ಕಲ್ಪ ಮೀಡಿಯಾ ಹೌಸ್
ಕೊಪ್ಪಳ: 75ನೆಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೆಎಫ್‌ಐ ಆಫೀಸರ್ ಲೇಡೀಸ್ ಕ್ಲಬ್ ಮತ್ತು ಹೊಸಪೇಟೆಯ ಇನ್ನರ್‌ವ್ಹೀಲ್ ಲೇಡಿಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಚಿರಂಜೀವಿ ಬ್ಲಡ್ ಬ್ಯಾಂಕ್ ಹೊಸಪೇಟೆ ಇವರ ಸಹಾಯದಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಕಿರ್ಲೋಸ್ಕರ್ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಆರ್. ವಿ. ಗುಮಾಸ್ತೆ ಮತ್ತು ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ರಜನಿ ಶ್ರೀನಿವಾಸ ಕಾರ್ಯಕ್ರಮದ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಲೇಡಿಸ್ ಕ್ಲಬ್ ಸರ್ವ ಸದಸ್ಯರು ಭಾಗವಹಿಸಿ ರಕ್ತದಾನವನ್ನು ಮಾಡಿದರು. ಕಿರ್ಲೋಸ್ಕರ್ ಕಂಪನಿಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ವರದಿ: ಮುರುಳೀಧರ್ ನಾಡಿಗೇರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post