ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಆಗಸ್ಟ್ 31 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಎಂಆರೆಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-4 ಹಾಗೂ ಎಫ್-8 ಫೀಡರ್ಗಳಿಗೆ ಸಂಬಂಧಿಸಿದಂತೆ 11 ಕೆವಿ ಮಾರ್ಗದ ಸ್ಥಳಾಂತರದ ಕಾಮಗಾರಿ ಇರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ನಗರ ವ್ಯಾಪ್ತಿಯ ಡಿ.ವಿ.ಎಸ್ ವೃತ್ತ, ಎನ್ಇಎಸ್ ಕಾಲೇಜು, ಕುವೆಂಪು ರಂಗಮಂದಿರ, ಲೂರ್ದು ನಗರ, ಮಹಾನಗರಪಾಲಿಕೆ, ಸಿಟಿ ಕ್ಲಬ್, ಹೊಳೆಬೆನವಳ್ಳಿ, ಪಿಳ್ಳಂಗೆರೆ, ಜಾವಳ್ಳಿ, ಹಸೂಡಿ, ಹಸೂಡಿ ಫಾರಂ, ಚಕ್ಮರಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post