No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ

ಅಜ್ಞಾನದ ಅಂಧಕಾರವನ್ನು ಹೋಗಲಾಡಿಸುವವರೇ ನಿಜವಾದ ಗುರು…

ಇಂದು ಶ್ರೀ ಗುರುಪೂರ್ಣಿಮ...

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 17, 2022
in ಅಂಕಣ
0
Gurupoornima

Gurupoornima

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಗುರುಬ್ರಹ್ಮ ಗುರುವಿಷ್ಣು ಗುರುದೇವೋ ಮಹೇಶ್ವರ|
ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈಶ್ರೀಗುರುವೇ ನಮಃ/||

ಗುರುಗಳನ್ನು ತ್ರಿಮೂರ್ತಿಗಳಿಗೆ ಹೋಲಿಸುತ್ತ ವಂದಿಸುವ ಈ ಶ್ಲೋಕ ಬಹಳ ಅರ್ಥಪೂರ್ಣ ವಾಗಿದೆ. ನಾವು ಯಾವುದೇ ಶ್ಲೋಕಗಳನ್ನು ಪಠಣಮಾಡಲು ಆರಂಭಿಸುವಾಗ ‘ಶ್ರೀಗುರುಭ್ಯೋನಮಃ ಹರಿಃ ಓಂ”ಎಂದು ಭಕ್ತಿಯಿಂದ ಹೇಳುವುದನ್ನು ಕೇಳಿದ್ದೇವೆ. ಗುರುವಿನ ಸ್ಥಾನ ಅಂತಹದು.

ಸಂಗೀತ ಪಿತಾಮಹ ಶ್ರೀಪುರಂದರದಾಸರು “ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ” ಎಂದು ಬಣ್ಣಿಸಿದ್ದಾರೆ.
“ಗು” ಎಂದರೆ ನೆರಳು “ರು” ಎಂದರೆ ಚದುರಿಸುವುದು ಎಂದರ್ಥ. ಯಾರು ಅಜ್ಞಾನದ ಅಂಧಕಾರವನ್ನು ಯಾರು ಹೋಗಲಾಡಿಸುತ್ತಾರೋ ಅವರೇ ನಿಜವಾದ ಗುರುಗಳು.

ಶಿಷ್ಯರಿಗೆ ಕಲಿಸಿಕೊಡುವ ಗುರುಗಳು ಸಾಮಾನ್ಯವಾಗಿ ಶಿಷ್ಯರಿಗೆ ಸರಿಯಾದ ಮಾರ್ಗದರ್ಶಕರಾಗಿರುತ್ತಾರೆ. ಗುರುಪೂರ್ಣಿಮೆಯ ದಿನ ನಮಗೆ ವಿದ್ಯೆಕಲಿಸಿದ ಗುರುಗಳನ್ನು ಅಭಿವಂದಿಸುವ ದಿನವಾಗಿದೆ. ಈಗೆಷ್ಟು ಕಲಿತಿದ್ದೇವೆ, ಮುಂದೆ ಏನು ಕಲಿಯಬೇಕು. ಮತ್ತು ಮುಂದಿನ ಜೀವನದ ದಾರಿಯನ್ನು ನಿರ್ಧಾರಮಾಡಿ ಅದರ ಬಗ್ಗೆ ಸಂಪೂರ್ಣ ಗಮನ ವಿಡುವುದು ಈ ಶುಭ ದಿನದ ಉದ್ದೇಶ.

ತಂದೆಯು ಮಗನಿಗೆ ಜನ್ಮದಾತನಾದರೆ, ಗುರುಗಳು ಆತನನ್ನು ಜನನ ಮರಣಗಳ ಸಂಕೋಲೆಯಿಂದ ಮುಕ್ತ ಗೊಳಿಸಲು ಸಹಕರಿಸುತ್ತಾರೆ. ಪೂಜನೀಯ ಸ್ಥಾನದಲ್ಲಿ ಗುರುಗಳನ್ನು ನೋಡಬೇಕು. ತಂದೆತಾಯಿಗಳ ನಂತರ ಪ್ರಮುಖ ಸ್ಥಾನ ನೀಡಿ ಆಚಾರ್ಯ ದೇವೋ ಭವ ಎಂದೇ ಗುರುಗಳನ್ನು ಪೂಜಿಸಿ, ಗೌರವಿಸುವ ಭವ್ಯ ಪರಂಪರೆ ನಮ್ಮದು.

ಪೂಜ್ಯ ವ್ಯಾಸ ಮಹರ್ಷಿಗಳು ಹಾಗೂ ಎಲ್ಲ ಗುರು ಪರಂಪರೆಯನ್ನೂ ವಂದಿಸಿ, ಗೌರವಿಸುವ ಗುರುಪೂರ್ಣಿಮಾ ಮಹಾ ಪರ್ವವನ್ನು ಆಷಾಢ ಮಾಸದ ಶುಕ್ಲಪಕ್ಷದ ಹುಣ್ಣಿಮೆಯಂದು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಗುತ್ತದೆ.

ಗುರು ಪೂರ್ಣಿಮೆಯು ಕೇವಲ ವೇದ ಪಾಠಶಾಲೆ ಗಳಿಗೆ ಮಾತ್ರ ಸೀಮಿತವಾಗಿಲ್ಲ. ಹಿಂದೂಗಳು ಈದಿನವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ  ಜೈನ, ಬೌದ್ಧ ಧರ್ಮೀಯರು ಸಹ ಗುರುಪೂರ್ಣಿಮೆಯನ್ನು ಆಚರಿಸುವುದು ರೂಢಿಯಲ್ಲಿದೆ.

ಸಿದ್ಧಾರ್ಥ ಗೌತಮ ಬುದ್ಧನಾಗಿ ಮೊದಲ ಧರ್ಮ ಪ್ರವಚನವನ್ನು ಮಾಡಿದಂತಹ ದಿನ ಗುರುಪೂರ್ಣಿಮೆ. ಈ ದಿನ ಶಂಕರನು ಸಪ್ತರ್ಷಿಗಳಿಗೆ ಯೋಗ ವಿದ್ಯೆಯನ್ನು ಉಪದೇಶಿಸಿ ಪ್ರಥಮ ಗುರು ಎಂದೆನಿಸಿಕೊಂಡ ದಿನ ಗುರು ಪೂರ್ಣಿಮ. ಈ ದಿನ ವಿದ್ಯಾರ್ಥಿಗಳು ತಮಗೆ ವಿದ್ಯೆ ಕಲಿಸಿದ  ಗುರುವೃಂದಕ್ಕೆ ಕೃತಜ್ಞತೆ ಸಲ್ಲಿಸುವ ಸಂಪ್ರದಾಯವೂ ನಡೆದು ಬಂದಿರುತ್ತೆ. ಗುರುಗಳು ತಮ್ಮ ಶಿಷ್ಯರಿಗೆ ಸಹಾಯ ಮಾಡಿದ ಒಂದು ಪ್ರಸಂಗ ನೆನಪಿಗೆ ಬರುತ್ತೆ.

ಒಮ್ಮೆ ಒಬ್ಬ ಪ್ರತಿಭಾವಂತ ವಿದ್ಯಾರ್ಥಿಗೆ ತನ್ನ ಪಿ.ಯು.ಸಿ ಪರೀಕ್ಷೆಗೆ ಹಣ ಕಟ್ಟಲು ಪರದಾಡುತ್ತಿದ್ದಾಗ ಅವನಿಗೆ ಪಾಠ ಹೇಳಿಕೊಡುತ್ತಿದ್ದ ಗುರುಗಳು ಶಿಷ್ಯನಿಗೆ ಪರೀಕ್ಷೆಯ ಫೀಸನ್ನು ಕಟ್ಟಲು ತಾವೇ ಸಹಾಯ ಮಾಡುತ್ತಾರೆ. ಪರೀಕ್ಷೆಯ ಫಲಿತಾಂಶ ಹೊರಬಂದಾಗ ಆ ವಿದ್ಯಾರ್ಥಿ ಆ ಶಾಲೆಗೇ ಮೊದಲ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾನೆ. ಇದನ್ನು ಕೇಳಿದ ಗುರುಗಳಿಗೆ ಬಹಳ ಸಂತೋಷವಾಗುತ್ತದೆ ಮತ್ತು ಆ ವಿದ್ಯಾರ್ಥಿ ಗುರುಗಳಿಗೆ ತನ್ನ ಕೃತಜ್ಞತೆಗಳನ್ನು ವ್ಯಕ್ತ ಪಡಿಸುತ್ತಾನೆ. ಹೀಗೆ ಗುರುಗಳು ಪಾಠ ಹೇಳಿಕೊಡುವುದು ಮಾತ್ರವಲ್ಲದೆ ಪರೀಕ್ಷೆಗೆ ಕೂಡಲು ಹಣದ ಸಹಾಯವನ್ನು ಸಹ ಮಾಡುತ್ತಾರೆ.

ಇಂದು ಸೂಕ್ತ ಮಾರ್ಗದರ್ಶಕರ ಕೊರತೆ ಕಂಡು ಬರುತ್ತಿದೆ. ಹಾಗಾಗಿ ಸತ್ಯ,ಧರ್ಮ ಮಾರ್ಗದಲ್ಲಿ ನಡೆಯುವವರ ಸಂಖ್ಯೆ ಬಹಳ ಕಡಿಮೆಯಾಗುತ್ತಿದೆ. ಸರಿಯಾದ ಮಾರ್ಗ ದರ್ಶನ ಸಿಕ್ಕು ಜನತೆ ಧರ್ಮ ಮಾರ್ಗದಲ್ಲಿ ನಡೆದು ಮಾನವೀಯ ಮೌಲ್ಯಗಳನ್ನು
ಮೈಗೂಡಿಸಿಕೊಂಡು ಸೌಹಾರ್ದತೆಯಿಂದ ಬಾಳಿದಾಗ ಪ್ರತಿಯೊಬ್ಬರ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸಲು ಸಾಧ್ಯವಾಗುತ್ತದೆ.

ಈ ಬಾರಿ ಬಂದಿರುವ ಗುರುಪೂರ್ಣಿಮೆಯ ಶುಭ ಸಂದರ್ಭದಲ್ಲಿ ಜಗತ್ತಿನ ಎಲ್ಲಾ ಗುರು ಶ್ರೇಷ್ಠರಿಗೂ ನಮ್ಮ ಅನಂತ ನಮಸ್ಕಾರಗಳನ್ನು
ಅರ್ಪಿಸೋಣ.


-ಎನ್. ಜಯಭೀಮ್ ಜೊಯ್ಸ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Guru PoornimaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಗುರುಪೂರ್ಣಿಮ
Share197Tweet123Send
Previous Post

ಶಿವಮೊಗ್ಗ: ಮಹಾನಗರಪಾಲಿಕೆ ವತಿಯಿಂದ ಪ್ರತಿಷ್ಟಾಪಿಸಿರುವ ಬಸವೇಶ್ವರ ಪುತ್ಥಳಿ ಅನಾವರಣ

Next Post

ಅಕ್ರಮವಾಗಿ ಗೋಮಾಳ ಒತ್ತುವರಿ: ಸರ್ಕಾರದ ಸುಪರ್ದಿಗೆ ಪಡೆಯುವಂತೆ ಗ್ರಾಮಸ್ಥರ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಕ್ರಮವಾಗಿ ಗೋಮಾಳ  ಒತ್ತುವರಿ: ಸರ್ಕಾರದ ಸುಪರ್ದಿಗೆ ಪಡೆಯುವಂತೆ ಗ್ರಾಮಸ್ಥರ ಒತ್ತಾಯ

ಅಕ್ರಮವಾಗಿ ಗೋಮಾಳ ಒತ್ತುವರಿ: ಸರ್ಕಾರದ ಸುಪರ್ದಿಗೆ ಪಡೆಯುವಂತೆ ಗ್ರಾಮಸ್ಥರ ಒತ್ತಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸಂಪೂರ್ಣ ನಿರ್ನಾಮ: ಶಾಸಕ ಚನ್ನಬಸಪ್ಪ ಗುಡುಗು

April 23, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮೈಸೂರು-ತಾಳಗುಪ್ಪ, ಶಿವಮೊಗ್ಗ ಸೇರಿ 4 ರೈಲುಗಳು ಸಂಚಾರದಲ್ಲಿ ವ್ಯತ್ಯಯ

April 23, 2026
ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

April 23, 2026
ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

April 23, 2026
ಡಿ.17ರಂದು ಗಾಮ ಗ್ರಾಮದ ಶ್ರೀವೀರಭದ್ರೇಶ್ವರ ಸ್ವಾಮಿ ರಥೋತ್ಸವ

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಮುರಿತ | ಇಬ್ಬರಿಗೆ ಗಂಭೀರ ಗಾಯ

April 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL