No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಸಾರ್ವಜನಿಕ ವಲಯದ ಆಸ್ತಿಗಳ ಖಾಸಗೀಕರಣ: ಭದ್ರಾವತಿ ಯುವ ಕಾಂಗ್ರೆಸ್‌ನಿಂದ ರೈಲ್ವೆ ತಡೆ ಚಳುವಳಿ

kalpa News by kalpa News
August 27, 2021
in ಭದ್ರಾವತಿ
0
ಸಾರ್ವಜನಿಕ ವಲಯದ ಆಸ್ತಿಗಳ ಖಾಸಗೀಕರಣ: ಭದ್ರಾವತಿ ಯುವ ಕಾಂಗ್ರೆಸ್‌ನಿಂದ ರೈಲ್ವೆ ತಡೆ ಚಳುವಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ದೇಶಕ್ಕೆ ಉಜ್ವಲ ಭವಿಷ್ಯ ಕಲ್ಪಿಸಿಕೊಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಕೇಂದ್ರದ ಬಿಜೆಪಿ ಸರ್ಕಾರ ದೇಶದ ಸಾರ್ವಜನಿಕ ವಲಯದ ಆಸ್ತಿಗಳನ್ನು ರಾಷ್ಟ್ರೀಯ ಹಣಗಳಿಕೆ ಯೋಜನೆಯಡಿ ಖಾಸಗಿ ಕಂಪನಿಗಳಿಗೆ ಮಾರಾಟ ಮಾಡುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿ ನಗರದ ರೈಲ್ವೆ ನಿಲ್ದಾಣ ಮುಂಭಾಗ ತಾಲೂಕು ನಗರ ಮತ್ತು ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ರೈಲ್ವೆ ತಡೆ ಚಳುವಳಿ ನಡೆಸಲಾಯಿತು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ರಾಷ್ಟ್ರೀಯ ಹಣಗಳಿಕೆ ನೀತಿ(ಎನ್‌ಎಂಪಿ) ಯೋಜನೆಯಡಿ ದೇಶದ 6 ಲಕ್ಷ ಕೋಟಿ ಸಾರ್ವಜನಿಕ ಆಸ್ತಿಯನ್ನು ಕೇಂದ್ರ ಸರ್ಕಾರ ಖಾಸಗಿ ಒಡೆತನಕ್ಕೆ ಮಾರಾಟ ಮಾಡಲು ಹೊರಟಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಜಿ.ವಿನೋದ್ ಕುಮಾರ್ ಮತ್ತು ಗ್ರಾಮಾಂತರ ಅಧ್ಯಕ್ಷ ಅಫ್ತಾಬ್ ಮಹಮದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.


ಎನ್‌ಎಂಪಿ ಯೋಜನೆಯಡಿಯಲ್ಲಿ ಈಗಾಗಲೇ ಸುಮಾರು 26,700 ರಾಷ್ಟ್ರೀಯ ಹೆದ್ದಾರಿ, 150 ರೈಲು, 400 ರೈಲ್ವೆ ನಿಲ್ದಾಣ, 25 ವಿಮಾನ ನಿಲ್ದಾಣ, 9 ಬಂದರು, 2 ರಾಷ್ಟ್ರೀಯ ಕ್ರೀಡಾಂಗಣ, ವಿದ್ಯುತ್ ಘಟಕಗಳು, ಟೆಲಿಕಾಂ ನೆಟ್‌ವರ್ಕ್ ಹೀಗೆ 13 ಸಾರ್ವಜನಿಕ ವಲಯಗಳನ್ನು ಖಾಸಗೀಕರಣ ಮಾಡುವ ಮೂಲಕ ದೇಶದ ಜನರನ್ನು ಖಾಸಗಿ ಕಂಪನಿಗಳ ಗುಲಾಮರನ್ನಾಗಿ ಮಾಡಲು ಹೊರಟಿರುವುದು ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಬಿಂಬಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ರಾಷ್ಟ್ರಪತಿಗಳು ತಕ್ಷಣ ಮಧ್ಯಪ್ರವೇಶಿಸಿ ದೇಶದ ಸಾರ್ವಜನಿಕ ಆಸ್ತಿಗಳನ್ನು ಖಾಸಗೀಕರಣ ಮಾಡುವಂತಹ ದೇಶವಿರೋಧಿ ಯೋಜನೆಗಳಿಗೆ ಕಡಿವಾಣ ಹಾಕಬೇಕು. ಹಗೂ ಖಾಸಗಿ ಕಂಪನಿಗಳ ಪರವಾಗಿರುವ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಬಿಜೆಪಿ ಸರ್ಕಾರವನ್ನು ವಜಾ ಮಾಡಬೇಕೆಂದು ಆಗ್ರಹಿಸಿದರು.

ನಗರ ಉಪಾಧ್ಯಕ್ಷ ತೇಜಸ್ ಗೌಡ, ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್, ಗಂಗಾಧರ್, ಐಸಾಕ್, ಶಂಕರ್, ವಾಸಿಂ, ಲಿಯಾಂದರ್, ಜಾವಿದ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathicongressKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಕಾಂಗ್ರೆಸ್ಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಶೀಘ್ರ ನ್ಯಾಯ ಒದಗಿಸುವಂತೆ ಕೆಪಿಸಿಸಿ ಆಗ್ರಹ

Next Post

ವಿಭಿನ್ನ ಆಲೋಚನೆ, ಚಿಂತನೆಗಳಿಂದ ಸಾಂಪ್ರದಾಯಿಕ ಮಾಧ್ಯಮಗಳ ಉಳಿವು ಸಾಧ್ಯ: ಡಾ.ಎನ್. ಸುಧೀಂದ್ರ ಅಭಿಪ್ರಾಯ

kalpa News

kalpa News

Next Post
ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಡಾ. ಎನ್. ಸುಧೀಂದ್ರ ಆಯ್ಕೆ

ವಿಭಿನ್ನ ಆಲೋಚನೆ, ಚಿಂತನೆಗಳಿಂದ ಸಾಂಪ್ರದಾಯಿಕ ಮಾಧ್ಯಮಗಳ ಉಳಿವು ಸಾಧ್ಯ: ಡಾ.ಎನ್. ಸುಧೀಂದ್ರ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL