ಕಲ್ಪ ಮೀಡಿಯಾ ಹೌಸ್
ಉಡುಪಿ: ಫೇಸ್ ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇರೆಗೆ ಸೌದಿ ಅರೇಬಿಯಾದ ಜೈಲಿನಲ್ಲಿದ್ದ ಕುಂದಾಪುರದ ಬಿಜಾಡಿಯ ಹರೀಶ್ ಬಂಗೇರ ಬಿಡುಗಡೆಯಾಗಿದ್ದು, ಇಂದು (ಆ.18ರಂದು) ತಾಯ್ನಾಡಿಗೆ ಮರಳಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಕಿಡಿಗೇಡಿಗಳು ಮಾಡಿದ ತಪಿನಿಂದಾಗಿ ಹರೀಶ್ ಬಂಗೇರರನ್ನು 2019ರ ಡಿಸೆಂಬರ್‌ನಲ್ಲಿ ಸೌದಿ ಪೊಲೀಸರು ಬಂಧಿಸಿದ್ದರು.


ಸೌದಿಯ ದೊರೆ ಮತ್ತು ಇಸ್ಲಾಂ ಧರ್ಮದ ಶ್ರದ್ಧಾಕೇಂದ್ರ ಮೆಕ್ಕಾದ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ವ್ ಹಾಕಿದ್ದರು ಎಂದು ಅರೋಪಿಸಿ ಹರೀಶ್ ಬಂಗೇರ ಅವರನ್ನು ಬಂಧಿಸಲಾಗಿತ್ತು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















