No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Tuesday, March 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕ ಬಳ್ಳಾಪುರ

ಜನರ ಸಂಕಷ್ಟಕ್ಕೆ ಸ್ಪಂದಿಸುವುದೇ ಕಾಂಗ್ರೆಸ್ ಪಕ್ಷದ ಸಿದ್ಧಾಂತ: ಡಿ.ಕೆ. ಶಿವಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 14, 2021
in ಚಿಕ್ಕ ಬಳ್ಳಾಪುರ
0
ಜನರ ಸಂಕಷ್ಟಕ್ಕೆ ಸ್ಪಂದಿಸುವುದೇ ಕಾಂಗ್ರೆಸ್ ಪಕ್ಷದ ಸಿದ್ಧಾಂತ: ಡಿ.ಕೆ. ಶಿವಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬಾಗೇಪಲ್ಲಿ: ಜನರ ಸಂಕಷ್ಟದಲ್ಲಿ ಭಾಗಿಯಾಗಿ, ನೆರವು ನೀಡಿ ಅವರಿಗೆ ಶಕ್ತಿ ತುಂಬುವುದೇ ಕಾಂಗ್ರೆಸ್ ಸಿದ್ಧಾಂತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಬಾಗೇಪಲ್ಲಿಯಲ್ಲಿ ಬಡವರಿಗೆ ಉಚಿತ ದಿನಸಿ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಸುಬ್ಬಾರೆಡ್ಡಿ ಅವರು 81 ಸಾವಿರ ಆಹಾರ ಕಿಟ್ ನೀಡಿದ್ದಾರೆ. 20 ಕೆ.ಜಿ ಅಕ್ಕಿ, ಎಣ್ಣೆ ಮತ್ತಿತರ ದಿನಸಿ ಪದಾರ್ಥ ಕೊಟ್ಟಿದ್ದಾರೆ. ಇಂತಹ ನಾಯಕರ ಜತೆ ಇದ್ದೀವಿ ಎಂದು ಹೇಳಲು ನಾನು ಮತ್ತು ಸಿದ್ದರಾಮಯ್ಯ ಅವರು ಇಲ್ಲಿಗೆ ಬಂದಿದ್ದೇವೆ. ಸರಕಾರ ನಿಮಗೆ ಏನು ಕೊಡಬೇಕಿತ್ತೋ ಅದನ್ನು ನೀಡಲಿಲ್ಲ. ತರಕಾರಿ ಬೆಳೆಗಾರರಿಗೆ ಕೊಡಬೇಕಾದ ಹಣ ಕೊಟ್ಟಿಲ್ಲ. ಸಾಂಪ್ರದಾಯಿಕ ವೃತ್ತಿ ಉಳಿಸಿಕೊಂಡು ಹೋಗುತ್ತಿರುವವರಿಗೂ ಪರಿಹಾರ ಸಿಕ್ಕಿಲ್ಲ ಎಂದರು.

ಕಾಂಗ್ರೆಸ್ ಕಾರ್ಯಕರ್ತರು ಈ ಸಮಯದಲ್ಲಿ ಎಲ್ಲರ ಮನೆಗೂ ಹೋಗಿ ಅವರಿಗೆ ಸಹಾಯ ಮಾಡಬೇಕು, ಸಾಂತ್ವನ ಹೇಳಬೇಕು. ಬಿಜೆಪಿಯವರು ಯಾರ ಮನೆಗೂ ಹೋಗಿಲ್ಲ, ಸಹಾಯ ಮಾಡಲಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಉದ್ದಗಲಕ್ಕೂ ಜನರ ಸೇವೆ ಮಾಡುತ್ತಿದ್ದಾರೆ. ಇದು ಹೆಮ್ಮೆಯ ವಿಚಾರ ಎಂದರು.

ಜನರ ಮಧ್ಯೆ ಹೋಗಿ ಅವರ ಕಷ್ಟದಲ್ಲಿ ನಾವು ಇದ್ದೇವೆ ಎಂದು ಧೈರ್ಯ ತುಂಬಬೇಕು. ಇದೇ ಕಾಂಗ್ರೆಸ್ ಪಕ್ಷದ ಸಿದ್ಧಾಂತ. ರಾಜ್ಯದಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರು ಜನರ ಮನೆಗೆ ಹೋಗಿ ಅವರಿಗೆ ಬೇಕಾದ ನೆರವು ನೀಡಿ. ನಾವು ನಿಮ್ಮ ಜತೆ ಇರುತ್ತೇವೆ ಎಂದು ಹೇಳಿದರು.

ಈಗ ಸುರಿಯುತ್ತಿರುವ ಮಳೆ ಶುಭಸೂಚಕ, ಸಮೃದ್ಧಿಯ ಸಂಕೇತ. ವರುಣನ ಆಗಮನ ಕಾಂಗ್ರೆಸ್ ನೆರವಿನ ಕಾರ್ಯ ಹಾಗೂ ಸರಕಾರದ ವಿರುದ್ಧದ ಹೋರಾಟಕ್ಕೆ ಶುಭ ಕೋರಿದೆ ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BagepalliChikkaballapuraD K ShivakumarKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಡಿ.ಕೆ. ಶಿವಕುಮಾರ್ ಅಬಾಗೇಪಲ್ಲಿ:
Share220Tweet123Send
Previous Post

ವಿಶ್ವದ ಪ್ರಮುಖ ಎಜುಟೆಕ್ ಸಂಸ್ಥೆಗಳೊಂದಿಗೆ ಯೂನಿಫಾರಂ ಜಂಕ್ಷನ್ ಪಾಲುದಾರಿಕೆ ಘೋಷಣೆ

Next Post

ಕೊರೋನಾದಿಂದ ಮೃತಪಟ್ಟ ರೈತರ 79.47 ಕೋಟಿ ರೂ. ಸಾಲ ಮನ್ನಾಕ್ಕೆ ಚಿಂತನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಹಕಾರ ಇಲಾಖೆಗಳಲ್ಲಿ ಹಣ ದುರುಪಯೋಗ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್

ಕೊರೋನಾದಿಂದ ಮೃತಪಟ್ಟ ರೈತರ 79.47 ಕೋಟಿ ರೂ. ಸಾಲ ಮನ್ನಾಕ್ಕೆ ಚಿಂತನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

ಮುಳ್ಳಿನಿಂದ ಶಾಲನ್ನು ಬಿಡಿಸಿ ಹೊದೆಸುವ ಮೂಲಕ ಕಷ್ಟದಲ್ಲಿದ್ದ ಕುಟುಂಬಕ್ಕೆ ರಾಮಚಂದ್ರಾಪುರ ಮಠ ಶ್ರೀರಕ್ಷೆ

March 23, 2026
Sagara Engulfed In The Ocean of Music

Sagara Engulfed In The Ocean of Music

March 23, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಹುಬ್ಬಳ್ಳಿ-ವಿಜಯಪುರ ನಡುವಿನ ರೈಲುಗಳ ಸೇವೆ ಪೂರ್ಣ ಪುನಾರಂಭ

March 23, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ತಿರುಪತಿ, ಸುಬ್ರಹ್ಮಣ್ಯ-ಮಂಗಳೂರು ಸೇರಿ 9 ಪ್ರಮುಖ ರೈಲುಗಳ ಮಹತ್ವದ ಅಪ್ಡೇಟ್

March 23, 2026
ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

ಸಮೀಕ್ಷಾ ರೆಡ್ಡಿ ಸಾವಿನ ಪ್ರಕರಣ | ಲಯನ್ ಸಫಾರಿಗೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭೇಟಿ

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL