No Result
View All Result
60% of Indians have received an invite to a dating app or site later found to be fake
English Articles

60% of Indians have received an invite to a dating app or site later found to be fake

by ಕಲ್ಪ ನ್ಯೂಸ್
February 12, 2026
0

Kalpa Media House  |  India | Today, McAfee released its annual Valentine’s Day research, revealing how fake profiles, AI‑assisted chats,...

Read moreDetails
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
  • Advertise With Us
  • Grievances
  • About Us
  • Contact Us
Friday, February 13, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೊರೋನಾ ನಿಯಂತ್ರಿಸಲು ಲಸಿಕಾಂದೋಲನಕ್ಕೆ ಅಗತ್ಯ ಸಹಕಾರ: ಜಿಲ್ಲಾಧಿಕಾರಿ ಶಿವಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 30, 2021
in ಶಿವಮೊಗ್ಗ
0
ಮನೋಬಲ, ಲಸಿಕೆ ಇದ್ದರೆ ಕೊರೋನಾ ಹೊಡೆದೋಡಿಸಬಹುದು: ಡಾ.ನವೀನ್ ಬಿ. ಸಜ್ಜನ್ ಬರೆದ ಓದಲೇಬೇಕಾದ ಲೇಖನ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ನೆಹರೂ ಯುವ ಕೇಂದ್ರವು ಗ್ರಾಮೀಣ ಪ್ರದೇಶದ ಯುವಜನರನ್ನು ಕೇಂದ್ರೀಕರಿಸಿಕೊಂಡು ವಿವಿಧ ಜನಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ ಯುವಕರಿಗೆ ಹಾಗೂ 18ವರ್ಷ ಮೇಲ್ಪಟ್ಟ ಗ್ರಾಮೀಣ ಜನತೆಯ ಸುರಕ್ಷತೆಯ ದೃಷ್ಟಿಯಿಂದ ಕೊರೋನ ನಿಯಂತ್ರಿಸುವ ಭಾಗವಾಗಿ ಆಯೋಜಿಸುವ ಲಸಿಕಾ ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ನೆಹರೂ ಯುವ ಕೇಂದ್ರದ ಪ್ರಸಕ್ತ ಸಾಲಿನ ವಾರ್ಷಿಕ ಚಟುವಟಿಕೆಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿ ಮಾತನಾಡುತ್ತಿದ್ದರು. ನೆಹರೂ ಯುವ ಕೇಂದ್ರದ ವತಿಯಿಂದ ಕೈಗೊಂಡಿರುವ ಚಟುವಟಿಕೆಗಳ ಕುರಿತು ಯುವ ಸಮನ್ವಯಾಧಿಕಾರಿ ಕೆ.ಟಿ.ಕೆ.ಉಲ್ಲಾಸ್ ಅವರಿಂದ ಮಾಹಿತಿ ಪಡೆದರು.


ಈ ಸಂದರ್ಭದಲ್ಲಿ ಯುವ ಸಮನ್ವಯಾಧಿಕಾರಿ ಉಲ್ಲಾಸ್ ಅವರು ಮಾಹಿತಿ ನೀಡಿ, 2021-22ನೇ ಸಾಲಿನಲ್ಲಿ ಯುವ ಸಮೂಹದ ತರಬೇತಿ ಹಾಗೂ ಯುವಕರ ಮುಂದಾಳತ್ವ ತರಬೇತಿಗಳನ್ನು ಆಯೋಜಿಸಲಾಗುತ್ತಿದೆ. ವಿಶೇಷವಾಗಿ ಕೊರೋನ ನಿಯಂತ್ರಣಕ್ಕೆ ಸಂಬಂಧಿಸಿದಂತೆ 18ವರ್ಷ ಮೇಲ್ಪಟ್ಟ ಯುವ ಸಮೂಹಕ್ಕೆ ಕೊರೋನ ಸೋಂಕಿನಿಂದ ರಕ್ಷಣೆ ಪಡೆಯಲು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕೋವಿಡ್ ಲಸಿಕೆಯನ್ನು ಹಾಕಿಸುವಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ಬಳಸುವ ಮಾಸ್ಕ್‌ಗಳು ವ್ಯವಸ್ಥಿತ ವಿಲೇವಾರಿ ಮಾಡಲು ಯುವಕರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕಾದ ಅಗತ್ಯವಿದ್ದು, ಅದಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದರು.


ಉಳಿದಂತೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಕೆಗಳಲ್ಲಿ ಯುವಕರನ್ನು ಭಾಗವಹಿಸುವಂತೆ ಪ್ರೋತ್ಸಾಹಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಎನ್.ಎಸ್.ಎಸ್. ಹಾಗೂ ಮತ್ತಿತರ ಕ್ರಿಯಾಶೀಲ ಸಂಘಟನೆಗಳ ಸಹಕಾರ ಪಡೆದು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.

ಅಲ್ಲದೇ ಗ್ರಾಮೀಣ ಸ್ವಚ್ಚತೆ, ಹಸರೀಕರಣ, ಅಂತರ್ಜಲ ಹೆಚ್ಚಳ, ನೀರಿನ ಸಧ್ಬಳಕೆ, ಸಂವಹನ ಮುಂತಾದ ವಿಷಯಗಳಲ್ಲಿ ಯುವ ಮುಂದಾಳತ್ವ ಶಿಬಿರಗಳನ್ನು ಆಯೋಜಿಸಿ ತರಬೇತಿ ನೀಡಲಾಗುವುದು ಎಂದರು.


ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ಸುರೇಶ್, ತಾ.ಪಂ.ಸಹಾಯಕ ನಿರ್ದೇಶಕ ಪಾಂಡುರಂಗರಾವ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಸೇರಿದಂತೆ ವಿವಿಧ ತಾಲೂಕುಗಳ ಯುವ ಸಂಘಟಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoronaCorona VaccineKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಕೊರೋನಾಕೊರೋನಾ ಲಸಿಕೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share205Tweet123Send
Previous Post

ಶ್ರಾವಣ ಕಾವ್ಯ ಚಿಂತನೆ – ಜನಪದ ಶ್ರಾವಣ ಸಂಭ್ರಮ ಸಂಪನ್ನ

Next Post

ವ್ಯವಸ್ಥಿತ ಮೊಬೈಲ್ ಹಾಗೂ ಇಂಟರ್‌ನೆಟ್ ಸೇವೆ ಒದಗಿಸಲು ಅಗತ್ಯ ಕ್ರಮ: ಡಿಸಿ ಶಿವಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವ್ಯವಸ್ಥಿತ ಮೊಬೈಲ್ ಹಾಗೂ ಇಂಟರ್‌ನೆಟ್ ಸೇವೆ ಒದಗಿಸಲು ಅಗತ್ಯ ಕ್ರಮ: ಡಿಸಿ ಶಿವಕುಮಾರ್

ವ್ಯವಸ್ಥಿತ ಮೊಬೈಲ್ ಹಾಗೂ ಇಂಟರ್‌ನೆಟ್ ಸೇವೆ ಒದಗಿಸಲು ಅಗತ್ಯ ಕ್ರಮ: ಡಿಸಿ ಶಿವಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಶಿವಮೊಗ್ಗ | ಫೆ.15ರಂದು ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್ | ಹೀಗಿದೆ ಬದಲಿ ಮಾರ್ಗ

ಶಿವಮೊಗ್ಗ | ಫೆ.15ರಂದು ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್ | ಹೀಗಿದೆ ಬದಲಿ ಮಾರ್ಗ

February 13, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಈ ಎರಡು ದಿನ ಮೈಸೂರು-ಬೆಂಗಳೂರು ಸೇರಿ ಹಲವು ರೈಲುಗಳ ಮಾರ್ಗ ಬದಲಾವಣೆ

February 13, 2026
ದೇವನಹಳ್ಳಿ | ಭೀಕರ ಸರಣಿ ಅಪಘಾತ | ಏಳು ಮಂದಿ ಸಾವು | ಘಟನೆ ನಡೆದಿದ್ದು ಹೇಗೆ?

ದೇವನಹಳ್ಳಿ | ಭೀಕರ ಸರಣಿ ಅಪಘಾತ | ಏಳು ಮಂದಿ ಸಾವು | ಘಟನೆ ನಡೆದಿದ್ದು ಹೇಗೆ?

February 13, 2026
ಶಿವಮೊಗ್ಗ | ಗಾಜನೂರಿನಲ್ಲಿ ವ್ಯಕ್ತಿಯ ಭೀಕರ ಹತ್ಯೆ | ಎಸ್’ಪಿ ನಿಖಿಲ್ ಹೇಳಿದ್ದೇನು?

ಶಿವಮೊಗ್ಗ | ಗಾಜನೂರಿನಲ್ಲಿ ವ್ಯಕ್ತಿಯ ಭೀಕರ ಹತ್ಯೆ | ಎಸ್’ಪಿ ನಿಖಿಲ್ ಹೇಳಿದ್ದೇನು?

February 13, 2026
ಶಿವಮೊಗ್ಗ ಪಶು ವೈದ್ಯಕೀಯ ಕಾಲೇಜು ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿ: ಶಾಸಕ ಚನ್ನಬಸಪ್ಪ ಮನವಿ

ಶಿವಮೊಗ್ಗ ಪಶು ವೈದ್ಯಕೀಯ ಕಾಲೇಜು ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿ: ಶಾಸಕ ಚನ್ನಬಸಪ್ಪ ಮನವಿ

February 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL