ಕಲ್ಪ ಮೀಡಿಯಾ ಹೌಸ್
ರಾಮನಗರ: ಲವ್ ಯೂ ರಚ್ಚು ಸಿನಿಮಾದ ಚಿತ್ರೀಕರಣದ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ರಾಮನಗರದ ಜೋಗನದೊಡ್ಡಿ ಗ್ರಾಮದ ಬಳಿಯಲ್ಲಿ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಮೆಟಲ್ ರೋಪ್ ಹಾಕಿ ಎತ್ತುವ ಸಮಯದಲ್ಲಿ ವಿದ್ಯುತ್ ತಂತಿ ತಗುಲಿ ತಮಿಳುನಾಡು ಮೂಲದ ಫೈಟರ್ ವಿವೇಕ್(35) ಅಸುನೀಗಿದ್ದಾನೆ.
ಅಜಯ್ ರಾವ್ ಹಾಗೂ ರಚಿತ ರಾಮ್ ಅಭಿನಯದ ಈ ಚಿತ್ರವನ್ನು ಗುರು ದೇಶಪಾಂಡೆ ಅವರು ನಿರ್ದೇಶಿಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post