No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯಕ್ಕಾಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್

kalpa News by kalpa News
July 28, 2021
in ಬೆಂಗಳೂರು ನಗರ
0
ಯಡಿಯೂರಪ್ಪ ಕಥೆ ಗೋವಿಂದಾ ಗೋವಿಂದ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದೇಕೆ ಗೊತ್ತಾ?

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕಳೆದ ಎರಡು ವರ್ಷದಿಂದ ರಾಜ್ಯಕ್ಕಾಗಿರುವ ಅನ್ಯಾಯವನ್ನು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರಿಪಡಿಸಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಕಳೆದ ಎರಡು ವರ್ಷಗಳಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಅವರು ಸರಿಪಡಿಸುತ್ತಾರೆಂಬ ನಿರೀಕ್ಷೆ ಇದೆ ಎಂದು ಭರವಸೆ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ನೀರಾವರಿ, ಹಣಕಾಸು ಸೇರಿದಂತೆ ಯಾವುದೇ ವಿಚಾರದಲ್ಲೂ ರಾಜ್ಯಕ್ಕೆ ಸಹಕಾರ ಕೊಟ್ಟಿಲ್ಲ. ಯಡಿಯೂರಪ್ಪನವರು ಕಣ್ಣಲ್ಲಿ ನೀರು ಹಾಕಿ, ನೋವು ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳು ಬೊಮ್ಮಾಯಿಯವರ ಹೆಸರು ಸೂಚಿಸಿದ್ದಾರೆ ಎಂದು ಮಾಧ್ಯಮಗಳಿಂದ ಗೊತ್ತಾಗಿದೆ. ನಮಗೆ ಒಳ್ಳೆಯ ಆಡಳಿತ ಬೇಕು ಅಷ್ಟೇ ಎಂದರು.

ಕೇಂದ್ರ ನಾಯಕರು ನನಗೆ ಸಂಪುಟ ರಚನೆಗೆ ಎರಡು ತಿಂಗಳು ಅವಕಾಶ ನೀಡಲಿಲ್ಲ ಎಂದು ಯಡಿಯೂರಪ್ಪನವರು ಹೇಳಿಕೊಂಡಿದ್ದಾರೆ. ಅನೇಕ ರೀತಿಯಲ್ಲಿ ತಮಗಾದ ನೋವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅನೇಕರು ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಚಂಡ ಹೋರಾಟ ಮಾಡಿದ್ದಾರೆ. ಕೆಲವು ಮಂತ್ರಿಗಳು ಸಿಎಂ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದರು, ಮತ್ತೆ ಕೆಲವರು ಪರೀಕ್ಷೆ ಬರೆದಿರುವುದಾಗಿ ತಿಳಿಸಿದರು. ಶಾಸಕರಿಂದಲೂ ಅವರಿಗೆ ವಿರೋಧ ವ್ಯಕ್ತವಾಗಿದೆ ಎಂದು ಹೇಳಿದರು.
ಸರ್ಕಾರದಲ್ಲಿ ಸಮನ್ವಯತೆ ಇರಲಿಲ್ಲ. ಹೀಗಾಗಿ ಎರಡು ವರ್ಷಗಳಲ್ಲಿ ರಾಜ್ಯ 20 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ಏನೇನಾಗಿದೆ ಎಂದು ಬೇರೆ ಸಮಯದಲ್ಲಿ ಮಾತನಾಡೋಣ. ಬಿಜೆಪಿಯಲ್ಲಿ ಯಾರ ಕೈ ಮೇಲಾಯ್ತು ಎಂಬುದು ಆ ಪಕ್ಷದ ಆಂತರಿಕ ವಿಚಾರ. ಅದು ನಮಗೆ ಬೇಡ. ಬೊಮ್ಮಾಯಿ ಅವರು ಉತ್ತಮ ಆಡಳಿತ ನೀಡಲಿ, ರಾಜ್ಯಕ್ಕೆ ನ್ಯಾಯ ಒದಗಿಸಲಿ, ಅವರಿಗೆ ಶುಭವಾಗಲಿ ಎಂದು ಹಾರೈಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiD K ShivakumarKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಡಿ.ಕೆ. ಶಿವಕುಮಾರ್ಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share223Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್‌ ಮೆದುಳಿನ ಶಸ್ತ್ರ ಚಿಕಿತ್ಸೆ ಯಶಸ್ವಿ …

Next Post

ಕುವೆಂಪು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಪ್ರೊ. ಸಿ.ಎಂ. ತ್ಯಾಗರಾಜ್ ನೇಮಕ

kalpa News

kalpa News

Next Post
ಕುವೆಂಪು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಪ್ರೊ. ಸಿ.ಎಂ. ತ್ಯಾಗರಾಜ್ ನೇಮಕ

ಕುವೆಂಪು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಪ್ರೊ. ಸಿ.ಎಂ. ತ್ಯಾಗರಾಜ್ ನೇಮಕ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL