Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ: ಯಾರು ಯಾರ ಪರ ಇದ್ದೀರಿ? ಮಾಜಿ ಸಿಎಂ ಕುಮಾರಸ್ವಾಮಿ

July 30, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡುವ ವಿಚಾರದಲ್ಲಿ ಕರ್ನಾಟಕದ ಪರವಾಗಿ ಇರುವವರು ಯಾರು? ತಮಿಳುನಾಡಿನ ವಿರೋಧ ಪಕ್ಷ ಎಐಎಡಿಎಂಕೆ ಎನ್‌ಡಿಎ ಸರ್ಕಾರದ ಮೇಲೆ ಒತ್ತಡ ಹಾಕಿದೆ. ಆಡಳಿತ ಪಕ್ಷ ಡಿಎಂಕೆ ಕಾಂಗ್ರೆಸ್ ಮೇಲೆ ಒತ್ತಡ ಹಾಕಿದೆ. ಕರ್ನಾಟಕದಲ್ಲಿ ಮಾತ್ರ ಎರಡೂ ಪಕ್ಷಗಳು ಯೋಜನೆ ಜಾರಿಯಾಗಬೇಕು ಎನ್ನುತ್ತವೆ? ಯಾರು ಯಾರ ಪರ ಇದ್ದೀರಿ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡುವ ವಿಚಾರದಲ್ಲಿ ಕರ್ನಾಟಕದ ಪರವಾಗಿ ಇರುವವರು ಯಾರು? ತಮಿಳುನಾಡಿನ ವಿರೋಧ ಪಕ್ಷ ಎಐಎಡಿಎಂಕೆ ಎನ್‌ಡಿಎ ಸರ್ಕಾರದ ಮೇಲೆ ಒತ್ತಡ ಹಾಕಿದೆ. ಆಡಳಿತ ಪಕ್ಷ ಡಿಎಂಕೆ ಕಾಂಗ್ರೆಸ್‌ ಮೇಲೆ ಒತ್ತಡ ಹಾಕಿದೆ. ಕರ್ನಾಟಕದಲ್ಲಿ ಮಾತ್ರ ಎರಡೂ ಪಕ್ಷಗಳು ಯೋಜನೆ ಜಾರಿಯಾಗಬೇಕು ಎನ್ನುತ್ತವೆ? ಯಾರು ಯಾರ ಪರ ಇದ್ದೀರಿ?(1/5)

— H D Kumaraswamy (@hd_kumaraswamy) July 30, 2021


ಮೇಕೆದಾಟು ಯೋಜನೆ ಜಾರಿಯಾಗದೆಂದು ಕೇಂದ್ರ ಜಲಸಂಪನ್ಮೂಲ ಸಚಿವರು ಭರವಸೆ ನೀಡಿರುವುದಾಗಿ ತಮಿಳುನಾಡಿನ ಆಡಳಿತ ಪಕ್ಷ, ವಿರೋಧ ಪಕ್ಷಗಳೆರಡೂ ನಿನ್ನೆಯಷ್ಟೇ ಪುನರುಚ್ಚರಿಸಿವೆ. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸಿದ್ದ, ತಮಿಳುನಾಡು ಬಿಜೆಪಿ ಮುಖಂಡ, ಮಾಜಿ ಐಪಿಎಸ್ ಅಧಿಕಾರಿಯೊಬ್ಬರು ಮೇಕೆದಾಟು ಯೋಜನೆ ವಿರುದ್ಧ ಉಪವಾಸಕ್ಕೂ ಕೂರುತ್ತಿದ್ದಾರೆ ಎಂದು ಹೇಳಿದ್ದಾರೆ.

ಮೇಕೆದಾಟು ಅಣೆಕಟ್ಟು ಯೋಜನೆ ತಮಿಳುನಾಡಿನಲ್ಲಿ ರಾಜಕೀಯ ಒಗ್ಗಟ್ಟು ಪ್ರದರ್ಶನಕ್ಕೆ ಕಾರಣವಾಗಿದ್ದರೆ, ಅದೇ ಮೇಕೆದಾಟು ಯೋಜನೆ ರಾಜ್ಯದಲ್ಲಿನ ಒಡಕುತನವನ್ನು ಸ್ಪಷ್ಟವಾಗಿ ತೋರಿಸುತ್ತಿದೆ. ನಾವು ಯೋಜನೆ ಪರ ಇದ್ದೇವೆ ಎಂದು ರಾಜ್ಯದ ಮುಖ್ಯಮಂತ್ರಿಯೊಬ್ಬರೇ ಹೇಳಿದರೆ ಸಾಲದು. ಆಡಳಿತ ಪಕ್ಷ ಇದರ ಪರ ಇರುವುದಾಗಿ ಕೆಲಸದ ಮೂಲಕ ಸಾಬೀತು ಮಾಡಬೇಕು ಎಂದಿದ್ದಾರೆ.
ಅಣೆಕಟ್ಟು ನಿರ್ಮಾಣ ಮಾಡಿಯೇ ತೀರುತ್ತೇವೆ ಎಂದು ಹೇಳುತ್ತಿದ್ದ ಯಡಿಯೂರಪ್ಪ ಅವರು ಕೇಂದ್ರ ಸರ್ಕಾರದ ಅನುಮತಿ ಪಡೆಯಲಿಲ್ಲ. ಈಗ ಬೊಮ್ಮಾಯಿ ಅವರೂ ಯೋಜನೆ ಜಾರಿ ಮಾಡುತ್ತೇವೆ ಎನ್ನುತ್ತಿದ್ದಾರೆ. ಇವೆಲ್ಲ ಮಾತಿನಲ್ಲೇ ಉಳಿಯಬಾರದು. ಕೇಂದ್ರದ ಬಳಿಗೆ ಹೋಗಿ ಅನುಮತಿ ಪಡೆಯಲು ಪ್ರಯತ್ನಿಸಬೇಕು. ಈ ಕಾರ್ಯವನ್ನು ಜೆಡಿಎಸ್ ಯಾವಾಗಲೂ ಬೆಂಬಲಿಸುತ್ತದೆ ಎಂದು ತಿಳಿಸಿದ್ದಾರೆ.

ಮೇಕೆದಾಟು, ಕೃಷ್ಣಾ, ಮಹದಾಯಿ ಯೋಜನೆಗಳಿಗೆ ಅನುಮತಿ ನೀಡಲು ಆಗ್ರಹಿಸಿ ಜೆಡಿಎಸ್ ರಾಜ್ಯಪಾಲರ ಮೂಲಕ ರಾಷ್ಟ್ರಪತಿ, ಪ್ರಧಾನಿಗೆ ಮನವಿ ಸಲ್ಲಿಸಿದೆ. ಈ ವಿಚಾರವಾಗಿ ಪ್ರಧಾನಿಯನ್ನೂ ಭೇಟಿಯಾಗಲು ನಿರ್ಧರಿಸಿದ್ದೇವೆ. ರಾಜ್ಯವನ್ನು ಆಳುತ್ತಿರುವ ಬಿಜೆಪಿಗೆ ಈ ಯೋಜನೆಗಳ ವಿಚಾರದಲ್ಲಿ ಬದ್ಧತೆ ಇದ್ದರೆ ಕೇಂದ್ರದ ಮೇಲೆ ಒತ್ತಡ ಹಾಕಿ ಅನುಮತಿ ತರಲಿ ಎಂದು ಒತ್ತಾಯಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BangaloreFormer CM KumarswamyKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಬೆಂಗಳೂರುಮಾಜಿ ಸಿಎಂ ಕುಮಾರಸ್ವಾಮಿಮೇಕೆದಾಟು
Previous Post

ಬೆಂಗಳೂರು ಉದ್ಯಮಿಯ ನೆರವಿನಹಸ್ತ! ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ

Next Post

ಸುನೀಲ್ ವಲ್ಯಾಪುರೆಗೆ ಸಚಿವ ಸ್ಥಾನ ನೀಡುವಂತೆ ಭೋವಿ ಸಮುದಾಯದ ಮುಖಂಡರ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸುನೀಲ್ ವಲ್ಯಾಪುರೆಗೆ ಸಚಿವ ಸ್ಥಾನ ನೀಡುವಂತೆ ಭೋವಿ ಸಮುದಾಯದ ಮುಖಂಡರ ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!