ಕಲ್ಪ ಮೀಡಿಯಾ ಹೌಸ್
ಸಾಗರ: ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಹುಲ್ಲೂರು ಕರೆ ಬಳಿ ನಡೆದಿದೆ.

ಮೃತ ವ್ಯಕ್ತಿ ಶಿವಮೊಗ್ಗದ ಗಾಂಧಿಬಜಾರ್ ನಿವಾಸಿ ದೀಪು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸಾರಿಗೆ ಬಸ್ ಕೆರೆಗೆ ಉರುಳಿ ಬಿದ್ದಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















