ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದಲ್ಲಿ ಇಂದು ಹೊಸ ಗ್ರಾಮ ರಚನೆ ಬಗ್ಗೆ ಸಭೆ ನಡೆಸಲಾಯಿತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಹೊಸ ಗ್ರಾಮ ರಚನೆಗೆ 94ಡಿನಲ್ಲಿರುವ ಅವಕಾಶಗಳು, ಅರಣ್ಯ ಹಕ್ಕು ಅರ್ಜಿ ವಿಲೇವಾರಿ ಹಾಗೂ ಆಡಳಿತಾತ್ಮಕ ಸುಧಾರಣೆಗೆ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಚರ್ಚಿಸಿದರು.


ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ ರಾಘವೇಂದ್ರ, ಶಾಸಕ ಹಾಲಪ್ಪ ಸೇರಿದಂತೆ ಜಿಲ್ಲೆಯ ಶಾಸಕರು, ಪರಿಷತ್ ಸದಸ್ಯರು, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಪಂ ಸಿಇಓ ಎಮ್.ಎಲ್. ವೈಶಾಲಿ, ಜಿಲ್ಲಾವರಿಷ್ಠಾಧಿಕಾರಿ ಬಿ.ಎಮ್. ಲಕ್ಷ್ಮಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















