Read - < 1 minute
ಕಲ್ಪ ಮೀಡಿಯಾ ಹೌಸ್
ಬೈಂದೂರು: ಬಿಜೆಪಿ ಬೂತ್ ಅಧ್ಯಕ್ಷರ ಸಂಪರ್ಕ ಸಭೆಗೆ ಪಕ್ಷದ ಕಚೇರಿಯಲ್ಲಿ ಶಾಸಕ ಬಿ. ಎಮ್. ಸುಕುಮಾರ್ ಶೆಟ್ಟಿ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಯಿತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಈ ಸಂದರ್ಭದಲ್ಲಿ ಪಕ್ಷದ ಬೂತ್ ಅಧ್ಯಕ್ಷರ ನೇಮ್ ಬೋರ್ಡ್ ಬಿಡುಗಡೆಗೊಳಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post