ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಭದ್ರಾವತಿ ಗ್ರಾಮಾಂತರ ಕೆಪಿಸಿಸಿ ಅಧ್ಯಕ್ಷರಾಗಿ ಕಲ್ಪನಹಳ್ಳಿ ಪ್ರವೀಣ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹೇಮಾ ನಾಯ್ಕ ಅವರನ್ನು ನೇಮಕ ಮಾಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್. ಎಸ್. ಸುಂದರೇಶ್ ಆದೇಶ ಹೊರಡಿಸಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಶಾಸಕ ಬಿ.ಕೆ. ಸಂಗಮೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸೌಗಂಧಿಕಾ ರಘುನಾಥ್, ಶಿವಮೊಗ್ಗ ಜಿಲ್ಲಾ ಕೆಪಿಸಿಸಿ ಅಧ್ಯಕ್ಷ ಪ್ರವೀಣ್ ಕುಮಾರ್, ಭದ್ರಾವತಿ ತಾಲೂಕು ಕೆಪಿಸಿಸಿ ಅಧ್ಯಕ್ಷ ಸದಾಶಿವ ಮೂರ್ತಿ ಹಾಗೂ ಉಪಾಧ್ಯಕ್ಷರಾದ ವಿನೋದ್ ಬಾಲಜಿ ಇವರ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post