No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ರೈತ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಕೃಷಿಕರ ಸಹಕಾರ ಅಗತ್ಯ: ಶಾಸಕ ಕುಮಾರ್ ಬಂಗಾರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 7, 2021
in ಸೊರಬ
0
ರೈತ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಕೃಷಿಕರ ಸಹಕಾರ ಅಗತ್ಯ: ಶಾಸಕ ಕುಮಾರ್ ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಸೊರಬ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತನ್ನು ನೀಡುತ್ತಿದ್ದು, ರೈತ ಸಂಪರ್ಕ ರಸ್ತೆಗಳ ನಿರ್ಮಾಣದ ಸಂದರ್ಭದಲ್ಲಿ ರೈತರ ಸಹಕಾರ ಅತ್ಯಗತ್ಯ ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ತಾಲೂಕಿನ ಶಿಗ್ಗಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಕಾಮಗಾರಿಗೆ ಚಾಲನೆ ಹಾಗೂ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಆಧುನಿಕ ತಂತ್ರಜ್ಞಾನಗಳನ್ನು ರೈತರು ಬಳಕೆ ಮಾಡುತ್ತಿದ್ದಾರೆ. ಕೃಷಿ ಯಂತ್ರಗಳು ಜಮೀನುಗಳಿಗೆ ಸಾಗಿಸಲು ರಸ್ತೆ ಅವಶ್ಯಕ. ಈ ನಿಟ್ಟಿನಲ್ಲಿ ರಸ್ತೆ ನಿರ್ಮಾಣದ ಸಂದರ್ಭದಲ್ಲಿ ರೈತರು ಸಹಕಾರ ನೀಡಬೇಕು ಎಂದರು.


ತಾಲೂಕಿನಲ್ಲಿಯೇ ಶಿಗ್ಗಾ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. 100 ಕೋಟಿ ರೂ., ಅನುದಾನದಲ್ಲಿ ವಿವಿಧ ಕಾಮಗಾರಿಗಳನ್ನು ಹಮ್ಮಿಕೊಳ್ಳುವ ಗುರಿ ಹೊಂದಲಾಗಿದ್ದು, ಈಗಾಗಲೇ ಸುಮಾರು 93 ಕೋಟಿ ರೂ., ವೆಚ್ಚದ ಕಾಮಗಾರಿಗಳು ಜರುಗಿದೆ. ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದ ಅವರು, ತಾಲೂಕಿನ ದಂಡಾವತಿ ನೀರಾವರಿ ಯೋಜನೆಯನ್ನು ಯಾವುದೇ ರೈತರಿಗೆ ತೊಂದರೆಯಾಗದಂತೆ 37 ಬ್ಯಾರೇಜ್ ಗಳನ್ನು ನಿರ್ಮಿಸಿ, ಬಲ ಮತ್ತು ಎಡ ನಾಲೆಗಳ ಮೂಲಕ ರೈತರ ಜಮೀನುಗಳಿಗೆ ನೀರು ಪೂರೈಸಲಾಗುವುದು. ಶೀಘ್ರದಲ್ಲಿ ಕೆರೆಹಳ್ಳಿ ಏತ ನೀರಾವರಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.


ಮಾವಲಿ ಮತ್ತು ಉಳವಿಯ ವಿದ್ಯುತ್ ಗ್ರಿಡ್ ಕಾಮಗಾರಿಗಳು ಪ್ರಗತಿಯಲ್ಲಿದೆ. ಇಂಡುವಳ್ಳಿ ಶಿಗ್ಗಾ ಭಾಗದಲ್ಲಿ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ಇಂಡುವಳ್ಳಿ ವಿದ್ಯುತ್ ಗ್ರಿಡ್ ನಿರ್ಮಿಸಲು ಜಾಗ ಗುರುತಿಸುವಂತೆ ತಿಳಿಸಿದ ಅವರು, ರಾಜ್ಯದಲ್ಲಿ ಕೊರೋನಾ ಇಳಿಮುಖವಾಗಿದ್ದರೂ ಸಹ ಜನತೆ ಎಚ್ಚರ ತಪ್ಪಬಾರದು. ಗಣೇಶೋತ್ಸವ ಮತ್ತು ಸಾಲು ಸಾಲು ಹಬ್ಬಗಳು ಬರುತ್ತಿದ್ದು ಜಾಗೃತಿ ವಹಿಸಬೇಕು. ಕೊರೋನಾ ಬಗ್ಗೆ ನಿರ್ಲಕ್ಷ್ಯ ಸಲ್ಲದು ಎಂದರು.

ಸೊರಬ ಪಟ್ಟಣದ ಸರ್ವೆ ನಂ.113 ರಲ್ಲಿ ಬಡವರ ಮನೆಗಳನ್ನು ತೆರವುಗೊಳಿಸಲಾಗುವುದು ಎಂದು ತಪ್ಪು ಸಂದೇಶವನ್ನು ಹರಿಬಿಡುವ ಮೂಲಕ ಜನರಲ್ಲಿ ಆತಂಕ ಸೃಷ್ಟಿಸಲಾಗುತ್ತಿದೆ. ಆದರೆ. ಬಡವರಿಗೆ ತಲುಪುವ ಯೋಜನೆಗಳು ಮತ್ತು ಸೌಲಭ್ಯಗಳು ಉಳ್ಳವರ ಪಾಲಾಗುತ್ತಿರುವುದು ತಡೆಗಟ್ಟುವುದು ಜನಪ್ರತಿನಿಧಿಯ ಜವಾಬ್ದಾರಿಯಾಗಿದೆ. ಮತದಾರರ ಆಶೋತ್ತರಗಳಿಗೆ ಸ್ಪಂದಿಸಬೇಕಾದ ಕರ್ತವ್ಯ ಜನಪ್ರತಿನಿಧಿಯ ಮೇಲಿರುತ್ತದೆ. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಲಾಗುತ್ತಿದ್ದು, ನಕಲಿ ಹಕ್ಕುಪತ್ರಗಳನ್ನು ಜನರಿಗೆ ಯಾಮಾರಿಸುವ ಕೆಲಸವೂ ಕ್ಷೇತ್ರದಲ್ಲಿ ಜರುಗಿ ಹೋಗಿದೆ. ಇದೇ ಕಾರಣಕ್ಕೆ ತಹಶೀಲ್ದಾರ್ ಒಬ್ಬರು ಅಮಾನತುಗೊಂಡಿರುವುದೇ ಸಾಕ್ಷಿ ಎಂದರು.


ಶಿಗ್ಗಾ ಗ್ರಾಪಂ ಅಧ್ಯಕ್ಷ ಪ್ರಭು, ಉಪಾಧ್ಯಕ್ಷೆ ಪ್ರೇಮಾ, ಎಪಿಎಂಸಿ ಅಧ್ಯಕ್ಷ ದಯಾನಂದ ಗೌಡ, ಸದಸ್ಯ ನಾರಾಯಣ, ಬಗರ್ ಹುಕುಂ ಸಮಿತಿ ಸದಸ್ಯ ದೇವೇಂದ್ರಪ್ಪ, ಕೆಡಿಪಿ ಸದಸ್ಯ ಕಿರಣ್, ಪ್ರಮುಖರಾದ ಭೋಗೇಶ್ ಶಿಗ್ಗಾ, ಕೊಟ್ರೇಶ್ ಗೌಡ, ಮಲ್ಲಿಕಾರ್ಜುನ ವೃತ್ತಿಕೊಪ್ಪ, ಶಿವಕುಮಾರ್ ಕಡಸೂರು, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಗಳು ಇದ್ದರು.

(ವರದಿ:  ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMLA Kumar BangarappaNews in KannadaNews KannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಾಸಕ ಕುಮಾರ್ ಬಂಗಾರಪ್ಪಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Previous Post

ಶಿವಮೊಗ್ಗ ಪಾಲಿಕೆ ವತಿಯಿಂದ ಪೌರಕಾರ್ಮಿಕರಿಗೆ ಕಸ ಸಂಗ್ರಹಣೆ ಕೈಗಾಡಿ ವಿತರಣೆ

Next Post

ಯಾಗ-ಯಜ್ಞಗಳು ಮನುಕುಲದ ನೆಮ್ಮದಿಗೆ ಕಾರಣ : ಶ್ರೀ ಅರ್ಜುನ ಅವಧೂತ ಮಹಾರಾಜರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯಾಗ-ಯಜ್ಞಗಳು ಮನುಕುಲದ ನೆಮ್ಮದಿಗೆ ಕಾರಣ : ಶ್ರೀ ಅರ್ಜುನ ಅವಧೂತ ಮಹಾರಾಜರು

ಯಾಗ-ಯಜ್ಞಗಳು ಮನುಕುಲದ ನೆಮ್ಮದಿಗೆ ಕಾರಣ : ಶ್ರೀ ಅರ್ಜುನ ಅವಧೂತ ಮಹಾರಾಜರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ – ಆವೃತ್ತಿ ಎರಡು ಪುಸ್ತಕ ಬಿಡುಗಡೆ

ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ – ಆವೃತ್ತಿ ಎರಡು ಪುಸ್ತಕ ಬಿಡುಗಡೆ

April 11, 2026
ವಿದ್ಯಾರ್ಥಿಗಳ ಆವಿಷ್ಕಾರಾತ್ಮಕ ಯೋಚನೆಗಳಿಗೆ ನಾವೀನ್ಯತೆಯ ಸ್ಪರ್ಶ

ವಿದ್ಯಾರ್ಥಿಗಳ ಆವಿಷ್ಕಾರಾತ್ಮಕ ಯೋಚನೆಗಳಿಗೆ ನಾವೀನ್ಯತೆಯ ಸ್ಪರ್ಶ

April 11, 2026
ದ್ವಿತೀಯ ಪಿಯುಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

April 11, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL