ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಶಿವಪ್ಪನಾಯಕ ಅರಮನೆ ಸರ್ಕಾರಿ ಸಂಗ್ರಹಾಲಯದಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆಯ ವತಿಯಿಂದ ಅಭಿವೃದ್ದಿ ಕಾಮಗಾರಿ ಕೈಗೊಂಡಿರುವ ಪ್ರಯುಕ್ತ ಸಾರ್ವಜನಿಕ ಹಿತದೃಷ್ಟಿಯಿಂದ ಸೆ.21 ರಿಂದ ತಾತ್ಕಾಲಿಕವಾಗಿ ಸಂಗ್ರಹಾಲಯದ ಪ್ರವೇಶ ನಿಷೇಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















