ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸೆಪ್ಟಂಬರ್ 1 ಮತ್ತು 2ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಮಾಡೆಲ್ ಸಬ್ಡಿವಿಷನ್ ಯೋಜನೆಯಡಿ ವಿದ್ಯುತ್ ಕಂಬಗಳ ಅಳವಡಿಕೆ ಕಾರ್ಯ ಇರುವುದರಿಂದ ವಿದ್ಯುತ್ ವ್ಯತ್ಯಯವಾಗಲಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಸೆ.1ರಂದು ಜಯನಗರ, ಬಸವನಗುಡಿ, ಸವಳಂಗ ಮುಖ್ಯರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮತ್ತು ಸೆ.2ರಂದು ಚೆನ್ನಪ್ಪ ಲೇಔಟ್, ಗಾಂಧಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post