No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವ್ಯವಸ್ಥಿತ ಮೊಬೈಲ್ ಹಾಗೂ ಇಂಟರ್‌ನೆಟ್ ಸೇವೆ ಒದಗಿಸಲು ಅಗತ್ಯ ಕ್ರಮ: ಡಿಸಿ ಶಿವಕುಮಾರ್

kalpa News by kalpa News
August 30, 2021
in ಶಿವಮೊಗ್ಗ
0
ವ್ಯವಸ್ಥಿತ ಮೊಬೈಲ್ ಹಾಗೂ ಇಂಟರ್‌ನೆಟ್ ಸೇವೆ ಒದಗಿಸಲು ಅಗತ್ಯ ಕ್ರಮ: ಡಿಸಿ ಶಿವಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ : ಜಿಲ್ಲೆಯಲ್ಲಿ ಮೊಬೈಲ್ ನೆಟ್‌ವರ್ಕ್ ವ್ಯವಸ್ಥೆಯಲ್ಲಿ ಇನ್ನಷ್ಟು ಸುಧಾರಣಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ವಿವಿಧ ಮೊಬೈಲ್ ಕಂಪನಿಗಳ ವ್ಯವಸ್ಥಾಪಕರೊಂದಿಗೆ ನಿರಂತರವಾಗಿ ಸಮಾಲೋಚನೆ ನಡೆಸಲಾಗುತ್ತಿದ್ದು, ವ್ಯವಸ್ಥಿತ ಮೊಬೈಲ್ ಹಾಗೂ ಇಂಟರ್‌ನೆಟ್ ಸೇವೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಹೇಳಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಅವರು ಇಂದು ಜಿಲ್ಲೆಯಲ್ಲಿ ಮೊಬೈಲ್ ನೆಟ್‌ವರ್ಕ್ ಹಾಗೂ ಇಂಟರ್‌ನೆಟ್ ಸೇವೆ ಒದಗಿಸುತ್ತಿರುವ ಜಿಲ್ಲೆಯ ವಿವಿಧ ಕಂಪನಿಗಳ ವ್ಯವಸ್ಥಾಪಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಸಂಬಂಧ ಈಗಾಗಲೇ ವಿವಿಧ ಮೊಬೈಲ್ ಕಂಪನಿಗಳಿಗೆ ತಾಲೂಕುಗಳನ್ನು ಹಂಚಿಕೆ ಮಾಡಿ, ಟವರ್‌ಗಳನ್ನು ನಿರ್ಮಿಸಿ, ಉತ್ತಮ ಸೇವೆ ಒದಗಿಸುವಂತೆ ಸೂಚಿಸಲಾಗಿದೆ ಎಂದರು.

ಮಲೆನಾಡು ಭಾಗ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ನೆಟ್‌ವರ್ಕ್‌ಗಳಲ್ಲಿ ವ್ಯತ್ಯಯವಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ದೂರುಗಳು ಬರುತ್ತಿರುವುದನ್ನು ಜಿಲ್ಲಾಡಳಿತ ಪರಿಗಣಿಸಿದೆ. ಉತ್ತಮ ಸೇವೆ ಒದಗಿಸಲು ಟವರ್‌ಗಳನ್ನು ನಿರ್ಮಿಸುವ ಸಂಬಂಧ ಎದುರಾಗಿರುವ ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳ ಇತ್ಯರ್ಥಕ್ಕೆ ಆಯಾ ವಿಭಾಗದ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಹಾಗೂ ತ್ವರಿತಗತಿಯಲ್ಲಿ ಟವರ್‌ಗಳನ್ನು ನಿರ್ಮಿಸುವಂತೆ ಸೂಚಿಸಲಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಇಂಟರ್‌ನೆಟ್ ಸೌಲಭ್ಯ ಪಡೆಯಲಿಚ್ಚಿಸುವ ಸರ್ಕಾರಿ ಕಚೇರಿಗಳು, ಗ್ರಾಮ ಪಂಚಾಯಿತಿಗಳು, ಶಾಲಾ-ಕಾಲೇಜುಗಳು ಹಾಗೂ ಸಾರ್ವಜನಿಕರ ಅಗತ್ಯಗಳಿಗೆ ಕೂಡಲೆ ಸೇವೆ ಲಭ್ಯವಾಗಬೇಕು. ಕೊರೋನದಂತಹ ಕಾರಣಗಳಿಂದಾಗಿ ನಗರಗಳಿಂದ ಗ್ರಾಮೀಣ ಪ್ರದೇಶಗಳಿಗೆ ಹಿಂದಿರುಗಿರುವ ಯುವ ಉದ್ಯೋಗಿಗಳಿಗೆ ನೆಟ್‌ವರ್ಕ್‌ನ ಅಗತ್ಯವಿದ್ದು, ಅಂತಹ ಯುವಕರಿಗೆ ಯಾವುದೇ ಅಡಚಣೆ ಉಂಟಾಗದಂತೆ ಸೇವೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಸಭೆಯಲ್ಲಿ ಬಿ.ಎಸ್.ಎನ್.ಎಲ್., ಜಿಯೋ ಸೇರಿದಂತೆ ಎಲ್ಲಾ ಮೊಬೈಲ್ ಕಂಪನಿಗಳ ವ್ಯವಸ್ಥಾಪಕರು, ಕಂಪನಿಗಳ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannaddaLocal NewsMalnad NewsMobile NeworkNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಮೊಬೈಲ್ ನೆಟ್‍ವರ್ಕ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊರೋನಾ ನಿಯಂತ್ರಿಸಲು ಲಸಿಕಾಂದೋಲನಕ್ಕೆ ಅಗತ್ಯ ಸಹಕಾರ: ಜಿಲ್ಲಾಧಿಕಾರಿ ಶಿವಕುಮಾರ್

Next Post

ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆಗೆ ಸೂಚನೆ : ಕೆ.ಬಿ.ಶಿವಕುಮಾರ್

kalpa News

kalpa News

Next Post
ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆಗೆ ಸೂಚನೆ : ಕೆ.ಬಿ.ಶಿವಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!