No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ನಗರಸಭೆ 29ನೇ ವಾರ್ಡ್ ಚುನಾವಣೆ: ಜೆಡಿಎಸ್‌ನ ನಾಗರತ್ನ ಅವರಿಗೆ ಭರ್ಜರಿ ಜಯ…

kalpa News by kalpa News
September 6, 2021
in ಭದ್ರಾವತಿ
0
ಭದ್ರಾವತಿ ನಗರಸಭೆ 29ನೇ ವಾರ್ಡ್ ಚುನಾವಣೆ: ಜೆಡಿಎಸ್‌ನ ನಾಗರತ್ನ ಅವರಿಗೆ ಭರ್ಜರಿ ಜಯ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ನಗರಸಭೆ 29ನೇ ವಾರ್ಡ್‌ಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗುದ್ದಯಮ ಜೆಡಿಎಸ್ ಅಭ್ಯರ್ಥಿ ನಾಗರತ್ನ ಅನಿಲ್‌ಕುಮಾರ್‌ಗೆ ಭರ್ಜರಿ ಜಯ ಲಭಿಸಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

450 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದು, ಪ್ರಸ್ತುತ ಜೆಡಿಎಸ್ ಗೆಲುವಿನಿಂದ ಭದ್ರಾವತಿ ನಗರಸಭೆಯಲ್ಲಿ ಜೆಡಿಎಸ್ ಸ್ಥಾನ 12ಕ್ಕೆ ಏರಿಕೆಯಾಗಿದೆ.

ಠೇವಣಿ ಕಳೆದುಕೊಂಡ ಬಿಜೆಪಿ ಅಭ್ಯರ್ಥಿ:

ಜೆಡಿಎಸ್‌ನ ನಾಗರತ್ನಾ ಅನಿಲ್‌ಕುಮಾರ್‌ರಿಗೆ 1282 ಮತಗಳು ಲಭಿಸಿದ್ದು, ಕಾಂಗ್ರೆಸ್‌ನ ಲೋಹಿತಾ ನಂಜಪ್ಪರಿಗೆ 832 ಮತಗಳು ಬಂದಿವೆ. ಬಿಜೆಪಿಯಿಂದ ಸ್ಪರ್ಧಿಸಿದ್ದ ರಮಾ ವೆಂಕಟೇಶ್‌ರಿಗೆ ಕೇವಲ 70 ಮತಗಳನ್ನು ಪಡೆಯುವುದರೊಂದಿಗೆ ತಮ್ಮ ಠೇವಣಿಯನ್ನು ಕಳೆದುಕೊಂಡಿದ್ದಾರೆ. 16 ನೋಟಾ ಮತಗಳು ದಾಖಲಾಗಿದ್ದು, ಒಟ್ಟು 3374 ಮತದಾರರಿದ್ದ ಈ ಕ್ಷೇತ್ರದಲ್ಲಿ 2200 ಮತಗಳು ಚಲಾವಣೆಗೊಂಡಿದ್ದವು.

ಏಪ್ರಿಲ್‌ನಲ್ಲಿ ನಡೆದ ನಗರಸಭೆ ಚುನಾವಣೆ ವೇಳೆ 29ನೇ ವಾರ್ಡ್‌ನ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಪ್ರಚಾರದ ಸಮಯದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ 29ನೇ ವಾರ್ಡ್‌ನ ಚುನಾವಣೆ ರದ್ದು ಪಡಿಸಿತ್ತು.
ಆಯೋಗ ಮರು ಚುನಾವಣೆ ಘೋಷಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಲೋಹಿತಾ ನಂಜಪ್ಪ, ಜೆಡಿಎಸ್‌ನ ನಾಗರತ್ನಾ ಅನಿಲ್‌ಕುಮಾರ್, ಬಿಜೆಪಿಯಿಂದ ರಮಾ ವೆಂಕಟೇಶ್ ಕಣದಲ್ಲಿ ಇದ್ದರು.

ಪ್ರಸ್ತುತ ಭದ್ರಾವತಿ ನಗರಸಭೆ 34 ವಾರ್ಡ್‌ಗಳ ಪೈಕಿ ಕಾಂಗ್ರೆಸ್ -18 , ಜೆಡಿಎಸ್ – 11 , ಬಿಜೆಪಿ -4 , ಪಕ್ಷೇತರ -1 ಸದಸ್ಯ ಸ್ಥಾನ ಪಡೆದುಕೊಂಡಿದೆ. ಹೆಚ್ಚು ಸ್ಥಾನ ಪಡೆದುಕೊಳ್ಳುವ ಮೂಲಕ ಈಗಾಗಲೇ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiBhadravathi Muncipal ElectionKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಭದ್ರಾವತಿಭದ್ರಾವತಿ ನಗರಸಭೆ ಚುನಾವಣೆಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ: ಇಂದಿನಿಂದ ಪಪೂ ಕಾಲೇಜು ಆರಂಭ ಹಿನ್ನೆಲೆ ಶಾಸಕರಿಂದ ವಿದ್ಯಾರ್ಥಿಗಳಿಗೆ ಸ್ವಾಗತ…

Next Post

ಗಿಣಿರಾಮ ಧಾರಾವಾಹಿ ಖ್ಯಾತಿಯ “ವಾಟ್ ಎವರ್ ಮಾಳವಿಕಾ” ಹಾಟ್ ಅವತಾರ!

kalpa News

kalpa News

Next Post
ಗಿಣಿರಾಮ ಧಾರಾವಾಹಿ ಖ್ಯಾತಿಯ “ವಾಟ್ ಎವರ್ ಮಾಳವಿಕಾ” ಹಾಟ್ ಅವತಾರ!

ಗಿಣಿರಾಮ ಧಾರಾವಾಹಿ ಖ್ಯಾತಿಯ "ವಾಟ್ ಎವರ್ ಮಾಳವಿಕಾ" ಹಾಟ್ ಅವತಾರ!

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!