No Result
View All Result
From Complex Revisions to Robotic Spine Care: Narayana Health City Marks 10,000 Surgery Milestone
English Articles

From Complex Revisions to Robotic Spine Care: Narayana Health City Marks 10,000 Surgery Milestone

by ಕಲ್ಪ ನ್ಯೂಸ್
February 24, 2026
0

Kalpa Media House  |  Kalaburagi  | Narayana Health City announced successfully completion of 10,000 orthopaedic surgeries over the past three...

Read moreDetails
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
Bharat gen unveils ‘Sutra’ at India AI Impact Summit, an initiative to enhance News Accessibility

Bharat gen unveils ‘Sutra’ at India AI Impact Summit, an initiative to enhance News Accessibility

February 20, 2026
  • Advertise With Us
  • Grievances
  • About Us
  • Contact Us
Tuesday, February 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ

ಯಡಿಯೂರಪ್ಪ-ಈಶ್ವರಪ್ಪರನ್ನು ಒಂದು ಮಾಡಿದ ರಾಮ್ ಲಾಲ್: ಬಿಎಸ್‌ವೈ ಮನೆಯಲ್ಲಿ ತಿಂಡಿ: ಕೆಎಸ್‌ಈ ಭಾಗಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 6, 2016
in ಜಿಲ್ಲೆ
0
Share on FacebookShare on TwitterShare on WhatsApp

ಬೆಂಗಳೂರು, ಅ.6: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ನಡುವೆ ಹೊಗೆಯಾಡುತ್ತಿದ್ದ ಭಿನ್ನಮತ ಬಹುತೇಕ ಶಮನಗೊಂಡಿದ್ದು, ಇಂದು ಬೆಳಗ್ಗೆ ಬಿಎಸ್‌ವೈ ಮನೆಯಲ್ಲಿ ನಡೆದ ಉಪಹಾರ ಕೂಟದಲ್ಲಿ ಈಶ್ವರಪ್ಪ ಭಾಗಿಯಾದರು.
ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್‌ಲಾಲ್ ಜಿ ಈ ನಾಯಕರ ನಡುವಿನ ಭಿನ್ನಮತಕ್ಕೆ ಪೂರ್ಣ ವಿರಾಮ ಹಾಕಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ.
ಇದೇ ವೇಳೆ ರಾಜ್ಯ ರಾಜಕೀಯ ಬೆಳವಣಿಗೆಗಳು ಕುರಿತಾಗಿ ಸುಧೀರ್ಘ ಚರ್ಚೆ ನಡೆಸಲಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯ ತಯಾರಿ ಕುರಿತಾಗಿಯೂ ಚರ್ಚೆ ನಡೆದಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

img-20161006-wa0010
ಇದೇ ವೇಳೆ ಮುಂಬರುವ ಚುನಾವಣೆಯ ದೃಷ್ಠಿಯಿಂದ ರಾಜ್ಯ ನಾಯಕರೆಲ್ಲಾ ಒಂದೇ ದೋಣಿಯಲ್ಲಿ ಪಯಣಿಸಬೇಕು. ಎಲ್ಲರೂ ಒಟ್ಟಾಗಿ ನಡೆದಾಗ ಚುನಾವಣೆಯಲ್ಲಿ ಯಶಸ್ಸು ಸಾಧ್ಯ ಎಂಬ ಸಂದೇಶವನ್ನು ವರಿಷ್ಟರು ನೀಡಿದ್ದಾರೆ ಎಂದು ಹೇಳಲಾಗಿದೆ.

img-20161006-wa0011
ಬಿಜೆಪಿಯೊಳಗಿನ ಇಂದಿನ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಮೂಡಿದ್ದ ಅಸಮಾಧಾನದ ಹೊಗೆ ಶಾಂತವಾಗಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಸೋಲಿಸುವ ಏಕಮಾತ್ರ ಗುರಿಯನ್ನು ಪಕ್ಷ ಹೊಂದಿದೆ ಎಂದು ವರದಿಯಾಗಿದೆ.

img-20161006-wa0012
ಇಂದಿನ ಉಪಹಾರ ಕೂಟದಲ್ಲಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ ಲಾಲ್, ಸಹ ಕಾರ್ಯದರ್ಶಿ ಅರುಣ್ ಕುಮಾರ್, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಸಿ.ಟಿ. ರವಿ ಮತ್ತಿತರರು ಭಾಗವಹಿಸಿದ್ದರು.

img-20161006-wa0013 img-20161006-wa0014

Share196Tweet123Send
Previous Post

ಆಧುನಿಕ ಮಹಿಳೆಗೆ ಮಾಹಿತಿ ತಂತ್ರಜ್ಞಾನ ಅವಶ್ಯ

Next Post

ಮಹದಾಯಿ: ಫಡ್ನವೀಸ್ ಮಧ್ಯಸ್ಥಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಹದಾಯಿ: ಫಡ್ನವೀಸ್ ಮಧ್ಯಸ್ಥಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಚಾಲನೆ

February 24, 2026
ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಫೆ.28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

February 24, 2026
ಕಾಂಪ್ಲೆಕ್ಸ್ ರಿ-ಸರ್ಜರಿ ಟು ರೋಬೋಟಿಕ್ ಸ್ಪೈನಲ್ ಸರ್ಜರಿ | ನಾರಾಯಣ ಹೆಲ್ತ್ ಸಿಟಿಯಿಂದ 10 ಸಾವಿರ ಸರ್ಜರಿ

ಕಾಂಪ್ಲೆಕ್ಸ್ ರಿ-ಸರ್ಜರಿ ಟು ರೋಬೋಟಿಕ್ ಸ್ಪೈನಲ್ ಸರ್ಜರಿ | ನಾರಾಯಣ ಹೆಲ್ತ್ ಸಿಟಿಯಿಂದ 10 ಸಾವಿರ ಸರ್ಜರಿ

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!