ ಸಾಧ್ಯ: ಡಾ.ಜ್ಯೋತಿ ಅಭಿಪ್ರಾಯ

ಸೃಜನಾತ್ಮಕ ಜೀವನಶೈಲಿಯಿಂದ ಆರೋಗ್ಯಕರ ಜೀವನ ಸಾಧ್ಯ: ಡಾ.ಜ್ಯೋತಿ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

June 20, 2026
ಶಿವಮೊಗ್ಗ | ವಿವೇಕಾನಂದ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಾಣಕ್ಕೆ ಆಗ್ರಹ | ಕಾರಣವೇನು?

ಭದ್ರಾವತಿ | ತಂದೆ ವಿರುದ್ಧ 112 ಪೊಲೀಸರಿಗೆ ಕರೆ ಮಾಡಿದ ಮಗ | ಏನಾಯ್ತು?

June 20, 2026
Cymatic Carnatic

Cymatic Carnatic-see the sound of music, a program with a novel vision

June 20, 2026
ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

June 20, 2026
Mysore - Shivamogga - Talguppa Train

Big Good News for Mysuru–Madar Junction Train Passengers

June 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL