No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Sunday, August 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಚಿವರಿಗೆ ಖಾತೆ ಹಂಚಿಕೆ: ಹೊಸಬರಿಗೆ ಜಾಕ್ ಪಾಟ್, ಆರಗ ಜ್ಞಾನೇಂದ್ರ ಗೃಹ ಸಚಿವ

ಇಲ್ಲಿದೆ ಬೊಮ್ಮಾಯಿ ಸರ್ಕಾರದ ನೂತನ ಸಚಿವರ ಸಂಪೂರ್ಣ ಪಟ್ಟಿ

kalpa News by kalpa News
August 7, 2021
in ಬೆಂಗಳೂರು ನಗರ
0
ಸಚಿವರಿಗೆ ಖಾತೆ ಹಂಚಿಕೆ: ಹೊಸಬರಿಗೆ ಜಾಕ್ ಪಾಟ್, ಆರಗ ಜ್ಞಾನೇಂದ್ರ ಗೃಹ ಸಚಿವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಆದೇಶ ಹೊರಡಿಸಿದ್ದು, ಮೊದಲ ಬಾರಿ ಸಚಿವರಾದ ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆಯ ಹೊಣೆ ವಹಿಸಲಾಗಿದೆ.

ಈ ಕುರಿತಂತೆ ಆದೇಶ ಹೊರಡಿಸಿರುವ ಸಿಎಂ ಬೊಮ್ಮಾಯಿ, 7 ಸಚಿವರ ಖಾತೆ ಬದಲಾವಣೆ ಮಾಡಿದ್ದು, ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ನಿರ್ವಹಸಿದ್ದ ಖಾತೆಯನ್ನೇ 15 ಸಚಿವರಿಗೆ ಕೊಡಲಾಗಿದೆ.


ಯಾರಿಗೆ ಯಾವ ಖಾತೆ?

  • ಆರಗ ಜ್ಞಾನೇಂದ್ರ – ಗೃಹ ಇಲಾಖೆ
  • ಕೆ.ಎಸ್. ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಖಾತೆ
  • ಆರ್. ಅಶೋಕ್ – ಕಂದಾಯ
  • ಬಿ. ಶ್ರೀರಾಮುಲು – ಸಾರಿಗೆ
  • ವಿ. ಸುನೀಲ್ ಕುಮಾರ್ – ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ
  • ಉಮೇಶ್ ಕತ್ತಿ- ಅರಣ್ಯ ಮತ್ತು ಆಹಾರ ಮತ್ತು ನಾಗರಿಕ ಪೂರೈಕೆ
  • ಬಿ.ಸಿ. ಪಾಟೀಲ್ – ಕೃಷಿ
  • ವಿ. ಸೋಮಣ್ಣ – ವಸತಿ ಮತ್ತುಮೂಲಭೂತ ಸೌಕರ್ಯ ಅಭಿವೃದ್ದಿ
  • ಡಾ.ಕೆ. ಸುಧಾಕರ್ – ಆರೋಗ್ಯ, ವೈದ್ಯಕೀಯ ಶಿಕ್ಷಣ
  • ಎಸ್.ಟಿ. ಸೋಮಶೇಖರ್ – ಸಹಕಾರ
  • ಬಿ.ಸಿ. ನಾಗೇಶ್ – ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
  • ಕೆ. ಗೋಪಾಲಯ್ಯ – ಅಬಕಾರಿ
  • ಭೈರತಿ ಬಸವರಾಜ್ – ನಗರಾಭಿವೃದ್ಧಿ
  • ಶಶಿಕಲಾ ಜೊಲ್ಲೆ – ಮುಜರಾಯಿ, ಹಜ್
  • ಎಂಟಿಬಿ ನಾಗರಾಜ್ – ಪೌರಾಡಳಿತ, ಸಣ್ಣ ಕೈಗಾರಿಕೆ
  • ಜೆ.ಸಿ. ಮಾಧುಸ್ವಾಮಿ – ಸಣ್ಣ ನೀರಾವರಿ
  • ಡಾ.ಸಿ.ಎನ್.ಅಶ್ವತ್ಥ್ ನಾರಾಯಣ – ಉನ್ನತ ಶಿಕ್ಷಣ, ಐಟಿ-ಬಿಟಿ
  • ಆನಂದ್ ಸಿಂಗ್ – ಪರಿಸರ, ಪ್ರವಾಸೋದ್ಯಮ
  • ಪ್ರಭು ಚೌಹಾಣ್ – ಪಶುಸಂಗೋಪನೆ
  • ಗೋವಿಂದ ಕಾರಜೋಳ – ಜಲಸಂಪನ್ಮೂಲ, ಭಾರೀ ಮತ್ತು ಮಧ್ಯಮ ನೀರಾವರಿ
  • ಕೆ.ಸಿ. ನಾರಾಯಣಗೌಡ – ಕ್ರೀಡೆ
  • ಮುರುಗೇಶ್ ನಿರಾಣಿ – ಬೃಹತ್, ಮಧ್ಯಮ ಕೈಗಾರಿಕೆ
  • ಶಿವರಾಮ್ ಹೆಬ್ಬಾರ್ – ಕಾರ್ಮಿಕ
  • ಸಿ.ಸಿ. ಪಾಟೀಲ್ – ಲೋಕೋಪಯೋಗಿ
    ಎಸ್. ಅಂಗಾರ – ಮೀನುಗಾರಿಕೆ, ಬಂದರು
  • ಕೋಟ ಶ್ರೀನಿವಾಸ ಪೂಜಾರಿ – ಸಮಾಜ ಕಲ್ಯಾಣ
  • ಮುನಿರತ್ನ – ತೋಟಗಾರಿಕೆ
  • ಹಾಲಪ್ಪ ಆಚಾರ್ – ಗಣಿ ಮತ್ತು ಭೂವಿಜ್ಞಾನ
  • ಶಂಕರ್ ಪಾಟೀಲ್, ನೇಕಾರಿಕೆ ಮತ್ತು ಕೈಮಗ್ಗ



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Arga GnanendraBangaloreCM Basavaraja BommaiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಆಗರ ಜ್ಞಾನೇಂದ್ರಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೌಹಾರ್ದಯುತವಾಗಿ ನೀರು ಹಂಚಿಕೆ ನಮ್ಮ ಮೊದಲ ಆದ್ಯತೆ: ಸಿಎಂ ಬಸವರಾಜ ಬೊಮ್ಮಾಯಿ

Next Post

ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ: ಸಚಿವ ಸೋಮಶೇಖರ್

kalpa News

kalpa News

Next Post
ಸಹಕಾರ ಇಲಾಖೆಗಳಲ್ಲಿ ಹಣ ದುರುಪಯೋಗ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್

ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ: ಸಚಿವ ಸೋಮಶೇಖರ್

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL