Read - < 1 minute
ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಇಂದು ಅವದೂತ ಶ್ರೀ ವಿನಯ್ ಗುರೂಜಿ ಅವರನ್ನು ಫಿಡಿಲಿಟಸ್ ಗ್ಯಾಲರಿಯಲ್ಲಿ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಪಶುಪತಿ ಭಾವಚಿತ್ರವನ್ನು ನೀಡುವ ಮೂಲಕ ಅವರನ್ನು ಅಭಿನಂದಿಸಲಾಯಿತು. ಫಿಡಿಲಿಟಸ್ ಕಾರ್ಪ್ ನ ಸಂಸ್ಥಾಪಕರಾಗಿರುವ ಅಚ್ಚುತ್ ಗೌಡ ಅವರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post