ಕಲ್ಪ ಮೀಡಿಯಾ ಹೌಸ್
ಬೆಳಗಾವಿ: ಅಂತರ್ಜಲ ಚೈತನ್ಯ ಶೀರ್ಷಿಕೆಯಡಿಯಲ್ಲಿ ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಕಾಮಗಾರಿ ಅಳವಡಿಕೆ ಮೂಲಕ ವಿವಿಧ ರೀತಿಯ ಜಲಸಂಕ್ಷರಣೆ ಕಾಮಗಾರಿಗೆ ಒತ್ತುಕೊಟ್ಟಿದ್ದು, ವಿಶೇಷವಾಗಿ ಜಿಲ್ಲೆಯಲ್ಲಿ 240ಕ್ಕೂ ಹೆಚ್ಚು ಹೊಸ ಕೆರೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಹೇಳಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಇಂದು ನಗರದ ಅತಿಥಿಗೃಹದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಅಂತರ್ಜಲ ಚೈತನ್ಯಕ್ಕೆ ಏಪ್ರಿಲ್ 9ರಂದು ಹುಬ್ಬಳ್ಳಿಯಲ್ಲಿ ಚಾಲನೆ ನೀಡಲಾಯಿತು. ಹಾಗೂ ಶ್ರೀ ರವಿಶಂಕರ್ ಗುರೂಜಿಯವರ ಒಂದು ತಂಡದೊಂದಿಗೆ ಒಪ್ಪಂದ ಮಾಡಿಕೊಂಡು, ಅವರೇ ಸಿಬ್ಬಂದಿ ಮತ್ತು ವೇತನ ನಿರ್ವಹಣೆ ಮಾಡಿದರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾಂತೇಶ್ ಕವಟಗಿಮಠ ಮತ್ತು ಸಂಜಯ ಪಾಟೀಲ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post