ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಮಾರಿಕಾಂಬ ದೇವಸ್ಥಾನ ಸೇವಾ ಸಮಿತಿಯ ಮಾಜಿ ನಿರ್ದೇಶಕ ಹಾಗೂ ಸರ್ವಸಿದ್ಧಿ ವಿನಾಯಕ ಸೇವಾ ಸಮಿತಿಯ ನಿರ್ದೇಶಕರಾದ ಎಂ.ಕೆ. ನಾಗರಾಜಣ್ಣ ನಿಧನರಾಗಿದ್ದರೆ.

ಅವರಿಗೆ 82 ವರ್ಷ ವಯಸ್ಸಾಗಿತ್ತು. ಇವರು ನಗರಸಭೆ ಮಾಜಿ ಅಧ್ಯಕ್ಷ ಚಾಲುಕ್ಯ ಸುರೇಶ್ ರವರ ಹಿರಿಯ ಸಹೋದರರಾಗಿದ್ದು, ನಾಗರಾಜ್ ಅವರು ಪತ್ನಿ, ಮೂವರು ಪುತ್ರಿಯರು, ಒಬ್ಬ ಪುತ್ರ ಮತ್ತು ಅಪಾರ ಬಂಧು- ಬಳಗವನ್ನು ಅಗಲಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















