No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೆ.5 ರಂದು ರೈತ ಮಕ್ಕಳ ಹೊಸ ಶಿಷ್ಯವೇತನ ಯೋಜನೆಗೆ ಸಿಎಂ ಚಾಲನೆ

ಶಿವಮೊಗ್ಗ ಜಿಲ್ಲೆಯ ರೈತ ಕುಟುಂಬದ ಐದು ವಿದ್ಯಾರ್ಥಿಗಳು ಭಾಗಿ

kalpa News by kalpa News
September 3, 2021
in ಶಿವಮೊಗ್ಗ
0
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಸೆ.5 ರಂದು ಮುಖ್ಯಮಂತ್ರಿಗಳು ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಣೆ ಮಾಡುವ ಮೂಲಕ ಚಾಲನೆ ನೀಡುವರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಮೆಟ್ರಿಕ್ ವಿದ್ಯಾಭ್ಯಾಸ ಪೂರ್ಣಗೊಳಿಸಿ ಅಧಿಕೃತ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಕೋರ್ಸ್‍ಗಳಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವ ರೈತರ ಮಕ್ಕಳಿಗೆ ನೇರ ನಗದು ವರ್ಗಾವಣೆ ಮೂಲಕ ಶಿಷ್ಯ ವೇತನ ಪಾವತಿ ಮಾಡುವ ಯೋಜನೆ ಇದಾಗಿದೆ.

ರೈತರ ಮಕ್ಕಳು ಕರ್ನಾಟಕ ರಾಜ್ಯದ ಅನುದಾನದಿಂದ ಪಾವತಿಸುವಂತಹ ಹೊಸ ಶಿಷ್ಯ ವೇತನ ಯೋಜನೆ ಒಳಗೊಂಡಂತೆ ಒಂದು ಶಿಷ್ಯ ವೇತನಕ್ಕೆ ಮಾತ್ರ ಅರ್ಹರಾಗಿರುತ್ತಾರೆ. ತಂದೆ ತಾಯಿ ಇಬ್ಬರೂ ಕೃಷಿ ಜಮೀನಿನ ಒಡೆಯರಾಗಿದ್ದರೆ ಈ ಯೋಜನೆಯಲ್ಲಿ ಒಂದು ಶಿಷ್ಯ ವೇತನಕ್ಕೆ ಮಾತ್ರ ರೈತರ ಮಕ್ಕಳು ಅರ್ಹರಾಗಿರುತ್ತಾರೆ.

ಶಿಷ್ಯ ವೇತನವು ಶಿಕ್ಷಣದ ಯಾವುದೇ ಕೋರ್ಸಿನ ಸೆಮಿಸ್ಟರ್/ಶೈಕ್ಷಣಿಕ ವರ್ಷಗಳಿಗೆ ಮಿತಿಯಾಗಿದ್ದು, ಯಾವುದಾದರೂ ಒಂದು ಕೋರ್ಸ್‍ಗೆ ಮಾತ್ರ ನೀಡಲಾಗುವುದು.

ಸೆ.5 ರಂದು ಚಾಲನೆ :
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೆ.5 ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಣೆ ಮಾಡುವ ಮೂಲಕ ಹೊಸ ಶಿಷ್ಯವೇತನ ಯೋಜನೆಗೆ ಚಾಲನೆ ನೀಡುವರು.

ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಶಿವಮೊಗ್ಗ ಜಿಲ್ಲೆಯ ರೈತ ಕುಟುಂಬದ 5 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಜಿಲ್ಲೆಯ ರೈತರು ಕೃಷಿ ಇಲಾಖೆಯ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಣೆ ಮಾಡಬಹುದು ಎಂದು ಕೃಷಿ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: CM Basavaraj BommaiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯುವ ಶಕ್ತಿ ರಾಷ್ಟ್ರದ ಶಕ್ತಿಯಾಗಲಿ: ಸಂಸದ ರಾಘವೇಂದ್ರ

Next Post

ಗಮನಿಸಿ! ಸೆ.4ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಒಮ್ಮೆಲೆ ಲೈಟ್ ಆಫ್ ಮಾಡಿದರೆ ಪವರ್ ಗ್ರಿಡ್’ಗೆ ಯಾವುದೇ ಸಮಸ್ಯೆಯಿಲ್ಲ: ಆದರೆ, ಪ್ರತಿಯೊಬ್ಬರೂ ಹೀಗೆ ಮಾಡಿ

ಗಮನಿಸಿ! ಸೆ.4ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!