No Result
View All Result
MAHE Introduces ‘MAGIC’ to Power AI-Driven Academic and Administrative Transformation
English Articles

MAHE Introduces ‘MAGIC’ to Power AI-Driven Academic and Administrative Transformation

by ಕಲ್ಪ ನ್ಯೂಸ್
March 23, 2026
0

Kalpa Media House  |  Manipal  | Manipal Academy of Higher Education (MAHE), an Institution of Eminence Deemed to be University,...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಷ್ಟ್ರೀಯ ಶಿಕ್ಷಣ ನೀತಿಯ ವಿಶೇಷತೆಗಳೇನು ಗೊತ್ತಾ? ಇಲ್ಲಿದೆ ಮಾಹಿತಿ…

ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಸುದ್ದಿಗೋಷ್ಠಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 2, 2021
in ಬೆಂಗಳೂರು ನಗರ
0
ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್  ವ್ಯವಸ್ಥೆ:  ಡಿಸಿಎಂ ಅಶ್ವತ್ಥನಾರಾಯಣ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಸಮಾಜದ ಪ್ರಗತಿಗೆ ಶಿಕ್ಷಣ ನೀತಿ ಪರ್ಯಾಯ ಮಾರ್ಗ. ಸಮಾಜದ ಮುಂದೆ ದೊಡ್ಡ ಸವಾಲಿದೆ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಯಾಗಬೇಕಿದೆ ಶಿಕ್ಷಣ ಕಲಿಕೆ, ಮೌಲ್ಯಮಾಪನ ಬದಲಾಗಬೇಕಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅಭಿಪ್ರಾಯ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಂತೆ ಸಭೆ ನಡೆಸಿ, ವಿಧಾನಪರಿಷತ್ ಸದಸ್ಯರ ಜೊತೆ ಚರ್ಚಿಸಿದ್ದೇನೆ. ನೀತಿಗೆ ಸಂಬಂಧಿಸಿದಂತೆ ಸಲಹೆಗಳನ್ನು ಅವರು ನೀಡಿದ್ದಾರೆ. ಇದರ ಬಗ್ಗೆ ಸಾಕಷ್ಟು ಸಲಹೆಗಳನ್ನ ಕೊಟ್ಟಿದ್ದಾರೆ. ಅಭಿಪ್ರಾಯಗಳನ್ನು ಆಧರಿಸಿ ಕಾರ್ಯಕ್ರಮ ರೂಪಿಸುತ್ತೇವೆ ಎಂದು ಹೇಳಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಶಿಕ್ಷಣದ ಗುಣಮಟ್ಟ ಹೆಚ್ಚಳವಾಗಬೇಕಿದೆ. ಈ ನೀತಿ ವಿದ್ಯಾರ್ಥಿಗಳ ಪೂರಕವಾಗಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಅತ್ಯಾವಶ್ಯಕವಿದೆ. ಮೊದಲಿದ್ದ ಕೋರ್ಸ್ ವ್ಯವಸ್ಥೆ ಇದರಲ್ಲಿ ಇರುವುದಿಲ್ಲ. ಹಾಲಿ ಇರುವ ವಿಷಯಗಳೊಂದಿಗೆ ಹೊಸ ವಿಷಯಗಳಿಗೆ ಅವಕಾಶ ನೀಡಲಾಗುವುದು ಎಂದರು.

ವಿಷಯವಾರು ಕಲಿಯಲು ಶಿಕ್ಷಣ ನೀತಿ ಪ್ರಯೋಜನವಾಗಲಿದ್ದು, ಬಿಎ ಓದುವವರು ಕಾಮರ್ಸ್ ಕಲಿಯಬಹುದು. ಕಾಮರ್ಸ್ ಅಭ್ಯಾಸ ಮಾಡುತ್ತಿರುವವರು ವಿಜ್ಙಾನ ಕಲಿಯಬಹುದು. ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿ ಕಾಮರ್ಸ್ ಕಲಿಯಬಹುದು ಎಂದು ವಿವರಿಸಿದರು.


ವಿವಿ ಮಿತಿಗನುಗುಣವಾಗಿ ಸೀಟು ಪಡೆಯಬಹುದು. ಉತ್ತಮವಾದ ನೀತಿ ಇದಾಗಿದ್ದು, ಪ್ರಾದ್ಯಾಪಕರಲ್ಲೂ ಸುಧಾರಣೆಗೆ ಅವಕಾಶವಿದೆ. ರಾಷ್ಟ್ರೀಯ ಶಿಕ್ಷಣ ನೀತಿ ೧೫ ವರ್ಷ ಕಾಲ ಇರಲಿದ್ದು, ನಮ್ಮ ರಾಜ್ಯದಲ್ಲಿ 10 ವರ್ಷದೊಳಗೆ ಅನುಷ್ಠಾನ ಮಾಡುತ್ತೇವೆ ಎಂದರು.

ಐಸೋಲೇಶನ್ ವ್ಯವಸ್ಥೆಗೆ ಕಡಿವಾಣ:
ಆರ್ಟ್ಸ್‌ನವರು ಟೆಕ್ನಿಕಲ್, ಕಾಮರ್ಸ್, ಸೈನ್ಸ್ ಕಲಿಯೋಕೆ ಅವಕಾಶ ಇರಲಿಲ್ಲ. ಈಗ ಯಾರು ಯಾವ ಪಠ್ಯ ಬೇಕಾದರೂ ಕಲಿಯಬಹುದು. ಅಂತಹ ಮಲ್ಟಿ ವ್ಯವಸ್ಥೆ ಈ ನೀತಿಯಲ್ಲಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ. ಒಂದು ವರ್ಷ ಕಲಿತರೂ ಅವರಿಗೆ ಮಾನ್ಯತೆ ಸಿಗಲಿದೆ. ಇದು ಉದ್ಯೋಗ ಪಡೆಯೋಕು ಸಹಕಾರಿಯಾಗಲಿದೆ ಎಂದರು.


ಕಾಂಬಿನೇಶನ್ ವೈಸ್ ಇದು ಇರಲಿದ್ದು, ಒಂದು ಸಬ್ಜೆಕ್ಟ್ ಅನ್ನು ಧೀರ್ಘವಾಗಿ ಸ್ಟಡಿಮಾಡಬಹುದು. ಮೈನರ್ ಸಬ್ಜೆಕ್ಟ್ ಕಲಿಯೋಕು ಅವಕಾಶವಿದೆ. ಮುಂದೆ ಎರಡು ಮೇಜರ್ ಸಬ್ಜೆಕ್ಟ್ ತೆಗೆದುಕೊಳ್ಳಬಹುದು. ಈ ವರ್ಷದಿಂದಲೇ ಎಂಜಿನಿಯರಿಂಗ್‌ನಲ್ಲೂ ಬದಲಾಗಲಿದೆ. ಪದವಿಯಲ್ಲೂ ಈ ವರ್ಷವೇ ಶಿಕ್ಷಣ ನೀತಿ ಜಾರಿಯಾಗಲಿದೆ ಎಂದು ತಿಳಿಸಿದರು.

ಎಂಜಿನಿಯರಿಂಗ್ ನವರು ಗಣಿತ ಕಲಿಯಬಹುದು ಹಾಗೂ ಕಾನೂನು ಪಠ್ಯವನ್ನು ಕಲಿಯುವುದಕ್ಕೂ ಅವಕಾಶವಿದೆ. ಮೆಡಿಕಲ್ ಹೊರತುಪಡಿಸಿ ಎಲ್ಲರಿಗೆ ಎಲ್ಲ ವಿಷಯ ಕಲಿಯಲು ಅವಕಾಶವಿದೆ ಎಂದರು.


ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕೇಸರೀಕರಣ:

ಇದು ನಾವು ತರಾತುರಿಯಲ್ಲಿ ಅನುಷ್ಠಾನ ಮಾಡುತ್ತಿಲ್ಲ. ಕಳೆದ ೭ ವರ್ಷದಿಂದಲೂ ಇದು ನಡೆಯುತ್ತಿದೆ. ಹಂತಹಂತವಾಗಿ ಇದರ ಅನುಷ್ಠಾನವಾಗುತ್ತಿದೆ ಎಂದರು.

ಒಳ್ಳೆಯದು ಮಾಡಿದರೆ ಕೇಸರಿಕರಣ ಎಂದರೆ ಹೇಗೆ? ಹಾಗೆ ತಿಳಿದುಕೊಂಡರೆ ನಮ್ಮ ಸಮಸ್ಯೆಯೇನಿಲ್ಲ. ವಿದ್ಯಾರ್ಥಿಗಳು ಯಾವುದನ್ನೂ ಬೇಕಾದರೂ ಕಲಿಯಬಹುದು. ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳುವುದು ವಿವಿಗಳಿಗೆ ನಿರ್ಧಾರಕ್ಕೆ ಬಿಡಲಾಗಿದೆ. ಇದರಲ್ಲಿ ಕೇಸರಿಕರಣ ಎಲ್ಲಿಂದ ಬರುತ್ತದೆ ಎಂದು ಸಚಿವ ಡಾ. ಅಶ್ವಥ್ ನಾರಾಯಣ್ ಕಿಡಿಕಾರಿದರು.

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಸಮಸ್ಯೆಯಿಲ್ಲ. ವಿದ್ಯಾರ್ಥಿಗಳಿಗೆ ಇದರಿಂದ ಸಮಸ್ಯೆಯಾಗುವುದಿಲ್ಲ. ಯಾವುದೇ ಗೊಂದಲಗಳು ಉದ್ಬವವಾಗುವುದಿಲ್ಲ. ತರಾತುರಿಯಲ್ಲಿ ನಾವು ಇದನ್ನು ಜಾರಿಗೆ ತರುತ್ತಿಲ್ಲ. ಕಾಂಬಿನೇಷನ್ ಬದಲು ಸಬ್ಜೆಕ್ಟ್ ಆಯ್ಕೆಗೆ ಅವಕಾಶವಿರುತ್ತದೆ. ಈ ವರ್ಷ ಎಂಜಿನಿಯರಿಂಗ್, ಬಿಎ, ಬಿಕಾಂ ಮತ್ತು ಬಿಎಸ್ಸಿ ಪದವಿಗೆ ಮಾತ್ರ ಜಾರಿ ಮಾಡಲಾಗುತ್ತದೆ ಎಂದರು.


ಎನ್‌ಇಪಿಜಾರಿಯಿಂದ ಶುಲ್ಕ ಹೆಚ್ಚಳವಿಲ್ಲ. ಎಷ್ಟು ವಿದ್ಯಾರ್ಥಿ ಸೇರಿದರೂ ದಾಖಲಾತಿ ಮಾಡಿಕೊಳ್ಳುತ್ತೇವೆ. ಭಾಷೆ ಕಲಿಯೋಕೆ ಎರಡು ವರ್ಷ ಅವಕಾಶವಿತ್ತು. ವಿಶ್ವವಿದ್ಯಾನಿಲಯಗಳ ಸ್ವಾಯತ್ತತೆಗೆ ಧಕ್ಕೆಯಾಗುವುದಿಲ್ಲ. ಕಟ್ಟಡದೊಳಗೆ ಕಲಿಯಬೇಕೆಂಬ ನಿರ್ಬಂಧವಿತ್ತು. ಈಗ ಆನಿರ್ಬಂಧವನ್ನು ಸಡಿಲಿಕೆ ಮಾಡಿದ್ದೇವೆ. ಎಲ್ಲಿ ಬೇಕಾದರೂ ಕಲಿಯಲು ಅವಕಾಶ ಮಾಡಿಕೊಟ್ಟಿದ್ದೇವೆ ಎಂದರು.

ಕಲಿಕೆಯಲ್ಲಿ ಸುಧಾರಣೆ ತರಬೇಕು. ಹಾಗಾಗಿಯೇ ಇದನ್ನು ಜಾರಿಗೆ ತರುತ್ತಿದ್ದೇವೆ. ವಿದ್ಯಾರ್ಥಿ ಬಿಕಾಂ ಮಾಡ್ತಿದ್ದಾನೆ ಅಂದುಕೊಳ್ಳಿ ಆ ವಿದ್ಯಾರ್ಥಿಗೆ ಆರ್ಟ್ಸ್ ಸಬ್ಜೆಕ್ಟ್ ಕಲಿಯಲು ಅವಕಾಶವಿದೆ. ಇಲ್ಲಿ ಪದವಿ ಏನು ಬದಲಾವಣೆಯಾಗುವುದಿಲ್ಲ ಸಬ್ಜೆಕ್ಟ್ ಆಯ್ಕೆಗಷ್ಟೇ ಇಲ್ಲಿ ಅವಕಾಶವಿರುತ್ತದೆ. ಕೇಂದ್ರ ಸರ್ಕಾರವನ್ನು ಮೆಚ್ಚಿಸುವುದಕ್ಕೆ ಅನ್ನೋ ಆರೋಪ ಬೇಡ. ಇದು ಕಳೆದ ಏಳು ವರ್ಷದಿಂದಲೂ ನಡೆಯುತ್ತಿದೆ. ಈಗ ನಾವು ಮೊದಲಿಗೆ ಲೀಡ್ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Ashwath NarayanNews in KannadaNews KannadaState News‌ಬೆಂಗಳೂರು:ರಾಷ್ಟ್ರೀಯ ಶಿಕ್ಷಣ ನೀತಿಸಚಿವ ಅಶ್ವಥ್ ನಾರಾಯಣ್
Share197Tweet123Send
Previous Post

ಭಾರೀ ಮಳೆಯಿಂದ ಭೂಕುಸಿತ: ವರದಿಯನ್ನಾಧರಿಸಿ ಅಗತ್ಯ ಕ್ರಮಕ್ಕೆ ಅನಂತಹೆಗಡೆ ಆಶೀಸರ ಸಲಹೆ

Next Post

ಗಣೇಶ ಚತುರ್ಥಿ ಪ್ರಯುಕ್ತ ಸೆ.3 ರಿಂದ ‘ದ ಸೋಕ್‌ ಮಾರ್ಕೇಟ್’…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಣೇಶ ಚತುರ್ಥಿ ಪ್ರಯುಕ್ತ  ಸೆ.3 ರಿಂದ ‘ದ ಸೋಕ್‌ ಮಾರ್ಕೇಟ್’…

ಗಣೇಶ ಚತುರ್ಥಿ ಪ್ರಯುಕ್ತ ಸೆ.3 ರಿಂದ 'ದ ಸೋಕ್‌ ಮಾರ್ಕೇಟ್'...

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬರೋಬ್ಬರಿ 22 ದಿನ ತಡವಾಗಿ ಸಂಚರಿಸಲಿದೆ ಸುಬ್ರಹ್ಮಣ್ಯ-ಮಂಗಳೂರು ರೈಲು | ಇಲ್ಲಿದೆ ಡೀಟೇಲ್ಸ್

March 23, 2026
ಗಾಂಜಾ ಮಾರಾಟ | ಸುಳ್ಯದ ಆರೋಪಿ ನಸೀಮ್ 10 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಂಧನ

ಗಾಂಜಾ ಮಾರಾಟ | ಸುಳ್ಯದ ಆರೋಪಿ ನಸೀಮ್ 10 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಂಧನ

March 23, 2026
ಮಂಗಳೂರಿಗೆ ಬಂದ ಕಾರ್ಗೋ ಹಡಗಿನಲ್ಲಿ ಬಂದ ಎಲ್’ಪಿಜಿ ಎಷ್ಟು ಮೆಟ್ರಿಕ್ ಟನ್?

ಮಂಗಳೂರಿಗೆ ಬಂದ ಕಾರ್ಗೋ ಹಡಗಿನಲ್ಲಿ ಬಂದ ಎಲ್’ಪಿಜಿ ಎಷ್ಟು ಮೆಟ್ರಿಕ್ ಟನ್?

March 23, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL