No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Monday, August 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅರಶಿನ ಗಣೇಶ ಅಭಿಯಾನ; ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಆಕರ್ಷಕ ಬಹುಮಾನ

kalpa News by kalpa News
September 7, 2021
in ಶಿವಮೊಗ್ಗ
0
ಅರಶಿನ ಗಣೇಶ ಅಭಿಯಾನ; ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಆಕರ್ಷಕ ಬಹುಮಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರತಿವರ್ಷ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡುವ ಬಗ್ಗೆ ಸಾರ್ವಜನಿಕರಲ್ಲಿ, ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಹಲವಾರು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು, ಈ ವರ್ಷವೂ ಸಹ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸುವಂತೆ ಅರಶಿನ ಗಣೇಶ ಅಭಿಯಾನವನ್ನು ಹಮ್ಮಿಕೊಂಡಿದೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ರೋಗ ನಿರೋಧಕ ಶಕ್ತಿಯುಳ್ಳ ಅರಶಿನ ಮಿಶ್ರಿತವಾದ ಗೋಧಿ ಅಥವಾ ರಾಗಿ ಹಿಟ್ಟು ಸೇರಿಸಿ ಸಣ್ಣ ಸಣ್ಣ ಗಣೇಶನ ಪ್ರತಿಮೆ ತಯಾರಿಸಿ ಪೂಜಿಸುವುದರಿಂದ ಕೋವಿಡ್-19ನ್ನು ಎದುರಿಸಲು ಸಂಕಲ್ಪ ಮಾಡಿ, ಪರಿಸರಕ್ಕೆ ಅಪಾರ ಕೊಡುಗೆ ನೀಡಬಹುದಾಗಿದೆ.  ಸಾರ್ವಜನಿಕರು ಇಂತಹ ಪುಟ್ಟ ಪುಟ್ಟ ಪ್ರತಿಮೆಗಳನ್ನು ತಯಾರಿಸಿ, ಪೂಜಿಸಿ ಮನೆಯ ಆವರಣದಲ್ಲಿ ವಿಸರ್ಜನೆ ಮಾಡಿ ಈ ಅಭಿಯಾನದಲ್ಲಿ ಪಾಲ್ಗೊಂಡು 10 ಲಕ್ಷ ಅರಶಿನ ಗಣೇಶ ತಯಾರಿಕಾ ಅಭಿಯಾನ-2021 ವಿಶ್ವ ದಾಖಲೆಯ ಪ್ರಯತ್ನಕ್ಕೆ ಕೈಜೋಡಿಸಿ ಅಭಿಯಾನವನ್ನು ಯಶಸ್ವಿಗೊಳಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಶಿವಮೊಗ್ಗ ಪ್ರಾದೇಶಿನ ಕಚೇರಿಯ ಪರಿಸರ ಅಧಿಕಾರಿಗಳು ಕೋರಿರುತ್ತಾರೆ.


ಸಾರ್ವಜನಿಕರು ತಯಾರಿಸಿದ ಅರಶಿನ ಗಣೇಶ ವಿಗ್ರಹಗಳನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಾಲತಾಣ http://kspcb.karnataka.gov.in ರಲ್ಲಿ ಪರಿಸರ ಸ್ನೇಹಿ ಅರಶಿನ ಗಣೇಶ ವಿಗ್ರಹದ ಛಾಯಾಚಿತ್ರವನ್ನು ಅಪ್‌ಲೋಡ್ ಮಾಡಿ ಆಕರ್ಷಕ ಬಹುಮಾನವನ್ನು ಗೆಲ್ಲಬಹುದಾಗಿದೆ.


ಹಬ್ಬದ ಸಮಯದಲ್ಲಿ ಸ್ವಚ್ಛ ಪರಿಸರ ಕಾಪಾಡಲು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದಾದ ಈ ಅಭಿಯಾನಕ್ಕೆ ಎಲ್ಲಾ ಸಾರ್ವಜನಿಕರು ಹಾಗೂ ಸಂಘಸಂಸ್ಥೆಗಳು ಕೈಜೋಡಿಸಬೇಕೆಂದು ಪರಿಸರ ಅಧಿಕಾರಿಗಳು ಮನವಿ ಮಾಡಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ:ಶಿವಮೊಗ್ಗ_ನ್ಯೂಸ್
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಅಳಿವಿನಂಚಿನಲ್ಲಿರುವ ಮಲಬಾರ್ ದೈತ್ಯ ಅಳಿಲು…

Next Post

ಬೆಳೆ ಹಾನಿ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು: ಶಾಸಕ ಬಂಡೆಪ್ಪ ಖಾಶೆಂಪುರ್

kalpa News

kalpa News

Next Post
ಬೆಳೆ ಹಾನಿ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು: ಶಾಸಕ ಬಂಡೆಪ್ಪ ಖಾಶೆಂಪುರ್

ಬೆಳೆ ಹಾನಿ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು: ಶಾಸಕ ಬಂಡೆಪ್ಪ ಖಾಶೆಂಪುರ್

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL