Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಎಸ್‌ಸಿಎಸ್‌ಟಿ ಮೇಲಿನ ದೌರ್ಜನ್ಯ: ಬಾಕಿ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಲು ಸಿಎಂ ಸೂಚನೆ

August 31, 2021
in ಬೆಂಗಳೂರು ನಗರ
0 0
0
File Photo

File Photo

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989 (ತಿದ್ದುಪಡಿ ಕಾಯ್ದೆ 2015) ಮತ್ತು ನಿಯಮಗಳು 1995 (ತಿದ್ದುಪಡಿ ನಿಯಮಗಳು 2016) ರಡಿ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸಭೆ ನಡೆಯಿತು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರು ಗೃಹ ಮತ್ತು ಕಾನೂನು ಇಲಾಖೆಯೊಂದಿಗೆ ಸಮನ್ವಯ ವಹಿಸಿ, ತನಿಖೆಯ ಹಂತದಲ್ಲಿ, ಚಾರ್ಜ್ ಶೀಟ್ ಸಲ್ಲಿಸುವಾಗ ಹಾಗೂ ಪ್ರಾಸಿಕ್ಯೂಷನ್ ಸಂದರ್ಭದಲ್ಲಿಯೂ ವಿಳಂಬವಾಗದಂತೆ ಕ್ರಮ ವಹಿಸಬೇಕು. ಅಪರಾಧ ಸಾಬೀತು ಪ್ರಮಾಣ ಹೆಚ್ಚಿಸಬೇಕು ಎಂದು ಅವರು ನಿರ್ದೇಶನ ನೀಡಿದರು.


ಸಭೆಯ ತೀರ್ಮಾನಗಳ ಕುರಿತು ಪ್ರತಿ ತಿಂಗಳೂ ಪರಿಶೀಲನೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದರು. ರಾಜ್ಯಮಟ್ಟದ ಸಮಿತಿಯು ತುರ್ತು ವಿಷಯಗಳಿದ್ದಲ್ಲಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲು ನಿರ್ಧರಿಸಲಾಯಿತು. ಮೂರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳ ಹಂತದಲ್ಲಿ ಸಭೆಗಳು ನಿಯಮಿತವಾಗಿ ನಡೆಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಒಂದು ತಿಂಗಳ ಒಳಗೆ ಸಭೆಯ ತೀರ್ಮಾನಗಳ ಕುರಿತು ಕೈಗೊಂಡ ಕ್ರಮಗಳ ಕುರಿತು ವರದಿ ನೀಡಲು ಸೂಚಿಸಿದರು.

ದೌರ್ಜನ್ಯ ಪ್ರಕರಣಗಳ ದೂರುದಾರರು ಮತ್ತು ಸಾಕ್ಷಿದಾರರ ರಕ್ಷಣೆಗೆ ಒತ್ತು ನೀಡಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರುದಾರರು ಮತ್ತು ಸಾಕ್ಷಿದಾರರನ್ನು ಪೊಲೀಸರೇ ಕರೆದೊಯ್ಯುವಂತೆ ಸೂಚಿಸಿದರು. ಜೊತೆಗೆ ಈ ಪ್ರಕರಣಗಳ ಸಂಪೂರ್ಣ ಮೇಲುಸ್ತುವಾರಿಗೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರನ್ನು ನೇಮಕ ಮಾಡಲು ತೀರ್ಮಾನಿಸಲಾಯಿತು.


ಅನುಸೂಚಿತ ಬುಡಕಟ್ಟು ಹಾಗೂ ಇತರ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮ 2006 ರಡಿ 1.8 ಲಕ್ಷಕ್ಕೂ ಹೆಚ್ಚು ಅರ್ಜಿಗಳು ತಿರಸ್ಕೃತಗೊಂಡಿವೆ. ಈ ಕುರಿತಂತೆ ರಾಜ್ಯಮಟ್ಟದಲ್ಲಿಯೂ ಮರು ಪರಿಶೀಲನಾ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದಕ್ಕೆ ಮೂವರು ಅಧಿಕಾರೇತರ ಸದಸ್ಯರನ್ನು ನಾಮನಿರ್ದೇಶನ ಮಾಡಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ, ಈ ಸಮುದಾಯಗಳ ಹಕ್ಕು ಕಸಿದುಕೊಳ್ಳುವವರ ವಿರುದ್ಧ ಹಾಗೂ ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದರು.


ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟವರ ಅವಲಂಬಿತರಿಗೆ ಅನುಕಂಪ ಆಧಾರದಲ್ಲಿ ಸರ್ಕಾರಿ ನೌಕರಿಗೆ ಅರ್ಜಿ ಸಲ್ಲಿಸಲು 2 ವರ್ಷ ಅವಧಿ ಹಾಗೂ ಅಪ್ರಾಪ್ತ ವಯಸ್ಕರಿಗೆ ಅರ್ಜಿ ಸಲ್ಲಿಸಲು 3 ವರ್ಷಗಳ ಅವಧಿ ನಿಗದಿ ಪಡಿಸಿ ನಿಯಮಗಳಿಗೆ ತಿದ್ದುಪಡಿ ಮಾಡುವಂತೆ ಸೂಚಿಸಿದರು.

ಪರಿಶಿಷ್ಟ ಜಾತಿ, ಪಂಗಡದವರ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದ ಮುಖ್ಯಮಂತ್ರಿಗಳು . ಈ ಸಮುದಾಯಗಳ ಕಲ್ಯಾಣ ಕಾರ್ಯಕ್ರಮಗಳನ್ನು ಸಮಯಕ್ಕೆ ಸರಿಯಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ಗಂಗಾ ಕಲ್ಯಾಣ ಯೋಜನೆಯಡಿ ಕೊರೆದ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಎಸ್ಕಾಂಗಳು ಎಸ್ ಸಿ ಪಿ, ಟಿ ಎಸ್ ಪಿ ಅನುದಾನ ಬಳಕೆ ಮಾಡುವಂತೆ ಸೂಚಿಸಲಾಗಿದೆ. ಎಸ್.ಸಿ.ಪಿ/ ಟಿಎಸ್ ಪಿ ಕಾಯ್ದೆಯನ್ವಯ ಈ ಸಮುದಾಯಗಳಿಗೆ ನಿಗದಿ ಪಡಿಸಿದ ಅನುದಾನ, ಅವರ ಕ್ಷೇಮಾಭಿವೃದ್ಧಿಗೇ ಬಳಕೆಯಾಗುವ ಕುರಿತು ಕಾಯ್ದೆಗೆ ತಿದ್ದುಪಡಿ ಮಾಡಲು ಕ್ರಮ ವಹಿಸುವಂತೆ ಕಾನೂನು ಇಲಾಖೆಗೆ ಸೂಚನೆ ನೀಡಿದರು.

ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಿ. ಶ್ರೀರಾಮುಲು, ಜೆ..ಸಿ. ಮಾಧುಸ್ವಾಮಿ ಸಮಿತಿಯ ಸದಸ್ಯರಾದ ಸಂಸದರು, ಶಾಸಕರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState News‌ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Post

ರಾಷ್ಟ್ರ ಮಟ್ಟದ ಖೋ ಖೋ ಕ್ರೀಡಾಪಟು ನವೀನ್ ಇನ್ನಿಲ್ಲ…

Next Post

ಹಠದಿಂದ ಐಪಿಎಸ್ ಅಧಿಕಾರಿಯಾದ ಮಹಾನ್ ಸಾಧಕಿಯ ಯಶೋಗಾಥೆ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಠದಿಂದ ಐಪಿಎಸ್ ಅಧಿಕಾರಿಯಾದ ಮಹಾನ್ ಸಾಧಕಿಯ ಯಶೋಗಾಥೆ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!