ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಆಗಸ್ಟ್ 8 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-12,13 ಮತ್ತು 19ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.


ಎಲ್ಲೆಲ್ಲಿ ವಿದ್ಯುತ್ ಇರುವುದಿಲ್ಲ:
ಆಲ್ಕೊಳ ನಂದಿನಿ ಬಡಾವಣೆ, ವಿಕಾಸ ಶಾಲೆಯ ಹತ್ತಿರ, ಕನಕ ಲೇಔಟ್, ಸಿದ್ಧಗಂಗಾ ಬಡಾವಣೆ, ಕಾಶಿಪುರ, ಜೆ.ಹೆಚ್.ಪಟೇಲ್ ಬಡಾವಣೆ ಎ ರಿಂದ ಎಫ್ ಬ್ಲಾಕ್, ಸಹಕಾರಿನಗರ, ಗೋಕುಲ್ ಲೇಔಟ್, ದೀಪಕ್ ಲೇಔಟ್, ಸೋಮಿನಕೊಪ್ಪ, ಆದರ್ಶನಗರ, ಭೋವಿ ಕಾಲೋನಿ, ವಿಜಯಲಕ್ಷ್ಮಿ ಲೇಔಟ್, ಸಹ್ಯಾದ್ರಿನಗರ, ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಪಶುವೈದ್ಯಕೀಯ ಕಾಲೇಜ್, ಹನುಮಂತನಗರ, ಅಂಬೇಡ್ಕರ್ ಕಾಲೋನಿ, ಜಲ್ಲಿ ಕ್ರಶರ್‍ಸ್, ಶಿವಸಾಯಿ ಕ್ಯಾಸ್ಟಿಂಗ್, ಬೈರನಕೊಪ್ಪ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















