No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೋವ್ಯಾಕ್ಸಿನ್‌ ದರದಲ್ಲಿ 210 ರೂ. ರಿಯಾಯಿತಿ: ಜಯನಗರ ಯುನೈಟೆಡ್‌ ಆಸ್ಪತ್ರೆ ಘೋಷಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 11, 2021
in ಬೆಂಗಳೂರು ನಗರ
0
ಕೋವ್ಯಾಕ್ಸಿನ್‌ ದರದಲ್ಲಿ 210 ರೂ. ರಿಯಾಯಿತಿ: ಜಯನಗರ ಯುನೈಟೆಡ್‌ ಆಸ್ಪತ್ರೆ ಘೋಷಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಸುಮಾರು 20 ಸಾವಿರಕ್ಕೂ ಹೆಚ್ಚು ಡೋಸ್‌ ಕೋವ್ಯಾಕ್ಸಿನ್‌ ಲಸಿಕೆಯನ್ನು ಹೊಂದಿರುವ ಜಯನಗರದ ಯುನೈಟೆಡ್‌ ಆಸ್ಪತ್ರೆ, ಸರಕಾರ ನಿಗದಿಪಡಿಸಿರುವ ದರದಲ್ಲಿ (As per Cowin App Rate 1410-210=1200) 210 ರೂಪಾಯಿ ರಿಯಾಯಿತಿ ನೀಡಲಿದೆ. ಸಾಮಾಜಿಕ ಕಾಳಜಿಯಿಂದ ಹಾಗೂ ನಮ್ಮ ಬಳಿ ಇರುವ ಲಸಿಕೆಯಿಂದ ಹೆಚ್ಚು ಜನರನ್ನು ರಕ್ಷಣೆ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಯುನೈಟೆಡ್‌ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ ವಿಕ್ರಮ್‌ ಸಿದ್ದಾರೆಡ್ಡಿ ಹೇಳಿದ್ದಾರೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಬೆಂಗಳೂರು ನಗರದಲ್ಲೆಡೆ ಲಸಿಕೆಗಳ ಲಭ್ಯತೆಯಲ್ಲಿ ಕೊರತೆ ಕಂಡುಬರುತ್ತಿದೆ. ಅದರಲ್ಲೂ ವ್ಯಾಪಕವಾಗಿ ಹರಡುತ್ತಿರುವ ಡೆಲ್ಟಾ ಪ್ಲಸ್‌ ವೇರಿಯಂಟ್‌ ವಿರುದ್ದ ಪರಿಣಾಮಕಾರಿಯಾಗಿರುವ ಕೋವ್ಯಾಕ್ಸಿನ್‌ ಲಸಿಕೆಯ ಕೊರತೆ ಹೆಚ್ಚಾಗಿದೆ. ನಮ್ಮ ಆಸ್ಪತ್ರೆಯ ಮಂಡಳಿಯ ವತಿಯಿಂದ ನಾವುಗಳು ಎರಡು ತಿಂಗಳ ಹಿಂದೆ ಕೋವ್ಯಾಕ್ಸಿನ್‌ ಹಾಗೂ ಇತರೆ ಲಸಿಕೆಗಳಿಗೆ ಮುಂಗಡ ಹಣವನ್ನು ನೀಡಿ ಖರೀದಿಸಿದ್ದೇವು. ಇತ್ತೀಚಿಗೆ ನಮ್ಮ ಆಸ್ಪತ್ರೆಗೆ 20,000 ಡೋಸ್‌ ನಷ್ಟು ಕೋವ್ಯಾಕ್ಸಿನ್‌ ಲಸಿಕೆ ಸರಬರಾಜು ಆಗಿದೆ. ಇದರಲ್ಲಿ 5000 ಡೋಸ್‌ ಗಳನ್ನು ನಾವು ಕರೋನಾ ಎರಡನೇ ಅಲೆಯಲ್ಲಿ ಅತ್ಯುತ್ತಮ ಸೇವೆಯನ್ನು ಒದಗಿಸಿದ ನಮ್ಮ ಕಲಬುರ್ಗಿಯ ಆಸ್ಪತ್ರೆಯಲ್ಲಿ ಬಳಸಲಿದ್ದೇವೆ ಎಂದು ಹೇಳಿದರು.


ಇನ್ನುಳಿದ 15 ಸಾವಿರ ಡೋಸ್‌ ಗಳನ್ನು ನಮ್ಮ 15 ಸಹಯೋಗಿ ಆಸ್ಪತ್ರೆಯ ಮತ್ತು ಕ್ಲಿನಿಕ್‌ಗಳ ಮುಖಾಂತರ ಬೆಂಗಳೂರಿನಲ್ಲಿ ಬಳಸಲಿದ್ದು, ಸರಕಾರ ನಿಗದಿ ಪಡಿಸಿರುವ 1410 ರೂಪಾಯಿಗಳಲ್ಲಿ 210 ರೂಪಾಯಿಗಳ ರಿಯಾಯಿತಿ ನೀಡಿ 1200 ರೂಪಾಯಿ ದರದಲ್ಲಿ ನೀಡಲು ನಮ್ಮ ಆಸ್ಪತ್ರೆಯ ಆಡಳಿತ ಮಂಡಳಿ ನಿರ್ಧರಿಸಿದೆ. ಎರಡನೇ ಡೋಸ್‌ ಕೋವ್ಯಾಕ್ಸಿನ್‌ ದೊರೆಕದೆ ತೊಂದರೆ ಪಡುತ್ತಿರುವ ಜನರ ಅನುಕೂಲಕ್ಕಾಗಿ ಈ ಯೋಜನೆಯನ್ನು ರೂಪಿಸಿದ್ದೇವೆ ಎಂದು ಯುನೈಟೆಡ್‌ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ ವಿಕ್ರಮ್‌ ಸಿದ್ದಾರೆಡ್ಡಿ ತಿಳಿಸಿದರು.

ಜಯನಗರದ ಯುನೈಟೆಡ್‌ ಆಸ್ಪತ್ರೆಯನ್ನು ಕೋವಿಡ್‌ ಲಸಿಕೆ ನೀಡುವ ಸಲುವಾಗಿಯೇ ಕಾಯ್ದಿರಿಸಲಾಗಿದ್ದು. ಇದನ್ನು ಲಸಿಕೆ ನೀಡುವ ಸ್ಪೇಷಾಲಿಟಿ ಆಸ್ಪತ್ರೆಯಾಗಿ ಮಾರ್ಪಡಿಸಲಾಗಿದೆ. ಇದರಿಂದಾಗಿ ಲಸಿಕೆ ಪಡೆಯುವವರು ಯಾವುದೇ ಭಯವಿಲ್ಲದೆ ಆಸ್ಪತ್ರೆಗೆ ತೆರಳಿ ಲಸಿಕೆ ಪಡೆಯಬಹುದಾಗಿದೆ. ಈ ಆಸ್ಪತ್ರೆಯನ್ನು ಲಸಿಕೆ ಪಡೆಯುವವರಿಗೆ ಸೇಫ್‌ ಜೋನ್‌ ಎನ್ನಬಹುದೆಂದು ಯುನೈಟೆಡ್‌ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ ವಿಕ್ರಮ್‌ ಸಿದ್ದಾರೆಡ್ಡಿ ತಿಳಿಸಿದರು.

ಯುನೈಟೆಡ್‌ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಶಾಂತಕುಮಾರ್‌ ಮುರುಡಾ ಮಾತನಾಡಿ*, ಐಸಿಎಂಆರ್‌ ಸಂಸ್ಥೆಯ ವತಿಯಿಂದ ನಡೆಸಲಾದ ಸಂಶೋಧನೆಯಲ್ಲಿ ಕೋವ್ಯಾಕ್ಸಿನ್‌ ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್‌ ವೇರಿಯೆಂಟ್‌ ವಿರುದ್ದ ಬಹಳ ಪರಿಣಾಮಕಾರಿ ಎಂದು ತಿಳಿದುಬಂದಿದೆ. ನಮ್ಮ ಆಸ್ಪತ್ರೆಯಲ್ಲಿ ಈ ಲಸಿಕೆ ಲಭ್ಯವಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಕರೋನಾ ಮಹಾಮಾರಿಯ ವಿರುದ್ದ ರಕ್ಷಣೆ ಪಡೆದುಕೊಳ್ಳಲು ಅನುವು ಮಾಡಿಕೊಡುವುದು ನಮ್ಮ ಉದ್ದೇಶವಾಗಿದೆ. ಕಡಿಮೆ ಸಮಯದಲ್ಲಿ ಹೆಚ್ಚು ಜನರಿಗೆ ಈ ಲಸಿಕೆಯನ್ನು ತಲುಪಿಸುವ ನಿಟ್ಟಿನಲ್ಲಿ ನಮ್ಮ ಸಹಯೋಗಿ ಆಸ್ಪತ್ರೆಗಳ ಮೂಲಕವೂ ಲಸಿಕೆಯನ್ನು ಸಾರ್ವಜನಿಕರಿಗೆ ದೊರಕಿಸಿಕೊಡಲಿದ್ದೇವೆ ಎಂದರು.

ಆಸ್ಪತ್ರೆಯ ವತಿಯಿಂದ ಕಡಿಮೆ ದರದಲ್ಲಿ ಸದಸ್ಯತ್ವ ಕಾರ್ಡನ್ನೂ ಪಡೆದುಕೊಳ್ಳುವ ಮೂಲಕ ಎರಡನೇ ಡೋಸ್‌ ಕೋವ್ಯಾಕ್ಸಿನನ್ನು ಕಾಯ್ದಿರಿಸುವ ಅವಕಾಶವನ್ನು ಕಲ್ಪಿಸಲಾಗಿದೆ. ಈಗಾಗಲೇ ನಮ್ಮ ಆಸ್ಪತ್ರೆಯ ವತಿಯಿಂದ 4 ಸಾವಿರಕ್ಕೂ ಹೆಚ್ಚು ಸ್ಪುಟ್ನಿಕ್‌-ವಿ ಲಸಿಕೆಯ ಎರಡೂ ಡೋಸನ್ನು ನೀಡಲಾಗಿದ್ದು, ಇನ್ನೂ 12 ಸಾವಿರ ಡೋಸ್‌ಗೆ ಆರ್ಡರ್‌ ನೀಡಿದ್ದೇವೆ ಎಂದು ಹೇಳಿದರು.

ಬೆಂಗಳೂರಿನ ಜಯನಗರದ ಮಾಧವ ಪಾರ್ಕ್‌ನಲ್ಲಿರುವ ಯುನೈಟೆಡ್‌ ಆಸ್ಪತ್ರೆಯಲ್ಲಿ ಈ ಲಸಿಕೆಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ವಾಟ್ಸಾಪ್‌ ಮೂಲಕ ಸುಲಭವಾಗಿ ಸ್ಲಾಟ್‌ ಬುಕ್‌ ಮಾಡುವ ಸೌಲಭ್ಯ – ವಾಟ್ಸಾಪ್‌ ನಂ: 99169 77777

For more information, please reach out to United Hospital at 080 4566 6666 / 080 6933 3333/ Toll No: 1860 419 4444 or E-mail us at info@unitedhospital.in

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Acciden NewsBangaloreCovaccineCovid vaccinationJayanagara United HospitalKannada NewsKannada News LiveKannada News OnlineKannada News WebsiteKannada WebsiteLatest News KannadaNews KannadaState Newsಕೋವಿಡ್ ಲಸಿಕೆಜಯನಗರದ ಯುನೈಟೆಡ್‌ ಆಸ್ಪತ್ರೆಬೆಂಗಳೂರು
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜೀನಾಮೆಗೆ ಮುಂದಾದ ಅನಂದ್ ಸಿಂಗ್! ಕಾರಣವೇನು ಗೊತ್ತಾ? ಇಲ್ಲಿದೆ ಮಾಹಿತಿ…

Next Post

ಶಿವಮೊಗ್ಗದ ಬ್ಯಾಂಕ್ ಅಧಿಕಾರಿ ಅಶ್ವಾಥಿ ಅವರಿಗೆ ಆಂಧ್ರದ ಪ್ರತಿಷ್ಠಿತ ಕೃಷಿ ವಿವಿಯ ಚಿನ್ನದ ಪದಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದ ಬ್ಯಾಂಕ್ ಅಧಿಕಾರಿ ಅಶ್ವಾಥಿ ಅವರಿಗೆ ಆಂಧ್ರದ ಪ್ರತಿಷ್ಠಿತ ಕೃಷಿ ವಿವಿಯ ಚಿನ್ನದ ಪದಕ

ಶಿವಮೊಗ್ಗದ ಬ್ಯಾಂಕ್ ಅಧಿಕಾರಿ ಅಶ್ವಾಥಿ ಅವರಿಗೆ ಆಂಧ್ರದ ಪ್ರತಿಷ್ಠಿತ ಕೃಷಿ ವಿವಿಯ ಚಿನ್ನದ ಪದಕ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

June 18, 2026
ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

June 18, 2026
Mysore - Shivamogga - Talguppa Train

ಮೈಸೂರು – ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಹೆಚ್ಚುವರಿ ರೈಲು ಸೇವೆ ವಿಸ್ತರಣೆ

June 18, 2026
ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

June 18, 2026
Shivamogga Police : Traffic Rules

ಶಾಲಾ – ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸಂಚಾರಿ ನಿಯಮ ಪಾಲಿಸಿ: ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್

June 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL