No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿಲ್ಲೆಯಾದ್ಯಂತ ಆದ್ಯತೆ ಮೇರೆಗೆ ಮುಲಾಜಿಲ್ಲದೆ ಕೆರೆ ಒತ್ತುವರಿ ತೆರವುಗೊಳಿಸಿ: ಡಿಸಿ ಖಡಕ್ ಸೂಚನೆ

kalpa News by kalpa News
August 12, 2021
in ಶಿವಮೊಗ್ಗ
0
ಜಿಲ್ಲೆಯಾದ್ಯಂತ ಆದ್ಯತೆ ಮೇರೆಗೆ ಮುಲಾಜಿಲ್ಲದೆ ಕೆರೆ ಒತ್ತುವರಿ ತೆರವುಗೊಳಿಸಿ: ಡಿಸಿ ಖಡಕ್ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೆರೆಗಳ ಒತ್ತುವರಿ ತೆರವು ಪ್ರಗತಿ ಪರಿಶೀಲನೆ ನಡೆಸಿದರು.
ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ ಈ ಕುರಿತಾದ ಸಮಿತಿಯನ್ನು ರಚಿಸಲಾಗಿದೆ. ಎಲ್ಲಾ ಕೆರೆಗಳ ಸರ್ವೇ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಎಲ್ಲಾ ತಹಶೀಲ್ದಾರ್ ಕ್ರಮ ವಹಿಸಬೇಕು. ಪ್ರತಿ ತಿಂಗಳು ಗುರಿಯನ್ನು ನಿಗದಿಪಡಿಸಿ ಕೆರೆಗಳ ಒತ್ತುವರಿ ತೆರವುಗೊಳಿಸಿ ವರದಿಯನ್ನು ಸಲ್ಲಿಸಬೇಕು ಎಂದು ಹೇಳಿದರು.

ಕೆರೆಗಳ ಒತ್ತುವರಿ ತೆರವುಗೊಳಿಸಿದ ಬಳಿಕ, ಆ ಕೆರೆಯನ್ನು ಸಂಬಂಧಪಟ್ಟ ಇಲಾಖೆಯ ಸುಪರ್ದಿಗೆ ಒಪ್ಪಿಸಿ, ಇಲಾಖೆಯ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ಅಧಿಸೂಚನೆ ಹೊರಡಿಸಬೇಕು. ಮತ್ತೆ ಒತ್ತುವರಿಯಾದರೆ ಆಯಾ ಅಧಿಕಾರಿಯನ್ನು ಹೊಣೆಗಾರರನ್ನಾಗಿಸಿ ಮೊಕದ್ದಮೆ ದಾಖಲಿಸಬೇಕು ಎಂದು ಹೇಳಿದರು.
ಯಾವುದೇ ಕಾರಣಕ್ಕೂ ಕೆರೆಯನ್ನು ಒತ್ತುವರಿ ಮಾಡಲು ಅವಕಾಶ ಕಲ್ಪಿಸಬಾರದು. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ತಂಡ ರಚಿಸಿಕೊಂಡು ಒತ್ತುವರಿ ತೆರವು ಮತ್ತು ಸಂರಕ್ಷಣೆಗೆ ಕ್ರಿಯಾ ಯೋಜನೆ ರೂಪಿಸಬೇಕು. ಎಚ್ಚರಿಕೆ ಕೊಟ್ಟ ಬಳಿಕವೂ ಒತ್ತುವರಿ ಮುಂದುವರೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಕೆರೆಗಳ ವಿವರ:
ಜಿಲ್ಲೆಯಲ್ಲಿ ಒಟ್ಟು 6803 ಕೆರೆಗಳಿದ್ದು, 51368 ಎಕ್ರೆ ಪ್ರದೇಶ ವ್ಯಾಪ್ತಿಯಲ್ಲಿದೆ. ಶಿವಮೊಗ್ಗ ತಾಲೂಕಿನಲ್ಲಿ 896, ಭದ್ರಾವತಿ 427, ತೀರ್ಥಹಳ್ಳಿ 1242, ಸಾಗರ 484, ಸೊರಬ 1204, ಶಿಕಾರಿಪುರ 10290 ಮತ್ತು ಹೊಸನಗರದಲ್ಲಿ 1279 ಕೆರೆಗಳಿವೆ.
ಇದುವರೆಗೆ 1373 ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಳಿಸಲಾಗಿದ್ದು, 11,152 ಎಕ್ರೆ ವ್ಯಾಪ್ತಿ ಗುರುತಿಸಲಾಗಿದೆ. ಇನ್ನೂ 5430 ಕೆರೆಗಳ ಸರ್ವೇ ಕಾರ್ಯ ನಡೆಸಬೇಕಾಗಿದ್ದು, 39,801 ಎಕ್ರೆ ಪ್ರದೇಶದಲ್ಲಿದೆ. ಇದುವರೆಗೆ ಸರ್ವೆ ಮಾಡಲಾಗಿರುವ ಕೆರೆಗಳ ಪೈಕಿ 660 ಕೆರೆಗಳಲ್ಲಿ 2284 ಎಕ್ರೆ ಒತ್ತುವರಿ ಗುರುತಿಸಲಾಗಿದೆ. ಇವುಗಳ ಪೈಕಿ 231 ಕೆರೆಗಳಲ್ಲಿ 576 ಎಕ್ರೆ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಇನ್ನೂ 429 ಕೆರೆಗಳ 398 ಎಕ್ರೆ ಒತ್ತುವರಿಯನ್ನು ತೆರವುಗೊಳಿಸಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಡಾ.ಹೆಚ್.ಟಿ.ಶೇಖರ್, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಯೋಜನಾ ನಿರ್ದೇಶಕ ಮೂಕಪ್ಪ ಕರಿಭೀಮಣ್ಣನವರ್, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiHosanagaraKannada News WebsiteLakelake encroachmentLatest News KannadaLocal NewsMalnad NewsPond pressingSagaraShikaripuraShimogaShivamoggaShivamogga DCShivamogga NewsSorabaThirthahalliಕೆರೆಕೆರೆ ಒತ್ತುವರಿಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಶ್ವ ಆನೆಗಳ ದಿನಾಚರಣೆ: ಸಕ್ರೆಬೈಲಿನಲ್ಲಿ ಅರ್ಥಪೂರ್ಣ ಆಚರಣೆ ನಡೆದಿದ್ದು ಹೀಗೆ!

Next Post

ರಾಜ್ಯದ 61 ತಾಲೂಕು ಅತಿವೃಷ್ಟಿ ಪೀಡಿತ : ಸರಕಾರ ಘೋಷಣೆ

kalpa News

kalpa News

Next Post
ರಾಜ್ಯದ 61 ತಾಲೂಕು ಅತಿವೃಷ್ಟಿ ಪೀಡಿತ : ಸರಕಾರ ಘೋಷಣೆ

ರಾಜ್ಯದ 61 ತಾಲೂಕು ಅತಿವೃಷ್ಟಿ ಪೀಡಿತ : ಸರಕಾರ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL