ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸೆ.4 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ರಾಜೇಂದ್ರನಗರ, ರವೀಂದ್ರನಗರ, ಜಯನಗರ ರಾಮಮಂದಿರ ರಸ್ತೆ, ಬಸವನಗುಡಿ 6ನೇ ಅಡ್ಡರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡೆಲ್ ಸಬ್ ಡಿವಿಷನ್ ಯೋಜನೆಯಡಿ ವಿದ್ಯುತ್ ಕೇಬಲ್ಗಳ ಅಳವಡಿಕೆ ಕಾರ್ಯ ಇರುವುದರಿಂದ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಪ್ರದೇಶದ ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post