No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Tuesday, February 17, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಷ್ಟ್ರೀಯ ಧ್ವಜಾರೋಹಣ ದಿನ: 200ರ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಪೆರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 29, 2021
in ಬೆಂಗಳೂರು ನಗರ, ರಾಷ್ಟ್ರೀಯ
0
ರಾಷ್ಟ್ರೀಯ ಧ್ವಜಾರೋಹಣ ದಿನ: 200ರ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಪೆರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಪೆರು ರಾಷ್ಟ್ರೀಯ ಧ್ವಜಾರೋಹಣ ನೆರವೇರಿಸುವ ಮೂಲಕ ರಾಷ್ಟ್ರೀಯ ದಿನ ಮತ್ತು 200 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಇಂದು ಆಚರಿಸಲಾಯಿತು.

ಸ್ವಾತಂತ್ರ್ಯ ಪಡೆದು 200 ವರ್ಷಗಳಾದ ಹಿನ್ನೆಲೆಯಲ್ಲಿ ಪೆರು ದೇಶದಲ್ಲಿ ಹಬ್ಬದ ವಾತಾವರಣ ನೆಲೆಸಿದೆ. ಇದರ ಅಂಗವಾಗಿ ಬೆಂಗಳೂರಿನಲ್ಲಿಯೂ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಬೆಂಗಳೂರಿನಲ್ಲಿ, ದ್ವಿಶತಮಾನೋತ್ಸವದ ಸ್ಮರಣಾರ್ಥ ಘನತೆವೆತ್ತ ಕಾನ್ಸುಲ್ ವಿಕ್ರಮ್ ವಿಶ್ವನಾಥ್ ಅವರು ಮಾಹಿತಿ ಕೇಂದ್ರವೊಂದನ್ನು ತೆರೆದಿದ್ದಾರೆ. ಈ ಕೇಂದ್ರವು ಉಭಯ ದೇಶಗಳನ್ನು ಮತ್ತಷ್ಟು ಹತ್ತಿರ ತರಲಿದೆ. ಮಾತ್ರವಲ್ಲ ಪ್ರವಾಸೋದ್ಯಮ, ವ್ಯಾಪಾರ ಮತ್ತು ಹೂಡಿಕೆಯ ಉತ್ತೇಜನಕ್ಕೆ ಸಹಾಯ ಮಾಡಲಿದೆ.

ಭಾರತ ಮತ್ತು ಪೆರು ಎರಡೂ ಹಳೆಯ ನಾಗರಿಕತೆಯ ದೇಶಗಳಾಗಿದ್ದು, ಆಧುನಿಕ ಕಾಲದಲ್ಲಿ ಆಳವಾದ ಸಂಬಂಧ ಹೊಂದಿದೆ. ಪೆರು ಹಲವಾರು ಪ್ರಾಚೀನ ಸಂಸ್ಕೃತಿಗಳು ಮತ್ತು ನಾಗರಿಕತೆಯ ತೊಟ್ಟಿಲುಗಳಿಗೆ ನೆಲೆಯಾಗಿರುವ ಪೆರು ದೇಶದ ಇತಿಹಾಸವು ಕ್ರಿ.ಪೂ 10ನೇ ಸಹಸ್ರಮಾನಕ್ಕೂ ಹಿಂದಿನದ್ದಾಗಿದೆ. ಮಿಲಿಟರಿ ಕಾರ್ಯಾಚರಣೆಗಳ ನಂತರ 1821ರಲ್ಲಿ ಪೆರು ಸ್ಪ್ಯಾನಿಷ್ ಸಾಮ್ರಾಜ್ಯದಿಂದ ಸ್ವಾತಂತ್ರ್ಯ ಗಳಿಸಿತು. ಸ್ವಾತಂತ್ರ್ಯದ ಎರಡು ಶತಮಾನಗಳನ್ನು ಆಚರಿಸುವ ವಿಶ್ವದ ಕೆಲವೇ ಕೆಲವು ದೇಶಗಳಲ್ಲಿ ಪೆರು ಕೂಡ ಒಂದಾಗಿದೆ.

ಇದು ನಮ್ಮ ಇತಿಹಾಸದಲ್ಲಿ ಒಂದು ಮಹತ್ವದ ಸಂದರ್ಭವಾಗಿದೆ ಮತ್ತು ಸರ್ಕಾರಕ್ಕೆ, ಬೆಂಗಳೂರಿನ ಜನರಿಗೆ ಮತ್ತು ಈ ಸುಂದರ ನಗರದಲ್ಲಿ ವಾಸಿಸುವ ನನ್ನ ಸಹವರ್ತಿ ಪೆರುವಿಯನ್ನರಿಗೆ ನನ್ನ ಹೃತ್ಪೂರ್ವಕ ಮತ್ತು ಆತ್ಮೀಯ ಶುಭಾಶಯಗಳನ್ನು ತಿಳಿಸಲು ನಾನು ಈ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇನೆ ಎಂದು ಭಾರತದಲ್ಲಿರುವ ಪೆರುವಿನ ರಾಯಭಾರಿ ಕಾರ್ಲೋಸ್ ರಾಫೆಲ್ ಪೊಲೊ ಹೇಳಿದರು.

ಪೆರು ಮತ್ತು ಭಾರತವು ಪ್ರಾಚೀನ ಕಾಲದಿಂದಲೂ ಸೌಹಾರ್ದಯುತ ಸಂಬಂಧ ಹೊಂದಿವೆ. ಆಧುನಿಕ ಕಾಲದಲ್ಲೂ ಉಭಯ ದೇಶಗಳ ನಡುವಿನ ನಿಕಟ ಸಂಬಂಧ ವೃದ್ಧಿಗೊಳ್ಳುತ್ತಲೇ ಇದೆ ಎಂದು ರಾಯಭಾರಿ ಹೇಳಿದರು.

ಉಭಯ ದೇಶಗಳ ನಡುವಿನ ಜನರ ಸಂಬಂಧ ಕೂಡ ಹೆಚ್ಚಾಗುತ್ತಿದೆ. ಕಳೆದ ಒಂದು ದಶಕದಲ್ಲಿ ವ್ಯಾಪಾರ ಸಂಬಂಧಗಳು ಮತ್ತು ದ್ವಿಪಕ್ಷೀಯವಾಗಿ ಮತ್ತು ಬಹುಪಕ್ಷೀಯವಾಗಿ ಸಂಬಂಧ ಕೂಡ ಹೆಚ್ಚಾಗಿದೆ ಎಂದು ಅವರು ಹೇಳಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BangaloreInternational NewsKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPeruಪೆರುಬೆಂಗಳೂರು
Share202Tweet123Send
Previous Post

ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ: ಮಾಜಿ ಸಚಿವ ಮುರುಗೇಶ್ ನಿರಾಣಿ

Next Post

ಅತಿವೃಷ್ಠಿ ಪೀಡಿತ ಸ್ಥಳಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ: ಪರಿಶೀಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಅತಿವೃಷ್ಠಿ ಪೀಡಿತ ಸ್ಥಳಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ: ಪರಿಶೀಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

February 17, 2026
ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

February 17, 2026
ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

February 17, 2026
ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

February 17, 2026
ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

February 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL