No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಷ್ಟ್ರ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಪವಿತ್ರಾ ಕುರ್ತಕೋಟಿ ಅವರಿಗೆ ಸೈಕಲ್ ಪ್ರದಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 24, 2021
in ಬೆಂಗಳೂರು ನಗರ
0
ರಾಷ್ಟ್ರ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಪವಿತ್ರಾ ಕುರ್ತಕೋಟಿ ಅವರಿಗೆ ಸೈಕಲ್ ಪ್ರದಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಗದಗ ಜಿಲ್ಲೆಯ ರಾಷ್ಟ್ರ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು ಪವಿತ್ರಾ ಕುರ್ತಕೋಟಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೈಕಲ್ ಪ್ರದಾನ ಮಾಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರ ಮಟ್ಟದ ಸೈಕ್ಲಿಂಗ್ ಕ್ರೀಡಾಪಟುವಾಗಿರುವ ಪವಿತ್ರಾ ಅವರಿಗೆ ಸೈಕಲ್ ಅಗತ್ಯವಿರುವ ಬಗ್ಗೆ ತಿಳಿದುಬಂದ ಹಿನ್ನೆಲೆಯಲ್ಲಿ ಇಲಾಖೆಗೆ ವಿಷಯ ಮುಟ್ಟಿಸಲಾಗಿತ್ತು. ಕೇವಲ 8 ದಿನಗಳಲ್ಲಿ ಕೆನಡಾದಿಂದ ಸೈಕಲ್ ತರಿಸಿಕೊಡುವ ಕೆಲಸವನ್ನು ಯೋಜನಾ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಾಡಿದ್ದಾರೆ. ಸರ್ಕಾರದ ಅನುದಾನ ಪಡೆಯದೆ ದೇಣಿಗೆ ಪಡೆದು ಈ ಕಾರ್ಯವನ್ನು ಮಾಡಿರುವುದಕ್ಕಾಗಿ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಪವಿತ್ರಾ ಕುರ್ತಕೋಟಿ ಪಟಿಯಾಲದಲ್ಲಿ ಏರ್ಪಡಿಸಿರುವ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದು, ಚಿನ್ನದ ಪದಕ ಗೆಲ್ಲುವಂತಾಗಲಿ ಎಂದು ಹಾರೈಸಿದರು.

ಅಂತರರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಟ್ರಾಕ್ ನ್ನು ವಿಜಯಪುರದ ಮೇಲೊಡ್ರೋಮ್ ನಲ್ಲಿ ಶೀಘ್ರದಲ್ಲಿಯೇ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದರು.

ಈ ಸೈಕಲ್ ನ್ನು ಕೆನಡಾ ದೇಶದಿಂದ ತರಿಸಲಾಗಿದೆ. ಇದರ ವೆಚ್ಚ 5 ಲಕ್ಷ ರೂಪಾಯಿ. ಈ ವೆಚ್ಚವನ್ನು ಎಂಬೆಸ್ಸೆ, ಬ್ಲಾಸಂ ಆಸ್ಪತ್ರೆ ಹಾಗೂ ಮಧುಸೂಧನ ಎಂಬುವರು ಸಿಎಸ್ ಆರ್ ನಿಧಿಯಿಂದ ಭರಿಸಿದ್ದಾರೆ.

ಸಚಿವರಾದ ನಾರಾಯಣಗೌಡ, ಸಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ವಿ. ಸೋಮಣ್ಣ , ಬಿ. ಶ್ರೀರಾಮುಲು, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ಯೋಜನಾ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮೊದಲಾದವರು ಉಪಸ್ಥಿತರಿದ್ದರು.

ಪವಿತ್ರಾ ಕುರ್ತಕೋಟಿ ಅವರ ಸಾಧನೆಯ ಹಾದಿ:
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಅಶೋಕ್‌ ಮತ್ತು ರೇಣುಕಾ ದಂಪತಿ ಮಗಳಾದ ಪವಿತ್ರಾ ಕುರ್ತಕೋಟಿ ಇವರು, 5 ನೇ ತರಗತಿಗೆ ಸೈಕ್ಲಿಂಗ್‌ ಕ್ರೀಡೆಯಲ್ಲಿ ಪ್ರವೇಶ ಪಡೆದು ಪ್ರಥಮ ಪಿಯುಸಿ ಗೆ ವಿಡಿಎಫ್‌ಟಿ ಬಾಲಕಿಯರ ಕಾಲೇಜಿನಲ್ಲಿ ಓದುತ್ತಿದ್ದಾರೆ. ತಂದೆ ರೈತ ಕಾರ್ಮಿಕರಾಗಿದ್ದು, ತಾಯಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿ ಊಟದ ಅಡುಗೆ ಸಹಾಯಕರಾಗಿದ್ದಾರೆ. ಅತ್ಯಂತ ಬಡತನದಲ್ಲಿ ಜೀವನ ಸಾಗಿಸುತ್ತಿದ್ದಾರೆ.

ಪವಿತ್ರ ಅವರಿಗೆ ಮೊದಲಿನಿಂದಲೂ ಸೈಕ್ತಿಂಗ್‌ನಲ್ಲಿ ಆಸಕ್ತಿ. ಆದರೆ ಗುಣಮಟ್ಟದ ಸೈಕಲ್‌ ಖರೀದಿಸುವ ಶಕ್ತಿ ಇಲ್ಲ. ದಾನಿಗಳ ಸಹಾಯದಿಂದ ಪವಿತ್ರ ಅವರು ಸೈಕಲ್‌ ಖರೀದಿಸಿ ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಂಡು ಬಹುಮಾನ ಗಳಿಸಿದ್ದಾರೆ. ಮುಖ್ಯಮಂತ್ರಿಗಳು ಖಾಸಗಿ ಸುದ್ದಿವಾಹಿನಿಯಲ್ಲಿ ಸಂದರ್ಶನದಲ್ಲಿದ್ದಾಗ ಪವಿತ್ರ ಅವರು ದೂರವಾಣಿಯಲ್ಲಿ ಮಾತನಾಡಿ, ಗುಣಮಟ್ಟದ ಸೈಕಲ್‌ ಕೊಡಿಸುವಂತೆ ಮನವಿ ಮಾಡಿದ್ದರು.

ಉತ್ತಮ ಗುಣಮಟ್ಟದ ಸೈಕಲ್‌ ಕೊಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದರು. ಅದರಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ
ಡಾ. ಶಾಲಿನಿ ರಜನೀಶ್‌ ಅವರು ಕ್ರೀಡಾ ಇಲಾಖೆ ಹಾಗೂ ದಾನಿಗಳ ಸಹಕಾರದೊಂದಿಗೆ Aergon – 18 E119ಸೈಕಲ್‌ ಅನ್ನು ಖರೀದಿಸಿ ಪವಿತ್ರ ಅವರಿಗೆ, ಮುಖ್ಯಮಂತ್ರಿಗಳ ಹಸ್ತದಿಂದಲೇ ಕೊಡಿಸಿದ್ದಾರೆ. ಆ ಮೂಲಕ ಕು. ಪವಿತ್ರ ಕನಸು ನನಸುಗೊಳಿಸಿ ಅಂತರಾಷ್ಟೀಯ ಮಟ್ಟದ ಸೈಕ್ತಿಂಗ್‌ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಪ್ರಯತ್ನಕ್ಕೆ ಸಹಕಾರ ನೀಡಿದ್ದಾರೆ.

ಪವಿತ್ರ ಅವರು ಸೈಕ್ಲಿಂಗ್‌ ಸ್ಪರ್ಧೆಯಲ್ಲಿ ಮಾಡಿದ ಸಾಧನೆ.

  • 2018ರಲ್ಲಿ ಕುರುಕ್ಷೇತ್ರದಲ್ಲಿ ನಡೆದ ರೋಡ್‌ ಸೈಕ್ಲಿಂಗ್‌ 158.ಮಿ. ಸ್ಪರ್ಧೆಯಲ್ಲಿ 5ನೇ ಸ್ಥಾನ.
  • 2019ರಲ್ಲಿ ಪುಣೆಯಲ್ಲಿ ನಡೆದ ರಾಷ್ಟ್ರಮಟ್ಟದ ಎಂ.ಟಿ.ಬಿ. ಸೈಕಲ್‌ ಸ್ಪರ್ಧೆಯಲ್ಲಿ 9ನೇ ಸ್ಥಾನ.
  • 2021ರಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಎಂ.ಟಿ.ಬಿ. ಮೌಂಟೇನ್‌ ಬೈಕ್‌ ಸ್ಪರ್ಧೆಯಲ್ಲಿ 3ನೇ ಸ್ಥಾನ.
  • 2021ರಲ್ಲಿ ಗದಗದಲ್ಲಿ ನಡೆದ ರಾಷ್ಟ್ರೀಯ ಎಂ.ಟಿ.ಬಿ. ಮೌಂಟೇನ್‌ ಬೈಕ್‌ ಸ್ಪರ್ಧೆಯಲ್ಲಿ 3ನೇ ಸ್ಥಾನ ಪಡೆದಿದ್ದಾರೆ.


ಈಗ ನ್ಯಾಶನಲ್‌ ಲೆವೆಲ್‌ ಗೇಮ್ಸ್‌ ಚಾಂಪಿಯನ್‌ ಶಿಪ್‌ಗೆ ಆಯ್ಕೆಯಾಗಿದ್ದಾರೆ. ಪಂಜಾಬ್‌ನ ಪಟಿಯಾಲದಲ್ಲಿ ನಡೆಯಲಿರುವ ಖೇಲೋ ಇಂಡಿಯಾ ಟೀಮ್‌ಗೆ ಆಯ್ಕೆಯಾಗಿದ್ದು, ಈ ಕ್ಯಾಂಪಿನಲ್ಲಿ ಪಾಲ್ಗೊಳ್ಳಲು ಅಂತರಾಷ್ಟ್ರೀಯ ಮಟ್ಟದ ಸೈಕಲ್‌ ವಶ್ಯಕತೆ ಇತ್ತು. ಅದನ್ನು ಈಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನೀಡಲಾಗಿದೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraj BommaiCyclingKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPavithra KurthakotiState Newsಪವಿತ್ರಾ ಕುರ್ತಕೋಟಿಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಸೈಕ್ಲಿಂಗ್‌
Share212Tweet123Send
Previous Post

ಶಾಲೆಗಳಿಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಭೇಟಿ : ಕೋವಿಡ್ ಮಾರ್ಗಸೂಚಿ ಪರಿಶೀಲನೆ

Next Post

ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಆನ್ ಲೈನ್ ಮೂಲಕ ನಾಗರಿಕ ಸೇವೆಗಳು ಲಭ್ಯ: ಸಿಎಂ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪತ್ರಕರ್ತನ ಚಿಕಿತ್ಸೆಗೆ ಆರ್ಥಿಕ ನೆರವು: ಸಿಎಂ ಬೊಮ್ಮಾಯಿಗೆ ಅಭಿನಂದನೆ

ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಆನ್ ಲೈನ್ ಮೂಲಕ ನಾಗರಿಕ ಸೇವೆಗಳು ಲಭ್ಯ: ಸಿಎಂ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಟ: ಮೂವರು ಯುವಕರು ಪೊಲೀಸರ ವಶಕ್ಕೆ

June 11, 2026
ಜಾಗತಿಕ ಕಾರ್ಮಿಕ ಸಮ್ಮೇಳನ | ಏನಿದು ಭಾರತದ 29 ಕಾರ್ಮಿಕ ಕಾನೂನುಗಳು – 4 ಲೇಬರ್ ಕೋಡ್’ಗಳು?

ಜಾಗತಿಕ ಕಾರ್ಮಿಕ ಸಮ್ಮೇಳನ | ಏನಿದು ಭಾರತದ 29 ಕಾರ್ಮಿಕ ಕಾನೂನುಗಳು – 4 ಲೇಬರ್ ಕೋಡ್’ಗಳು?

June 11, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL