ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಜೆಎನ್’ಎನ್’ಸಿಇ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕರಾದ ಬಿ.ಎನ್. ರವಿಕುಮಾರ್ ಅವರು ಮಂಡಿಸಿದ ಮಹಾಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿಎಚ್’ಡಿ ಪದವಿ ನೀಡಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ‘ಸ್ಟಡಿ ಆನ್ ಎಫೆಕ್ಟ್ ಆಫ್ ಫಿಲ್ಲರ್ಸ್ ಆನ್ ಸಮ್ ಮೆಕ್ಯಾನಿಕಲ್, ಥರ್ಮಲ್, ಫೈರ್ ರೆಸಿಸ್ಟೆನ್ಸ್ ಪ್ರಾಪರ್ಟಿಸ್ ಆಫ್ ಪಾಲಿಮರ್ ಮ್ಯಾಟ್ರಿಕ್ಸ್ ಕಾಂಪೋಸಿಟ್ಸ್’ ಮಹಾಪ್ರಬಂಧವನ್ನು ಸಲ್ಲಿಸಿದ್ದರು.


ಬೆಂಗಳೂರಿನ ರಾಜರಾಜೇಶ್ವರಿ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ.ಆರ್. ಶಂಕರ್ ರೆಡ್ಡಿ ಮಾರ್ಗದರ್ಶನ ನೀಡಿದ್ದಾರೆ. ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಸದಸ್ಯರು, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















