No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Wednesday, March 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಡ್ರಗ್ ಮಾಫಿಯಾ ನಿರ್ಮೂಲನೆ ಮಾಡಲು ಸಾರ್ವಜನಿಕರೂ ಕೈ ಜೋಡಿಸಬೇಕು: ಗೃಹ ಸಚಿವ ಆರಗ ಜ್ಞಾನೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 20, 2021
in ಬೆಂಗಳೂರು ನಗರ
0
ಆಶಾಕಿರಣ ಶಾಲೆ ಕಾಮಗಾರಿ ಕಳಪೆ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಆರಗ ಜ್ಞಾನೇಂದ್ರ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಯುವಜನರನ್ನು ಗುರಿಯಾಗಿಸಿ ಸಮಾಜ ಘಾತುಕ ಕೃತ್ಯ ನಡೆಸುವ ಡ್ರಗ್ ಮಾಫಿಯಾವನ್ನು ರಾಜ್ಯದಲ್ಲಿ ಬಗ್ಗು ಬಡಿಯಲು ಸರಕಾರ ಬದ್ಧವಾಗಿದ್ದು, ಸಾರ್ವಜನಿಕರೂ ಈ ನಿಟ್ಟಿನಲ್ಲಿ, ಪೋಲೀಸರ ಜೊತೆ, ಕೈ ಜೋಡಿಸಬೇಕೆಂದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಕರೆ ನೀಡಿದ್ದಾರೆ.



ಸಚಿವರು ಇಂದು, ವಿಧಾನ ಪರಿಷತ್ತಿನಲ್ಲಿ, ಶೂನ್ಯ ವೇಳೆಯಲ್ಲಿ, ಜೆಡಿಎಸ್ ಸದಸ್ಯ ಅಪ್ಪಾಜಿ ಗೌಡ, ಅವರು ಪ್ರಸ್ತಾಪಿಸಿದ,ವಿಷಯಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಪೊಲೀಸರು, ಡ್ರಗ್ ಮಾಫಿಯಾದ ಮೂಲೋತ್ಪಾದನೆ ಮಾಡಲು ಕಟಿಬದ್ಧರಾಗಿದ್ದು, ಈಗಾಗಲೇ, ದಾಖಲೆಯ ಪ್ರಮಾಣದಲ್ಲಿ ಅಕ್ರಮ ಡ್ರಗ್ ದಾಸ್ತಾನನ್ನು ವಶಪಡಿಸಿಕೊಳ್ಳಲಾಗಿದೆ.


ಡ್ರಗ್ ಮಾಫಿಯಾ ಜಾಲವನ್ನು ನಿರ್ಮೂಲನೆ ಮಾಡಲು, ಹಾಗೂ ಈ ಅಕ್ರಮ ದಂಧೆಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಗುರುತಿಸಿ, ಬಂಧಿಸಲು ಅನುಕೂಲವಾಗುವಂತೆ, ಸಾರ್ವಜನಿಕರೂ ಸಹಕರಿಸಬೇಕು ಎಂದು ಮನವಿ ಮಡಿದ ಸಚಿವರು “ಪೊಲೀಸರಿಗೆ, ಅಗತ್ಯ ಮಾಹಿತಿ ಒದಗಿಸಿದರೆ ಡ್ರಗ್ ಮಾಫಿಯಾವನ್ನು ಬುಡಸಮೇತ ಕಿತ್ತುಹಾಕಬಹುದು” ಎಂದು ಸಚಿವರು ಹೇಳಿದರು.

ಕಾಂಗ್ರೆಸ್ ಸದಸ್ಯ, ಪ್ರಕಾಶ್ ರಾಥೋಡ್ ಅವರು ಪ್ರಸ್ತಾಪಿಸಿದ, ಹೆಣ್ಣು ಶಿಶು ಮಕ್ಕಳ ಮಾರಾಟ ಜಾಲದ ಬಗ್ಗೆ, ಸಚಿವರು, “ವಿಜಯಪುರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ವರದಿ ತರಿಸಿಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreDrug MaffiyaHome Minister Araga GnanendraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಗೃಹ ಸಚಿವ ಆರಗ ಜ್ಞಾನೇಂದ್ರಡ್ರಗ್ ಮಾಫಿಯಾ‌ಬೆಂಗಳೂರು:
Share208Tweet123Send
Previous Post

ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ಜಾರಿ ಮಾಡುವಂತೆ ಒತ್ತಾಯಿಸಿ ಶಶಿಕುಮಾರ್ ಏಕಾಂಗಿ ಪ್ರತಿಭಟನೆ

Next Post

ಶಿವಮೊಗ್ಗ ನೆಹರೂ ರಸ್ತೆ ಫುಟ್‌ಪಾತ್‌ಗೆ ಗ್ರಿಲ್ ಆಳವಡಿಕೆಗೆ ವರ್ತಕರ ಆಕ್ರೋಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ ನೆಹರೂ ರಸ್ತೆ ಫುಟ್‌ಪಾತ್‌ಗೆ ಗ್ರಿಲ್ ಆಳವಡಿಕೆಗೆ ವರ್ತಕರ ಆಕ್ರೋಶ

ಶಿವಮೊಗ್ಗ ನೆಹರೂ ರಸ್ತೆ ಫುಟ್‌ಪಾತ್‌ಗೆ ಗ್ರಿಲ್ ಆಳವಡಿಕೆಗೆ ವರ್ತಕರ ಆಕ್ರೋಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಗಮನಿಸಿ! ನ.14-ಡಿ.2ರವರೆಗೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ಇರುವುದಿಲ್ಲ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೂ ತಟ್ಟಿತು ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್ | ಏನಾಯ್ತು?

March 11, 2026
ಒಳಮೀಸಲಾತಿ ಕಲ್ಪಿಸದಿದ್ದರೆ ಬೃಹತ್ ಪ್ರತಿಭಟನೆ | ಮಾದಿಗ ಸಮುದಾಯ ಎಚ್ಚರಿಕೆ

ಒಳಮೀಸಲಾತಿ ಕಲ್ಪಿಸದಿದ್ದರೆ ಬೃಹತ್ ಪ್ರತಿಭಟನೆ | ಮಾದಿಗ ಸಮುದಾಯ ಎಚ್ಚರಿಕೆ

March 11, 2026
ಮಾ.21, 22ರಂದು ರಾಜ್ಯಮಟ್ಟದ ಯೂತ್ ಬಾಕ್ಸಿಂಗ್ ಪಂದ್ಯಾವಳಿ

ಮಾ.21, 22ರಂದು ರಾಜ್ಯಮಟ್ಟದ ಯೂತ್ ಬಾಕ್ಸಿಂಗ್ ಪಂದ್ಯಾವಳಿ

March 11, 2026
ಮನರೆಗಾ ಯೋಜನೆಯನ್ನೇ ಪುನರ್ ಸ್ಥಾಪಿಸಿ: ಕಲ್ಲೂರು ಮೇಘರಾಜ್ ಆಗ್ರಹ

ಮನರೆಗಾ ಯೋಜನೆಯನ್ನೇ ಪುನರ್ ಸ್ಥಾಪಿಸಿ: ಕಲ್ಲೂರು ಮೇಘರಾಜ್ ಆಗ್ರಹ

March 11, 2026
ಶಿರಾಳಕೊಪ್ಪ | ಬರೋಬ್ಬರಿ 100 ಕೆಜಿ ಗೋಮಾಂಸ ಪತ್ತೆ

ಶಿರಾಳಕೊಪ್ಪ | ಬರೋಬ್ಬರಿ 100 ಕೆಜಿ ಗೋಮಾಂಸ ಪತ್ತೆ

March 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL