ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಇಂದು ಮಧ್ಯಾಹ್ನ ವಿಧಾನಸೌಧದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಫೌಂಡೇಶನ್ ನ ಬ್ಲಡ್ ಮೊಬೈಲ್ ವ್ಯಾನ್ ಗೆ ಚಾಲನೆ ನೀಡಿದರು ಮತ್ತು 300 ಯುನಿಟ್ಸ್ ರಕ್ತ ಹಸ್ತಾಂತರ ಕಾರ್ಯವನ್ನು ನೆರವೇರಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post