No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಪೌರಕಾರ್ಮಿಕರು ನಗರದ ಸೈನಿಕರು: ಚಳ್ಳಕೆರೆ ಶಾಸಕ ರಘುಮೂರ್ತಿ ಅಭಿಪ್ರಾಯ

kalpa News by kalpa News
September 25, 2021
in ಚಿತ್ರದುರ್ಗ
0
ಪೌರಕಾರ್ಮಿಕರು ನಗರದ ಸೈನಿಕರು: ಚಳ್ಳಕೆರೆ ಶಾಸಕ ರಘುಮೂರ್ತಿ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |

 

ಪೌರ ಕಾರ್ಮಿಕರ ಮಕ್ಕಳೆ ನಗರಸಭೆಯಲ್ಲಿ ಜನಪ್ರತಿನಿಧಿಗಳಾಗಿರುವುದು ವಿಶೇಷ. ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ ಸಂವಿಧಾನದಿಂದ ಇದು ಸಾಧ್ಯವಾಗಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.

ನಗರಸಭೆ ಆವರಣದಲ್ಲಿ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಗರದ ಸೈನಿಕರು ಎಂದರೆ ಅದು ಪೌರಕಾರ್ಮಿಕರು. ಇವರಿಗೆ ಸೌಲಭ್ಯಗಳು ಕಡಿಮೆ ಇದ್ದು, ಸರ್ಕಾರ ಪೌರಕಾರ್ಮಿಕರ ಹಿತದೃಷ್ಟಿಯಿಂದ ಸೌಲಭ್ಯಗಳು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.



ತಹಶೀಲ್ದಾರ್ ಎನ್. ರಘುಮೂರ್ತಿ ಮಾತನಾಡಿ, ನಿಮ್ಮ ಮಕ್ಕಳು ನಿಮ್ಮಂತೆ ಶ್ರಮ ಪಡುವುದು ಬೇಡ. ನಿಮ್ಮ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ಕೊಡಿಸಿ, ಉನ್ನತ ಹುದ್ದೆಗಳ ಅಲಂಕರಿಸುವಂತೆ ಮಾಡಬೇಕು ಎಂದು ಪೌರಕಾರ್ಮಿಕರಿಗೆ ಕಿವಿ ಮತು ಹೇಳಿದರು.

ಪೌರಕಾರ್ಮಿಕರು ದುಶ್ಚಟಗಳ ದಾಸರಾಗದೇ ಸಮಾಜದಲ್ಲಿ ಒಳ್ಳೆಯ ಜೀವನ ರೂಪಿಸಕೊಳ್ಳಬೇಕು. ಮಹಾತ್ಮ ಗಾಂಧೀಯವರು ಪೌರಕಾರ್ಮಿಕರ ಶ್ರಮವನ್ನು ಕಂಡು ಅವರನ್ನು ಶ್ರೀಹರಿ ಎಂದು ಕರೆದಿದ್ದಾರೆ. ಪೌರ ಕಾರ್ಮಿಕರು ಕೋವಿಡ್ ಸಂಕಷ್ಟದ ಸಮಯದಲ್ಲಿ ಜೀವವನ್ನು ಲೆಕ್ಕಿಸದೆ ಸಾರ್ವಜನಿಕರ ಜೀವ ಉಳಿಸುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.


ನಗರಸಭೆ ಅಧ್ಯಕ್ಷೆ ಜಯಲಕ್ಷ್ಮೀ ಮಾತನಾಡಿ, ಪೌರಕಾರ್ಮಿಕರು ಚಳಿಗಾಳಿ ಎನ್ನದೆ ಮುಂಜಾನೆ ಎದ್ದು ನಗರದ ಸ್ವಚ್ಚತೆ ಕಾರ್ಯವನ್ನು ಮಾಡಿದ್ದಾರೆ ಅವರ ಕಾರ್ಯಕ್ಕೆ ನಾನು ಅಭಿನಂದನೆಗಳು ಸಲ್ಲಿಸುತ್ತೇನೆ ಎಂದರು.

ಪೌರಕಾರ್ಮಿಕರ ಜೀವನ ಚೆನ್ನಾಗಿದ್ದರೆ, ನಗರವು ಸುಂದರವಾಗಿ ಇರುತ್ತದೆ. ಪೌರಕಾರ್ಮಿಕರು ಸುರಕ್ಷತೆಯ ಕವಚಗಳನ್ನು ಧರಿಸಿ ಕೆಲಸ ಮಾಡಬೇಕು ಎಂದು ಹೇಳಿದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಜೈ ತುನ್ಬಿ, ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ಗೌಡ, ಎಸ್. ಜಯಣ್ಣ, ಸದಸ್ಯರಾದ ರಾಘವೇಂದ್ರ, ವೈ. ಪ್ರಕಾಶ, ಮಲ್ಲಿಕಾರ್ಜುನ, ಸುಮಾ ಭರಮಯ್ಯ, ಸುಮಕ್ಕ, ಕವಿತಾ ಹಾಗೂ ಪೌರ ಕಾರ್ಮಿಕರು ಇದ್ದರು.

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChitradurgaKannada NewsKannada News LiveKannada News OnlineKannada News WebsiteKannada WebsiteLatest News KannadaMLA RaghumurthyNews in KannadaNews Kannadaಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿಶಾಸಕ ಟಿ. ರಘುಮೂರ್ತಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜೀವ್ ಗಾಂಧಿ ವಿಶ್ವವಿದ್ಯಾಲಯದಲ್ಲಿನ ಕುಂದುಕೊರತೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಆಗ್ರಹ

Next Post

ಗೂಳಿಯ ಪ್ರಾಣಕ್ಕೆ ಮಾರಕವಾದ ಪ್ಲಾಸ್ಟಿಕ್‌ ಕವರ್?

kalpa News

kalpa News

Next Post
ಗೂಳಿಯ ಪ್ರಾಣಕ್ಕೆ ಮಾರಕವಾದ ಪ್ಲಾಸ್ಟಿಕ್‌ ಕವರ್?

ಗೂಳಿಯ ಪ್ರಾಣಕ್ಕೆ ಮಾರಕವಾದ ಪ್ಲಾಸ್ಟಿಕ್‌ ಕವರ್?

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL