No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಬೀದರ್: ಜಿಲ್ಲೆಯ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಬೇಕು: ಶಾಸಕ ಬಂಡೆಪ್ಪ ಖಾಶೆಂಪುರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 11, 2021
in ಬೀದರ್
0
ಬೀದರ್: ಜಿಲ್ಲೆಯ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಬೇಕು: ಶಾಸಕ ಬಂಡೆಪ್ಪ ಖಾಶೆಂಪುರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೀದರ್ : ಜಿಲ್ಲೆಯಲ್ಲಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಮೀನು ಕಳೆದುಕೊಂಡವರಿಗೂ ಆದ್ಯತೆ ನೀಡಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ಹೇಳಿದರು.

ನಗರದ ನೌಬಾದ್ ನ ಸೌಹಾರ್ದಾ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಗುರುವಾರ ‘ಜಿಲ್ಲೆಯ ಕೈಗಾರಿಕೆಗಳ ಪ್ರಗತಿ ಹಾಗೂ ಕುಂದುಕೊರತೆಗಳ ಸಭೆ’ ನಡೆಸಿ ಮಾತನಾಡಿದ ಅವರು, ಕೋಳಾರ ಸೇರಿದಂತೆ ಈ ಭಾಗದ ಬಹಳಷ್ಟು ಗ್ರಾಮಗಳ ಜನರು ಕಾರ್ಖಾನೆಗಳ ನಿರ್ಮಾಣಕ್ಕಾಗಿ ಅನೇಕ ವರ್ಷಗಳ ಹಿಂದೆ ಬಹಳಷ್ಟು ಕಡಿಮೆ ದರದಲ್ಲಿ ಜಮೀನು ನೀಡಿದ್ದಾರೆ. ಅಂತಹ ಸ್ಥಳೀಯರಿಗೆ ಕಾರ್ಖಾನೆಗಳಲ್ಲಿ ಹೆಚ್ಚಿನ ಹುದ್ದೆಗಳನ್ನು ನೀಡಬೇಕು ಎಂದರು.



ಯಾವ್ಯಾವ ಕಾರ್ಖಾನೆಗಳಲ್ಲಿ ಎಷ್ಟು ಜನ ಸ್ಥಳೀಯರಿಗೆ ಆದ್ಯತೆ ನೀಡಿದ್ದೀರಿ? ಜಮೀನುಗಳನ್ನು ಕಳೆದುಕೊಂಡವರಿಗೆ ಎಷ್ಟು ಜನರಿಗೆ ಕೆಲಸ ನೀಡಿದ್ದೀರಿ? ಕಾರ್ಖಾನೆಗಳನ್ನು ನಿರ್ಮಿಸಲಾದ ಈ ಭಾಗದ ನಾಲ್ಕೈದು ಗ್ರಾಮಗಳಲ್ಲಿನ ಎಷ್ಟು ಜನಕ್ಕೆ ಆದ್ಯತೆ ನೀಡಿದ್ದೀರಿ? ಕೋಳಾರ ಸೇರಿದಂತೆ ಈ ಭಾಗದ ಎಷ್ಟು ಹಳ್ಳಿಗಳಿಗೆ ಕೆಲಸ ನೀಡಿದ್ದೀರಿ? ನಿಜಾಂಪುರದ ಎಷ್ಟು ಜನ ಕೆಲಸ ಮಾಡ್ತಿದ್ದಾರೆ? ಮಾನವೀಯತೆಯ ಆಧಾರದ ಮೇಲೆಯಾದರು ಜಮೀನು ಕಳೆದುಕೊಂಡವರಿಗೆ ಕೆಲಸ ನೀಡಿದ್ದೀರಾ? ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡುವ ಕೆಲಸವನ್ನು ಕಾರ್ಖಾನೆಗಳು ಮಾಡಬೇಕಲ್ಲವೇ? ನಿಜಾಂಪುರ, ಕೋಳಾರ ಸೇರಿದಂತೆ ಐದಾರು ಊರುಗಳ ಜನರು ಅಂದಿನ ದಿನಗಳಲ್ಲಿ ಬಹಳ? ಕಡಿಮೆ ದರದಲ್ಲಿ ಕೇವಲ ಎಂಟು ಸಾವಿರಕ್ಕೆ ಎಕರೆಯಂತೆ ಜಮೀನು ನೀಡಿದ್ದಾರೆ. ಅಂತಹ ಹಳ್ಳಿಗಳ ಜನರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಆ ಮೂಲಕ ಅವರಿಗೆ ನ್ಯಾಯ ಕಲ್ಪಿಸಬೇಕು. ಈ ವಿ?ಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಹತ್ತು ದಿನಗಳಲ್ಲಿ ನೀಡಬೇಕು ಎಂದು ಸೂಚಿಸಿದರು.


ಸೆ.13ರಿಂದ ಆರಂಭವಾಗುವ ಅಧಿವೇಶನದಲ್ಲಿ ನಮ್ಮ ಭಾಗದ ಇಂಡಸ್ಟ್ರೀಸ್ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತನಾಡುತ್ತೇನೆ. ಇಲ್ಲಿನ ಕುಂದುಕೊರತೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡುತ್ತೇನೆ. ಸರ್ಕಾರ ಜನರ ಒಳಿತಿಗಾಗಿ ಶ್ರಮಿಸಬೇಕು. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಕೆಮಿಕಲ್ ಇಂಡಸ್ಟ್ರೀಸ್ ಗಳಿಗೆ ಅವಕಾಶ ಕೊಡಬಾರದು. ಈಗ ನಡೆಯುತ್ತಿರುವ ಇಂಡಸ್ಟ್ರೀಸ್ ಗಳಲ್ಲಿ ಎಲ್ಲಾ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.



ಇಂಡಸ್ಟ್ರೀಸ್ ನವರು ಕೂಡ ಸಾಮಾಜಿಕ ಕಾಳಜಿಯಿಂದ ಇಂಡಸ್ಟ್ರೀಸ್ ಗಳನ್ನು ನಡೆಸಬೇಕು. ಸಮಾಜಕ್ಕೆ ಪೂರಕವಾಗುವಂತೆ ನಡೆಸಬೇಕು. ಸಮಾಜಕ್ಕೆ ಮಾರಕವಾಗುವ ಕೆಲಸಗಳನ್ನು ಮಾಡಬಾರದು. ನಿಮ್ಮ ಜವಾಬ್ದಾರಿಗಳನ್ನು ನೀವು ಸರಿಯಾಗಿ ನಿರ್ವಹಿಸಬೇಕು. ಜಿಲ್ಲೆಯಲ್ಲಿರುವ ಟೈಯರ್ ಇಂಡಸ್ಟ್ರೀಸ್ ಗಳನ್ನು ಬಂದ್ ಮಾಡಬೇಕು. ಟೈಯರ್ ಇಂಡಸ್ಟ್ರೀಸ್ ಗೆ ಯಾರು ಪರ್ಮಿಶನ್ ಕೊಟ್ಟಿಲ್ಲ. ಕೊಡುವುದು ಇಲ್ಲ. ಮೊದಲು ಅವುಗಳನ್ನು ಬಂದ್ ಮಾಡುವ ಕೆಲಸ ಮಾಡಿ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಅಧಿಕಾರಿಗಳಿಗೆ ಸೂಚಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕಿ ಸುರೇಖಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಸತೀಶ್ ಕುಮಾರ್, ಕೆಐಎಡಿಬಿಯ ಅಭಿವೃದ್ಧಿ ಅಧಿಕಾರಿ ಡಿ.ಹೆಚ್ ಪ್ರಕಾಶ್, ಉಪ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀಕಾಂತ ಮಿತ್ರಾ, ಕೆಎಸ್‌ಎಫ್‌ಸಿಯ ಶಾಖಾ ವ್ಯವಸ್ಥಾಪಕ ಶಿವಕುಮಾರ್, ಚೆಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಬಿ.ಜಿ ಶೇಟ್ಕರ್, ಕೆಮಿಕಲ್ ಮತ್ತು ಫಾರ್ಮಾ ಅಸೋಸಿಯೇಷನ್ ಅಧ್ಯಕ್ಷ ದೇವೇಂದ್ರಪ್ಪ, ಎಸ್ಸಿ ಎಸ್ಟಿ ಕೈಗಾರಿಕೆಗಳ ಸಂಘದ ಅಧ್ಯಕ್ಷ ಪಿ. ವಿಜಯಕುಮಾರ್, ಉದ್ಯಮಿ ಭೋಜಪ್ಪ ಮೇಟಿಗೆ ಸಿರ್ಸಿ ಔರಾದ್, ರವಿಕಿರಣ್, ಸುಬ್ರಹ್ಮಣ್ಯ, ಅಶೋಕ್, ರಘುನಾಥ್ ಗಾಯಕವಾಡ, ಲೋಕೇಶ್, ಪ್ರದೀಪ್, ಸಿದ್ರಾಮಪ್ಪ ಕಪ್ಲಾಪೂರ್, ಮಲ್ಲಿಕಾರ್ಜುನ, ಶಿವಶರಣಪ್ಪ ಪಾಟೀಲ್ ಕೋಳಾರ, ನಾಗಪ್ಪ ರೆಡ್ಡಿ, ರಮೇಶ್ ಮಠಪತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಉದ್ಯಮಿಗಳು, ವಿವಿಧ ಗ್ರಾಮಗಳ ಮುಖಂಡರು ಸೇರಿದಂತೆ ಅನೇಕರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada NewsKannada News LiveKannada News OnlineKannada News WebsiteKannada WebsiteLatest News KannadaMLA Bandeppa KashempurNews in KannadaNews Kannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

2021ರ ಎನ್‌ಐಆರ್‌ಎಫ್ ರ್‍ಯಾಂಕಿಂಗ್: ಕುವೆಂಪು ವಿಶ್ವವಿದ್ಯಾಲಯಕ್ಕೆ 81ನೇ ರ್‍ಯಾಂಕ್

Next Post

ಪುತ್ತೂರು: ಸಾಹಿತ್ಯದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವರ್ಚುವಲ್ ಕಾರ್ಯಾಗಾರ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪುತ್ತೂರು: ಸಾಹಿತ್ಯದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವರ್ಚುವಲ್ ಕಾರ್ಯಾಗಾರ ಸಂಪನ್ನ

ಪುತ್ತೂರು: ಸಾಹಿತ್ಯದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವರ್ಚುವಲ್ ಕಾರ್ಯಾಗಾರ ಸಂಪನ್ನ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL