ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂಜಿಎಫ್-೨ರಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.19ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಕುವೆಂಪುರಸ್ತೆ, ದುರ್ಗಿಗುಡಿ, ದುರ್ಗಿಗುಡಿ ಮುಖ್ಯರಸ್ತೆ, ಜ್ಯೂವೆಲ್ ರಾಕ್ ರಸ್ತೆ, ಮಿಷನ್ ಕಾಂಪೌಂಡ್, ಗೋಪಿಸರ್ಕಲ್, ಸವಾರ್‌ಲೈನ್ ರಸ್ತೆ, ಜೆಪಿಎನ್‌ರಸ್ತೆ, ಎಲ್‌ಐಸಿ ಬಿಲ್ಡಿಂಗ್, ಆಭರಣ, ಸಿಮ್ಸ್ ಮೆಡಿಕಲ್ ಕಾಲೇಜ್ ಮತ್ತು ಹಾಸ್ಟೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹರಿಸಬೇಕೆಂದು ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post