Read - < 1 minute
ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಇದೇ ಆಗಸ್ಟ್ 23ರಿಂದ ರಾಜ್ಯದಾದ್ಯಂತ 9ರಿಂದ 12ನೆಯ ತರಗತಿಗಳು ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಸುದ್ಧಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಟಾಸ್ಕ್ ಫೋಸ್ ಸಮಿತಿ ಶಾಲೆಗಳನ್ನು ಆರಂಭಿಸುವಂತೆ ಸಲಹೆ ನೀಡಿದೆ. ಇದನ್ನು ಆಧರಿಸಿ 23ನೆಯ ತಾರೀಖಿನಿಂದ ತರಗತಿ ಆರಂಭವಾಗಲಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post