ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮಾಡೆಲ್ ಸಬ್ ಡಿವಿಜನ್ ಯೋಜನೆಯಡಿ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯ ಇರುವುದರಿಂದ ರವೀಂದ್ರನಗರ, ರಾಜೇಂದ್ರನಗರ, ವಿನಾಯಕನಗರ, ಬಸವನಗುಡಿ, ಅಮೀರ್ ಅಹ್ಮದ್ ಕಾಲೋನಿ, ಸವಳಂಗ ಮುಖ್ಯರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 12ರಂದು ಬೆಳಗ್ಗೆ 10ರಿಂದ ಸಂಜೆ ೬ರವರೆಗೆ ವಿದ್ಯುತ್ ವ್ಯತ್ಯಯವಾಲಿದೆ.
ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂನ ಕಾ ಮತ್ತು ಪಾ ನಗರ ಉಪವಿಭಾಗ-೧ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post