No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಎನ್‌ಇಪಿ ಮುಂದಿನ ಪೀಳಿಗೆಯ ಅಪರಿಮಿತ ಸಾಧ್ಯತೆಗಳಿಗೆ ಅವಕಾಶ ಕಲ್ಪಿಸಲಿದೆ: ಡಾ ತೇಜಸ್ವಿನಿ ಅನಂತಕುಮಾರ್‌

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 30, 2021
in ಬೆಂಗಳೂರು ನಗರ
0
ಎನ್‌ಇಪಿ ಮುಂದಿನ ಪೀಳಿಗೆಯ ಅಪರಿಮಿತ ಸಾಧ್ಯತೆಗಳಿಗೆ ಅವಕಾಶ ಕಲ್ಪಿಸಲಿದೆ: ಡಾ ತೇಜಸ್ವಿನಿ ಅನಂತಕುಮಾರ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಸುಮಾರು 30 ಕೋಟಿ ಯುವ ಮನಸ್ಸುಗಳಿಗೆ ಸ್ವತಂತ್ರವಾಗಿ ಯೋಚಿಸುವ ಹಾಗೂ ಆಲೋಚಿಸುವ ಸಾಮರ್ಥ್ಯವನ್ನು ಹೆಚ್ಚಿಸುವಂತಹ ಅಪರಿಮಿತ ಅವಕಾಶಗಳನ್ನು ನೀಡುವಂತೆ ರೂಪಿಸಲಾಗಿದೆ ಎಂದು ಅನಂತಕುಮಾರ್‌ ಪ್ರತಿಷ್ಠಾನದ ಟ್ರಸ್ಟಿ ಹಾಗೂ ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ಡಾ. ತೇಜಸ್ವಿನಿ ಅನಂತಕುಮಾರ್‌ ಅಭಿಪ್ರಾಯಪಟ್ಟರು.

ಅನಂತಕುಮಾರ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿದ್ದ 7 ನೇ ದೇಶ ಮೊದಲು – ರಾಷ್ಟ್ರೀಯ ಶಿಕ್ಷಣ ನೀತಿ – 30 ಕೋಟಿಗೂ ಅಧಿಕ ಭಾರತೀಯರ ಭವಿಷ್ಯ ವೆಬಿನಾರ್‌ನಲ್ಲಿ ಅವರು ಮಾತನಾಡಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ದೇಶದಲ್ಲಿ ಜಾರಿಗೊಳಿಸಲಾಗಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಶಿಕ್ಷಣ ಕ್ಷೇತ್ರವನ್ನು ಅಮೂಲಾಗ್ರವಾಗಿ ಬದಲಾಯಿಸುವಂತಹ ನೀತಿಯಾಗಿದೆ. ಭಾರತೀಯ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳನ್ನು ವೃತ್ತಿ ಜೀವನಕ್ಕೆ ಅಥವಾ ಸ್ವಂತ ಉದ್ಯೋಗ ಪ್ರಾರಂಭಿಸುವ ನಿಟ್ಟಿನಲ್ಲಿ ಹೆಚ್ಚಿನ ಪ್ರೇರೇಪಣೆ ನೀಡುವುದಿಲ್ಲ ಎನ್ನುವುದು ಎಲ್ಲರ ದೂರಾಗಿತ್ತು. ಕಲಿಕೆಯಲ್ಲಿ ಕೌಶಲ್ಯತೆ ಹಾಗೂ ವೈವಿಧ್ಯತೆಯೂ ಕಡಿಮೆಯಾಗಿತ್ತು. ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ವಿಷಯಗಳನ್ನು ಹೊರತುಪಡಿಸಿ ಹಲವಾರು ಸಂಧರ್ಭಗಳಲ್ಲಿ ಇಷ್ಟವಿಲ್ಲದ ವಿಷಯಗಳನ್ನು ಅಧ್ಯಯನ ಮಾಡಬೇಕಾಗಿತ್ತು. ಇದನ್ನು ಅಮೂಲಾಗ್ರವಾಗಿ ಚಿಂತಿಸಿ ಬದಲಾವಣೆ ಮಾಡುವಂತಹ ಪ್ರಯತ್ನದ ಫಲ ನೂತನ ರಾಷ್ಟ್ರೀಯ ಶಿಕ್ಷಣ ನೀತಿ. ವಿದ್ಯಾರ್ಥಿ ತನ್ನ ಕೌಶಲ್ಯತೆಯನ್ನು ಬೆಳೆಸುವ ನಿಟ್ಟಿನಲ್ಲಿ, ತನ್ನ ಸ್ವಂತ ಸಾಮರ್ಥ್ಯ ಮತ್ತು ಆಸಕ್ತಿಯ ಅನುಗುಣವಾಗಿ ವಿಷಯಗಳ ಆಯ್ಕೆ ಹೀಗೆ ಹತ್ತು ಹಲವು ಹೊಸ ಸಾಧ್ಯತೆಗಳನ್ನು ಹೊಂದಿರುವ ಶಿಕ್ಷಣ ನೀತಿ ಇಂದಿನ ಅವಶ್ಯಕತೆಯಾಗಿತ್ತು. ನಮ್ಮ ದೇಶದ ಮುಂದಿನ ಪೀಳಿಗೆಯ ಮುಂದೆ ಅಪರಿಮಿತ ಸಾಧ್ಯತೆಗಳನ್ನು ತರೆದಿಡುವ ಮೂಲಕ ರಾಷ್ಟ್ರದ ಯುವ ಸಂಪತ್ತನ್ನು ಬೌದ್ದಿಕವಾಗಿ ಹಾಗೂ ಶೈಕ್ಷಣಿಕವಾಗಿ ಮತ್ತಷ್ಟು ಬಲಿಷ್ಠಗೊಳಿಸುವ ನಿರೀಕ್ಷೆಯನ್ನು ಹುಟ್ಟಿಸಿದೆ ಎಂದು ಹೇಳಿದರು.


ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಚಿಸಿದ ಸಮಿತಿಯ ಸದಸ್ಯರಾದ ಪ್ರೋ. ಎಂ. ಕೆ ಶ್ರೀಧರ್‌ ಅವರು ವೆಬಿನಾರ್‌ ನಲ್ಲಿ ಭಾಗವಹಿಸಿ ಮಾತನಾಡಿ, ನೂತನ ಶಿಕ್ಷಣ ನೀತಿ ದೇಶದ ಶಿಕ್ಷಣ ವ್ಯವಸ್ಥೆಯನ್ನ ಅಮೂಲಾಗ್ರವಾಗಿ ಬದಲಾಯಿಸಲಿದೆ. ಶಿಕ್ಷಣ ಕ್ಷೇತ್ರದ ಎಲ್ಲಾ ಮಜಲುಗಳ ಬಗ್ಗೆ ತಿಳುವಳಿಕೆ ಹಾಗೂ ಸಮಗ್ರ ಅಧ್ಯಯನವನ್ನು ಮಾಡಿರುವಂತಹ ನೀತಿ ಇದಾಗಿದೆ. ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ. ನಮ್ಮ ಯುವ ಜನಾಂಗದ ಕಲ್ಪನೆಗಳನ್ನು ಕಲ್ಪಿಸಿಕೊಳ್ಳುವುದು ನಮ್ಮ ನಿಲುವಿಗೆ ಸಿಗದಂತಹದ್ದು. ಅಂತಹ ಯುವ ಜನಾಂಗಕ್ಕೆ ನೂತನ ರೀತಿಯ ಆಲೋಚನೆ, ಸಂಶೋಧನೆಗೆ ಅವಕಾಶ ನೀಡುವಂತಹ ವ್ಯವಸ್ಥೆ ನೂತನ ಶಿಕ್ಷಣ ನೀತಿಯಲ್ಲಿದೆ. ಇಂತಹ ಸಾಧ್ಯತೆಗಳನ್ನು ಬಳಸಿಕೊಂಡು ಅವರು ಸಾಧಿಸಲಿರುವ ಹೊಸ ಸಾಧ್ಯತೆಗಳ ಬಗ್ಗೆ ನನಗೆ ಕುತೂಹಲವಿದೆ. ಅಲ್ಲದೆ, ಶಿಕ್ಷಕರಿಗೂ ಉತ್ತಮ ತರಬೇತಿಯ ಅಗತ್ಯವನ್ನು ಎನ್‌ಇಪಿಯಲ್ಲಿ ನಮೂದಿಸಲಾಗಿದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಅನಂತಕುಮಾರ್‌ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೋ. ಪಿ.ವಿ ಕೃಷ್ಣ ಭಟ್‌, ಗ್ಲೋಬಲ್‌ ಪಾರ್ಟನರ್‌ಶಿಪ್‌ ಫಾರ್‌ ಡಿಸೆಬಲಿಟಿ ಡೆವಲಪ್‌ಮೆಂಟ್‌ ಅಧ್ಯಕ್ಷೆ ಡಾ. ಇಂದುಮತಿ ರಾವ್‌, ಬೇಸ್‌ ಸಂಸ್ಥೆಯ ಮಾಜಿ ನಿರ್ದೇಶಕ ಹಾಗೂ ಪ್ರಯೋಗ ಸಂಸ್ಥೆಯ ಟ್ರಸ್ಟಿ ವಲ್ಲೀಶ್‌ ಹೆರೋರು, ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯದ ಕುಲಪತಿ ಡಾ. ವಿಷ್ಣುಕಾಂತ್‌ ಚಟ್ಪಲ್ಲಿ, ನೃಪತುಂಗಾ ವಿಶ್ವವಿದ್ಯಾಲಯದ ಕುಲಪತಿ ಡಾ ಶ್ರೀನೀವಾಸ ಬಳ್ಳಿ, ಅದಮ್ಯ ಚೇತನ ಸಂಸ್ಥೆಯ ಟ್ರಸ್ಟಿಗಳಾದ ಪ್ರದೀಪ್‌ ಓಕ್‌, ವಿಜೇತಾ ಅನಂತಕುಮಾರ, ಸುಜೀತಕುಮಾರ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಸುಮಾರು 400 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreDr. Thejaswini AnanthakumarKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಡಾ ತೇಜಸ್ವಿನಿ ಅನಂತಕುಮಾರ್‌ಬೆಂಗಳೂರುರಾಷ್ಟ್ರೀಯ ಶಿಕ್ಷಣ ನೀತಿ
Share197Tweet123Send
Previous Post

ಕಾರ್ಯಕರ್ತರೇ ಬಿಜೆಪಿಯ ಶಕ್ತಿ: ಸಂಸದ ರಾಘವೇಂದ್ರ

Next Post

ರೈತರಿಗೆ ಅನ್ಯಾಯ ಎಸಗಿದರೆ ಸುಮ್ಮನೆ ಕೂರುವ ಪ್ರಶ್ನೆಯಿಲ್ಲ: ಪವಿತ್ರರಾಮಯ್ಯ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರೈತರಿಗೆ ಅನ್ಯಾಯ ಎಸಗಿದರೆ ಸುಮ್ಮನೆ ಕೂರುವ ಪ್ರಶ್ನೆಯಿಲ್ಲ: ಪವಿತ್ರರಾಮಯ್ಯ ಅಭಿಮತ

ರೈತರಿಗೆ ಅನ್ಯಾಯ ಎಸಗಿದರೆ ಸುಮ್ಮನೆ ಕೂರುವ ಪ್ರಶ್ನೆಯಿಲ್ಲ: ಪವಿತ್ರರಾಮಯ್ಯ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
ಶೋಚನೀಯ ಸ್ಥಿತಿಯಲ್ಲಿ ಪಶ್ಚಿಮಘಟ್ಟದ ಪ್ರವಾಸಿತಾಣಗಳು: ಡಿ.ಎಸ್. ಅರುಣ್ ಆಕ್ರೋಶ

ಮರಳು ಮಾಫಿಯಾ ದಬ್ಬಾಳಿಕೆ, ಜನರಿಗೆ ಸಂಕಷ್ಟ: ತಕ್ಷಣ ಕ್ರಮಕ್ಕೆ ಡಿ.ಎಸ್. ಅರುಣ್ ಒತ್ತಾಯ

March 27, 2026
ಮುಸ್ಲಿಂರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನೆ

ಮುಸ್ಲಿಂರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನೆ

March 27, 2026
2025-26 ನೇಯ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ | ಯಾರಿಗೆಲ್ಲಾ ಒಲಿಯಿತು ಗೌರವ?

2025-26 ನೇಯ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ | ಯಾರಿಗೆಲ್ಲಾ ಒಲಿಯಿತು ಗೌರವ?

March 27, 2026
ಮಾರ್ಚ್ 28 – ಎಪ್ರಿಲ್ 3 | ಬೆಂಗಳೂರಿನ ಕೆಂಗೇರಿ ಮಠದಲ್ಲಿ ಭಾಗವತ ಪ್ರವಚನ

ಮಾರ್ಚ್ 28 – ಎಪ್ರಿಲ್ 3 | ಬೆಂಗಳೂರಿನ ಕೆಂಗೇರಿ ಮಠದಲ್ಲಿ ಭಾಗವತ ಪ್ರವಚನ

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL