ಕಲ್ಪ ಮೀಡಿಯಾ ಹೌಸ್
ಬಿಆರ್‌ಪಿ: ಬಗುರ್‌ಹುಕುಂ, ಸ್ಮಶಾನ ಜಾಗದ ವಿವಾದಕ್ಕೆ ಸಂಬಂಧಿಸಿಂತೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲಕ್ಕವಳ್ಳಿಯಲ್ಲಿ ನಡೆದಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಭದ್ರಾ ಡ್ಯಾಂ ಸಮೀಪದ ಕದಲಿ ರಂಗನಾಥಸ್ವಾಮಿ ದೇವಸ್ಥಾನ ಹಿಂಭಾಗದಲ್ಲಿ ನೀರಿಗೆ ಹಾರಿ ಮೃತಪಟ್ಟಿರುವ ವ್ಯಕ್ತಿ ಕಂದಾಯ ನಿರೀಕ್ಷಕ ಸೋಮಶೇಖರ್ ಎಂದು ಹೇಳಲಾಗಿದ್ದು, ತನ್ನ ಸಾವಿಗೆ ಕಾರಣರಾಗಿರುವ ಹೆಸರುಗಳನ್ನು ಡೆತ್‌ನೋಟನಲ್ಲಿ ಬರೆದಿಟ್ಟು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಡೆತ್ ನೋಟ್’ನಲ್ಲಿ ಮೂವರ ಹೆಸರು ಉಲ್ಲೇಖಿಸಿದ್ದು, ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post