ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮಂಡ್ಲಿ 110/11 ಕೆ.ವಿ. ವಿ.ವಿ.ಕೇಂದ್ರಕ್ಕೆ ಸಂಪರ್ಕ ಹೊಂದಿರುವ ದುರ್ಗಿಗುಡಿ 11 ಕೆವಿ. ಮಾರ್ಗವನ್ನು ಭೂಗತ ಕೇಬಲ್ ಆಗಿ ಪರಿವರ್ತಿಸುವ ನಿಟ್ಟಿನಲ್ಲಿ ಸ್ಪನ್ ಪೋಲ್ ಅಳವಡಿಕೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಗಾರ್ಡನ್ ಏರಿಯಾ 1 ರಿಂದ 3ನೇಯ ಅಡ್ಡರಸ್ತೆ, ಸವಾರ್‌ಲೇನ್ ರಸ್ತೆ, ಎಲ್‌ಎಲ್‌ಆರ್ ರಸ್ತೆ, ಗೋಪಿವೃತ್ತ, ಜೆಪಿಎನ್ ರಸ್ತೆ ಹಾಗೂ ದುರ್ಗಿಗುಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 5ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.


ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂನ ಕಾ ಮತ್ತು ಪಾ ನಗರ ಉಪವಿಭಾಗ-೨ರ ಸಹಾಯಕ ಇಂಜಿನಿಯರ್ ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















