ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಸರ್. ಎಮ್. ವಿಶ್ವೇಶ್ವರಯ್ಯನವರ ಜನ್ಮದಿನದ ಪ್ರಯುಕ್ತ ರಾಮ್ ಸೇನಾ ಹಾಗೂ ಶ್ರೀ ಲಕ್ಷ್ಮೀನರಸಿಂಹ ಘಟಕದ ವತಿಯಿಂದ ವಿಐಎಸ್‌ಎಲ್ ಕಾರ್ಖಾನೆಯ ವಿಶ್ವೇಶ್ವರಯ್ಯನವರ ಕಂಚಿನ ಪುತ್ತಳಿಗೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಅಧ್ಯಕ್ಷ ಸಚಿನ್ ವರ್ಣೇಕರ್, ವಿಐಎಸ್‌ಎಲ್ ಉಳಿವಿಗಾಗಿ ಸರ್ಕಾರಕ್ಕೆ ಆಗ್ರಹಿಸಿದರು.
ಶ್ರೀ ಲಕ್ಷ್ಮೀನರಸಿಂಹ ಘಟಕದ ಅಧ್ಯಕ್ಷ ಅವಿನಾಶ್, ಉಪಾಧ್ಯಕ್ಷ ರಮೇಶ್, ಪ್ರವೀಣ್, ಸೋಶಿಯಲ್ ಮೀಡಿಯಾ ಕೃಷ್ಣ ಜೋಗಿ, ಪವನ್ ಕುಮಾರ್, ಬಿಳಕ್ಕಿ ಪ್ರಕಾಶ್, ಪ್ರಭು ಅಣ್ಣ, ಯೋಗೇಶ್, ಸುನಿಲ್ ಕುಮಾರ್, ಕಾರ್ತಿಕ್, ಸುದರ್ಶನ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post