No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಣಪತಿ ಪ್ರತಿಷ್ಠಾಪನೆ: ಜನಜಾಗೃತಿಗಾಗಿ ಶಿವಮೊಗ್ಗ ಪೊಲೀಸರು ರೂಪಿಸಿರುವ ವಿಶೇಷ ಯೋಜನೆ ಏನು ಗೊತ್ತಾ?

kalpa News by kalpa News
September 7, 2021
in ಶಿವಮೊಗ್ಗ
0
ಗಣಪತಿ ಪ್ರತಿಷ್ಠಾಪನೆ: ಜನಜಾಗೃತಿಗಾಗಿ ಶಿವಮೊಗ್ಗ ಪೊಲೀಸರು ರೂಪಿಸಿರುವ ವಿಶೇಷ ಯೋಜನೆ ಏನು ಗೊತ್ತಾ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಗಣಪತಿ ಹಬ್ಬದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ವೇಳೆ ರಾಜ್ಯ ಸರ್ಕಾರ ಪ್ರಕಟಿಸಿರುವ ಕೊರೋನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು ಕರಪತ್ರ ಮುದ್ರಿಸಿ ಜನಜಾಗೃತಿ ಮೂಡಿಸುವ ಕಾರ್ಯ ಆರಂಭಿಸಿದ್ದಾರೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಇಂದು ನಗರದ ಹೊರವಲಯ ಸೋಮಿನಕೊಪ್ಪ, ಕೆಹೆಚ್‌ಬಿ ಹಾಗೂ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಬಡಾವಣೆಗಳಲ್ಲಿ ವಿನೋಬನಗರ ಠಾಣೆ ಪೊಲೀಸರು, ಸಾರ್ವಜನಿಕ ಸ್ಥಳದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವ ಸಂದರ್ಭದಲ್ಲಿ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ಒಳಗೊಂಡ ಕರಪತ್ರಗಳ ವಿತರಿಸಿದರು.


ಈ ವೇಳೆ ಬೀಟ್ ಪೊಲೀಸರಾದ ಧನರಾಜ್, ಮೂರ್ತಿ ಉಪಸ್ಥಿತರಿದ್ದರು.

ಕರಪತ್ರದಲ್ಲಿರುವ ಸೂಚನೆಗಳು:

  • ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರು ಪಾಲಿಸಬೇಕು.
  • ಸಾರ್ವಜನಿಕ ಸ್ಥಳದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಸ್ಥಳೀಯ ಆಡಳಿತಗಳಿಂದ ಪೂರ್ವಾನುಮತಿ ಪಡೆದುಕೊಳ್ಳಬೇಕು.

  • ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಹಾಗೂ ೨೦ ಕ್ಕಿಂತ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು.
  • ಸಮಿತಿಯವರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು. ಮತ್ತು ಕಾನೂನು ಸುವ್ಯವಸ್ಥೆಗೆ ಭಂಗವಾಗದಂತೆ ನೋಡಿಕೊಳ್ಳಬೇಕು.
  • ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ಸೇರಿದಂತೆ ಹಲವು ಸಲಹೆ-ಸೂಚನೆಗಳನ್ನು ಪೊಲೀಸ್ ಇಲಾಖೆಯು ಕರಪತ್ರದಲ್ಲಿ ಮಾಹಿತಿ ನೀಡಿದೆ.
  • ಜಿಲ್ಲಾಡಳಿತ-ಪೊಲೀಸ್ ಇಲಾಖೆಯ ನಿರ್ದೇಶನಗಳ ಪಾಲಿಸಬೇಕು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsShivamogga Policeಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಪೊಲೀಸರುಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಖ್ಯಮಂತ್ರಿ ಬೊಮ್ಮಾಯಿ ಇಂದು ದೆಹಲಿಗೆ : ಕೇಂದ್ರ ಸಚಿವರ ಭೇಟಿ

Next Post

ಅಶೀಸರ ನೇತೃತ್ವದಲ್ಲಿ ಜೀವವೈವಿಧ್ಯ ಸಮಿತಿಯ ಚಟುವಟಿಕೆಗಳ ಕ್ರಿಯಾಶೀಲತೆ ಬಗ್ಗೆ ಸಭೆ…

kalpa News

kalpa News

Next Post
ಅಶೀಸರ  ನೇತೃತ್ವದಲ್ಲಿ ಜೀವವೈವಿಧ್ಯ ಸಮಿತಿಯ ಚಟುವಟಿಕೆಗಳ ಕ್ರಿಯಾಶೀಲತೆ ಬಗ್ಗೆ ಸಭೆ…

ಅಶೀಸರ ನೇತೃತ್ವದಲ್ಲಿ ಜೀವವೈವಿಧ್ಯ ಸಮಿತಿಯ ಚಟುವಟಿಕೆಗಳ ಕ್ರಿಯಾಶೀಲತೆ ಬಗ್ಗೆ ಸಭೆ...

Leave a Reply Cancel reply

Your email address will not be published. Required fields are marked *

No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL