ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ನಗರದ ವಿವಿಧ ಭಾಗಗಳಿಂದ ಬಂದಿದ್ದ ಆಟೋ ಚಾಲಕರು ಬನಶಂಕರಿ ೩ನೇ ಹಂತದ ಇಟ್ಟಮಡುವಿನಿಂದ ಆಟೋ ಹಾಗೂ ದ್ವಿಚಕ್ರ ವಾಹನಗಳಿಗೆ ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜ ಕಟ್ಟಿ ಜನತಾ ಬಜಾರ್‌ನಿಂದ ಮೆಜೆಸ್ಟಿಕ್ ಬಸ್ ನಿಲ್ದಾಣ, ಲಾಲ್‌ಬಾಗ್, ವಿಧಾನ ಸೌಧ ಹಾಗೂ ನಗರದ ಅನೇಕ ಭಾಗಗಳಲ್ಲಿ ಪ್ರದಕ್ಷಿಣೆ ಹಾಕುವುದರ ಮೂಲಕ ೭೫ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಗರ್ಭಿತವಾಗಿ ಆಚರಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಟಿ ಶರ್ಟ್ ಮೇಲ್ಭಾಗದಲ್ಲಿ ತ್ರಿವರ್ಣ ಧ್ವಜವನ್ನು ಅಚ್ಚು ಹಾಕಿಸಿ ೭೫ ನೇ ಸ್ವಾತಂತ್ರ್ಯ ದಿನವನ್ನು ವಿಶಿಷ್ಟವಾದ ರೀತಿಯಲ್ಲಿ ಆಚರಿಸುವ ಮೂಲಕ ಯುವಕರ ಪಡೆ ಸಂಭ್ರಮಪಟ್ಟಿತ್ತು.
ಚಿತ್ರ-ಬರಹ: ತೀರ್ಥಹಳ್ಳಿ ಅನಂತ ಕಲ್ಲಾಪುರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post