No Result
View All Result
India marks the beginning of the Physical Intelligence era
English Articles

MEIL-Analog Pact Ushers in AI-Driven Future

by kalpa News
July 2, 2026
0

Kalpa Media House  |  Hyderabad  | In a major step towards integrating advanced artificial intelligence with real-world infrastructure, Megha Engineering...

Read moreDetails
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬ್ರಾಹ್ಮಣ ಮಹಾಸಭಾ ಸದಸ್ಯರಿಗೆ ಯುನೈಟೆಡ್‌ ಆಸ್ಪತ್ರೆಯ ಹೆಲ್ತ್‌ ಕಾರ್ಡ್‌ ಬಿಡುಗಡೆ

kalpa News by kalpa News
July 27, 2021
in ಬೆಂಗಳೂರು ನಗರ
0
ಬ್ರಾಹ್ಮಣ ಮಹಾಸಭಾ ಸದಸ್ಯರಿಗೆ ಯುನೈಟೆಡ್‌ ಆಸ್ಪತ್ರೆಯ ಹೆಲ್ತ್‌ ಕಾರ್ಡ್‌ ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸದಸ್ಯರುಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಮಹಾಸಭಾದ ಅಧ್ಯಕ್ಷರಾದ ಅಶೋಕ್‌ ಹಾರ್ನಳ್ಳಿ ಅವರು ಯುನೈಟೆಡ್‌ ಆಸ್ಪತ್ರೆಯ ವತಿಯಿಂದ ಸದಸ್ಯರುಗಳಿಗೆ ವಿಶೇಷವಾಗಿ ಹೊರತಂದಿರುವ ಯುನೈಟೆಡ್‌ ಆಸ್ಪತ್ರೆ ಹೆಲ್ತ್‌ ಕಾರ್ಡನ್ನು ಬಿಡುಗಡೆಗೊಳಿಸಿದರು.

ಎನ್‌. ಆರ್‌. ಕಾಲೋನಿಯ ರಾಮ ಮಂದಿರ ಕಲ್ಯಾಣ ಮಂಟದಲ್ಲಿ ಯುನೈಟೆಡ್‌ ಆಸ್ಪತ್ರೆಯ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಈ ಹೆಲ್ತ್‌ ಕಾರ್ಡ್‌ ಸೌಲಭ್ಯವನ್ನು ಬ್ರಾಹ್ಮಣ ಮಹಾಸಭಾದ ಸದಸ್ಯರುಗಳಿಗೆ ಬಿಡುಗಡೆ ಮಾಡಲಾಯಿತು.

ಸದಸ್ಯರುಗಳಿಗೆ ಈ ಹೆಲ್ತ್‌ ಕಾರ್ಡನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಅಶೋಕ್‌ ಹಾರ್ನಳ್ಳಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ವಿಕ್ರಮ್‌ ಸಿದ್ದಾರೆಡ್ಡಿ ಮಾತನಾಡಿ, ಈ ಹೆಲ್ತ್‌ ಕಾರ್ಡ್‌ ಮೂಲಕ ಸದಸ್ಯರು ಹಾಗೂ ಅವರ ಕುಟುಂಬದವರು ತಮ್ಮ ಆರೋಗ್ಯದ ಹಲವಾರು ಅವಶ್ಯಕತೆಯನ್ನು ಅತಿಕಡಿಮೆ ವೆಚ್ಚದಲ್ಲಿ ಪೂರೈಸಿಕೊಳ್ಳಬಹುದಾಗಿದೆ. ಇಸಿಜಿ, ಎಕ್ಸ್‌ – ರೇ, ಸಿಟಿ ಸ್ಕ್ಯಾನ್‌, ಲ್ಯಾಬೋರೇಟರಿ ಪರೀಕ್ಷೆಗಳು ಮತ್ತು ಸುಪರ್‌ ಸ್ಪೇಷಾಲಿಟಿ ಕನ್ಸ್‌ಲ್ಟೇಶನ್‌ ನ್ನು ಇದರಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದರು.

ಈ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ (ಕರ್ನಾಟಕ ಸರ್ಕಾರ) ಅಧ್ಯಕ್ಷ ಹೆಚ್.ಎಸ್.ಸಚ್ಚಿದಾನಂದಮೂರ್ತಿ, ಯುನೈಟೆಡ್‌ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಶಾಂತಕುಮಾರ್‌ ಮುರುಡಾ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BangaloreBrahmana MahasabhaHealth CardKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState NewsUnited Hospitalಬೆಂಗಳೂರುಬ್ರಾಹ್ಮಣ ಮಹಾಸಭಾಯುನೈಟೆಡ್‌ ಆಸ್ಪತ್ರೆ ಹೆಲ್ತ್‌ ಕಾರ್ಡ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಎನ್‍ಎಸ್‍ಯುಐನಿಂದ ಸೈಕಲ್ ಜಾಥಾ

Next Post

ಯುವಕರು ದುಶ್ಚಟಗಳಿಂದ ದೂರವಿರಬೇಕು: ಶಾಸಕ ಟಿ. ರಘುಮೂರ್ತಿ ಸಲಹೆ

kalpa News

kalpa News

Next Post
ಯುವಕರು ದುಶ್ಚಟಗಳಿಂದ ದೂರವಿರಬೇಕು: ಶಾಸಕ ಟಿ. ರಘುಮೂರ್ತಿ ಸಲಹೆ

ಯುವಕರು ದುಶ್ಚಟಗಳಿಂದ ದೂರವಿರಬೇಕು: ಶಾಸಕ ಟಿ. ರಘುಮೂರ್ತಿ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
India marks the beginning of the Physical Intelligence era
English Articles

MEIL-Analog Pact Ushers in AI-Driven Future

by kalpa News
July 2, 2026
0

Kalpa Media House  |  Hyderabad  | In a major step towards integrating advanced artificial intelligence with real-world infrastructure, Megha Engineering...

Read moreDetails
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!